7 ಕೋಟಿ ದಾಟಿದ ಮೋದಿ ಟ್ವಿಟರ್ ಫಾಲೋವರ್ಗಳ ಸಂಖ್ಯೆ
2020ರ ಜುಲೈನಲ್ಲಿ ಟ್ವಿಟರ್ ಫಾಲೋವರ್ಗಳ ಸಂಖ್ಯೆ 6 ಕೋಟಿಗೇರಿತ್ತು.
Team Udayavani, Jul 29, 2021, 11:04 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಟ್ವಿಟರ್ ಫಾಲೋವರ್ಗಳ ಸಂಖ್ಯೆ ಈಗ 7 ಕೋಟಿ ದಾಟಿದ್ದು, ಜಗತ್ತಿನಲ್ಲೇ ಅತಿ ಹೆಚ್ಚು ಫಾಲೋವರ್ಗಳನ್ನು ಹೊಂದಿರುವ ಸಕ್ರಿಯ ರಾಜಕಾರಣಿ ಎಂಬ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ.
ಮೋದಿಯವರ ಬಳಿಕ ಕ್ರೈಸ್ತರ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರು ಅತಿ ಹೆಚ್ಚು ಅಂದರೆ 5.30 ಕೋಟಿ ಹಿಂಬಾಲಕರನ್ನು ಹೊಂದಿದ್ದಾರೆ. 2009ರಲ್ಲಿ ಗುಜರಾತ್ ಸಿಎಂ ಆಗಿದ್ದಾಗ ಪ್ರಧಾನಿ ಮೋದಿ ಟ್ವಿಟರ್ ಖಾತೆ ತೆರೆದಿದ್ದರು. ಒಂದೇ ವರ್ಷದಲ್ಲಿ ಹಿಂಬಾಲಕರ ಸಂಖ್ಯೆ ಲಕ್ಷ ದಾಟಿತ್ತು. 2020ರ ಜುಲೈನಲ್ಲಿ ಟ್ವಿಟರ್ ಫಾಲೋವರ್ಗಳ ಸಂಖ್ಯೆ 6 ಕೋಟಿಗೇರಿತ್ತು.
ಯಾರಿಗೆ ಎಷ್ಟು ಫಾಲೋವರ್ಗಳು?:
ಪ್ರಧಾನಿ ಮೋದಿ – 7 ಕೋಟಿ
ಅಮಿತ್ ಶಾ- 2.63 ಕೋಟಿ
ರಾಹುಲ್ಗಾಂಧಿ- 1.94 ಕೋಟಿ
ಬರಾಕ್ ಒಬಾಮ- 12.98 ಕೋಟಿ
ಜೋ ಬೈಡೆನ್- 3.09 ಕೋಟಿ
ಡೊನಾಲ್ಡ್ ಟ್ರಂಪ್- 8.87 ಕೋಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ