ಸ್ಯಾಮ್‌ಸಂಗ್ ಗ್ಯಾಲಾಕ್ಸಿ ಟ್ಯಾಬ್ ಎ8 ಬಿಡುಗಡೆ; ಮೂರು ಬಣ್ಣಗಳ ಆಯ್ಕೆ
7040 ಎಂಎಎಚ್ ಬ್ಯಾಟರಿ ಸಾಮರ್ಥ್ಯ
Team Udayavani, Jan 12, 2022, 9:00 AM IST
ಸ್ಯಾಮ್‌ಸಂಗ್ ಸಂಸ್ಥೆಯು ಗ್ಯಾಲಾಕ್ಸಿ ಟ್ಯಾಬ್ ಎ8 ಬಿಡುಗಡೆ ಮಾಡಿದೆ. ಈ ಟ್ಯಾಬ್ 10.5 ಇಂಚಿನ ಟಿಎಫ್ ಟಿ ಡಿಸ್‌ಪ್ಲೇ ಹೊಂದಿದೆ.
ಯುನಿಸೋಕ್ ಟೈಗರ್ ಟಿ618 ಪ್ರೊಸೆಸರ್ ಇರುವ ಟ್ಯಾಬ್‌ಗ 3 ಸ್ಟೋರೇಜ್ ಆಯ್ಕೆಯಿದೆ.
3ಜಿಬಿ RAM ಜೊತೆ 32ಜಿಬಿ ಇಂಟರ್‌ನಲ್ ಸ್ಟೋರೇಜ್, 4ಜಿಬಿ RAM ಜೊತೆ 64ಜಿಬಿ ಇಂಟರ್‌ನಲ್ ಸ್ಟೋರೇಜ್ ಹಾಗೂ 4ಜಿಬಿ RAM ಜೊತೆ 128ಜಿಬಿ ಇಂಟರ್‌ನಲ್ ಸ್ಟೋರೇಜ್ ಇದೆ.
7040ಎಂಎಎಚ್ ಬ್ಯಾಟರಿ ಸಾಮರ್ಥ್ಯವಿದ್ದು, 15ವ್ಯಾಟ್ ಫಾಸ್ಟ್ ಅಡಾಪ್ಟಿವ್ ಚಾರ್ಜಿಂಗ್ ಸೌಲಭ್ಯವಿದೆ.
ಗ್ರೇ, ಸಿಲ್ವರ್ ಮತ್ತು ಪಿಂಕ್ ಬಣ್ಣಗಳಲ್ಲಿ ಲಭ್ಯವಿರುವ ಈ ಟ್ಯಾಬ್ ಬೆಲೆ 17,999ರೂ.ನಿಂದ ಆರಂಭ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ
Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?
Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ