ಬರಲಿದೆ ವಿದ್ಯುತ್‌ ಚಾಲಿತ ಬೈಕ್‌

ಮುಂದಿನ ತಿಂಗಳು ಆರ್‌ವಿ 400 ಮಾರುಕಟ್ಟೆಗೆ

Team Udayavani, Jun 19, 2019, 5:00 AM IST

v-23

ಹೊಸದಿಲ್ಲಿ: ದೇಶದ ಆಟೋಮೊಬೈಲ್‌ ರಂಗದಲ್ಲಿ ಈಗ ವಿದ್ಯುತ್‌ ಚಾಲಿತ ವಾಹನಗಳ ಹೇರಳ ಉತ್ಪಾದನೆ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈಗಾಗಲೇ ಕೆಲ ಕಂಪೆನಿಗಳು ವಿದ್ಯುತ್‌ ಚಾಲಿತ ಕಾರುಗಳನ್ನು, ಸ್ಕೂಟರ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿವೆ. ಆದರೆ, ವಿದ್ಯುತ್‌ ಚಾಲಿತ ಬೈಕ್‌ ಈವರೆಗೆ ಭಾರತಕ್ಕೆ ಕಾಲಿಟ್ಟಿಲ್ಲ. ಆದರೆ, ರಿವೋಲ್ಟ್ ಮೋಟರ್ಸ್‌ ಎಂಬ ಸಂಸ್ಥೆ ಈ ಕೊರತೆಯನ್ನು ನೀಗಲಿದ್ದು, ಸಂಪೂರ್ಣ ವಿದ್ಯುತ್‌ ಚಾಲಿತವಾದ “ಆರ್‌ವಿ 400′ ಹೆಸರಿನ ಬೈಕುಗಳನ್ನು ಅನಾವರಣ ಮಾಡಿದೆ. ಮುಂದಿನ ತಿಂಗಳು ಭಾರತದ ಮಾರು ಕಟ್ಟೆಗೆ ಈ ವಿದ್ಯುತ್‌ಚಾಲಿತ ಬೈಕು ಲಗ್ಗೆಯಿ ಡಲಿದೆ ಎಂದು ಝಿಗ್‌ ವ್ಹೀಲ್ಸ್‌ ತಿಳಿಸಿದೆ.

ಈ ಬೈಕಿನ ಬ್ಯಾಟರಿ ಒಂದು
ಚಾರ್ಚ್‌ಗೆ 156 ಕಿ.ಮೀ. ದೂರದ ವರೆಗೆ ಚಲಿಸುತ್ತದೆಂದು ಹೇಳಲಾಗಿದೆ. ಗರಿಷ್ಠ ವೇಗ 85 ಕಿ.ಮೀ. ಇದ್ದು, ಎರಡೂ ಚಕ್ರಗಳಿಗೆ ಡಿಸ್ಕ್ ಬ್ರೇಕ್‌ಗಳು ಇರಲಿವೆ. ಜತೆಗೆ, ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನವೂ ಇದರಲ್ಲಿ ಇರಲಿದ್ದು, ಬ್ಲೂಟೂತ್‌ ಕನೆಕ್ಟಿವಿಟಿ, ದೂರದಲ್ಲೇ ನಿಂತು ಸ್ಮಾರ್ಟ್‌ಫೋನ್‌ ಮೂಲಕ ಬೈಕ್‌ ಸ್ಟಾರ್ಟ್‌ ಮಾಡುವ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ರೆಬೆಲ್‌ ರೆಡ್‌ ಹಾಗೂ ಕಾಸ್ಮಿಕ್‌ ಬ್ಲಾಕ್‌ ಎಂಬ ಎರಡು ಬಣ್ಣಗಳಲ್ಲಿ ಇದು ಲಭ್ಯವಾಗಲಿದ್ದು, ಇದರ ಬೆಲೆ ಅಂದಾಜು 1 ಲಕ್ಷ ರೂ. ಇರಬಹುದೆಂದು ನಿರೀಕ್ಷಿಸಲಾಗಿದೆ.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.