“ಸ್ಯಾಮ್ಸಂಗ್ ಎಂ 53 5ಜಿ’ ಬಿಡುಗಡೆ; ಕ್ವಾಡ್ ಕ್ಯಾಮೆರಾವಿರುವ ಸ್ಮಾರ್ಟ್ಫೋನ್
108 ಮೆಗಾ ಪಿಕ್ಸೆಲ್ ಪ್ರೈಮರಿ ಕ್ಯಾಮರಾ
Team Udayavani, Apr 23, 2022, 10:00 PM IST
ಸ್ಯಾಮ್ಸಂಗ್ ಸಂಸ್ಥೆಯು ಗ್ಯಾಲಾಕ್ಸಿ ಎಂ53 5ಜಿ ಸ್ಮಾರ್ಟ್ಫೋನನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ.
ಈ ಫೋನು 6.7 ಇಂಚಿನ ಡಿಸ್ಪ್ಲೇ ಹೊಂದಿದೆ. ನಾಲ್ಕು ಕ್ಯಾಮೆರಾಗಳಿರುವ ಫೋನಿನಲ್ಲಿ 108ಎಂಪಿ ಪ್ರೈಮರಿ ಕ್ಯಾಮೆರಾವಿದ್ದರೆ, 32ಎಂಪಿ ಸೆಲ್ಫಿ ಕ್ಯಾಮೆರಾವಿದೆ.
5000ಎಂಎಎಚ್ ಬ್ಯಾಟರಿ ಸಾಮರ್ಥ್ಯವಿದ್ದು, 25 ವ್ಯಾಟ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯವಿದೆ. 6ಜಿಬಿ ರ್ಯಾಮ್ ಜತೆ 128ಜಿಬಿ ಇಂಟರ್ನಲ್ ಸ್ಟೋರೇಜ್ ಹೊಂದಿರುವ ಫೋನಿನ ಬೆಲೆ 23,999 ರೂ. ಆಗಿದ್ದರೆ, 8 ಜಿಬಿ RAM ಜತೆ 128 ಜಿಬಿ ಇಂಟರ್ನಲ್ ಸ್ಟೋರೇಜ್ ಹೊಂದಿರುವ ಫೋನಿನ ಬೆಲೆ 25,999 ರೂ. ಆಗಿದೆ.
ಇದನ್ನೂ ಓದಿ:ಮುರಿದು ಬಿದ್ದ ರಿಲಯನ್ಸ್-ಫ್ಯೂಚರ್ ಗ್ರೂಪ್ 24,713 ಕೋಟಿ ರೂ.ಒಪ್ಪಂದ
ಮೆಮೋರಿ ಕಾರ್ಡ್ ಮೂಲಕ ಸ್ಟೋರೇಜ್ ಅನ್ನು 1ಟೆರಾ ಬೈಟ್ವರೆಗೆ ವಿಸ್ತರಿಸಿಕೊಳ್ಳಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ