ಚೀನಾ ಆ್ಯಪ್ ನಿಷೇಧದ ನಂತರ 15 ಮಿಲಿಯನ್ ಡೌನ್ಲೋಡ್ ಕಂಡ ಶೇರ್ ಚಾಟ್: ಚಿಂಗಾರಿಗೂ ಅದೃಷ್ಟ !


Team Udayavani, Jul 1, 2020, 3:34 PM IST

sharechat-and-hingaari-app

ನವದೆಹಲಿ: ಭಾರತದಲ್ಲಿ 59 ಚೀನಿ ಆ್ಯಪ್ ಗಳನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದ ನಂತರ ದೇಸಿ ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಶೇರ್ ಚಾಟ್ ಬರೋಬ್ಬರಿ 15 ಮಿಲಿಯನ್ ಡೌನ್ ಲೋಡ್ ಕಂಡಿದೆ.  ಮಾತ್ರವಲ್ಲದೆ ಸರಾಸರಿ ಗಂಟೆಯೊಂದಕ್ಕೆ 5 ಲಕ್ಷ ಇನ್ ಸ್ಟಾಲ್ ಕಾಣುತ್ತಿದೆ ಎಂದು ಕಂಪೆನಿ ತಿಳಿಸಿದೆ.

ಚೀನಾದ ಆ್ಯಪ್‌ ಗಳನ್ನು ನಿಷೇಧಿಸುವ ಕ್ರಮವನ್ನು ಬೆಂಬಲಿಸುವ 1 ಲಕ್ಷಕ್ಕೂ ಅಧಿಕ ಪೋಸ್ಟ್‌ ಗಳು ಶೇರ್ ಚಾಟ್ ನಲ್ಲಿ   ಪೋಸ್ಟ್ ಆಗಿವೆ. ಮಾತ್ರವಲ್ಲದೆ 1 ಮಿಲಿಯನ್ ಬಳಕೆದಾರರು ಪೋಸ್ಟ್‌ಗಳನ್ನು ಇಷ್ಟಪಟ್ಟರೆ, ಅರ್ಧ ಮಿಲಿಯನ್ ಜನರು ಇದನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡಿದ್ದಾರೆ.

ಸದ್ಯ ಶೇರ್ ಚಾಟ್ ನಲ್ಲಿ 60 ಮಿಲಿಯನ್ ಸಕ್ರೀಯ ಬಳಕೆದಾರರಿದ್ದು, ಭಾರತದ 15 ಭಾಷೆಗಳಲ್ಲಿ ಈ ಆ್ಯಪ್ ಲಭ್ಯವಿದೆ.  ಇಲ್ಲಿನ 1 ಬಿಲಿಯನ್ ಪೋಸ್ಟ್ ಗಳು ವಾಟ್ಸಾಪ್ ಗೆ ಶೇರ್ ಆಗುತ್ತವೆ. ಪ್ರತಿ ಬಳಕೆದಾರರು 25 ನಿಮಿಷಗಳ ಕಾಲ ತಮ್ಮನ್ನು ಈ ಆ್ಯಪ್ ನಲ್ಲಿ ತೊಡಗಿಸಿಕೊಳ್ಳುತ್ತಾರೆ ಎಂದು ಹೊಸ ಅಂಕಿ ಅಂಶಗಳು ತಿಳಿಸಿವೆ. ಕಂಪೆನಿ ಪ್ರಕಾರ ಸದ್ಯ 150+ ಮಿಲಿಯನ್ ನೋಂದಾಯಿತ  ಬಳಕೆದಾರರಿದ್ದಾರೆ.

ಶೇರ್ ಚಾಟ್ ಮಾತ್ರವಲ್ಲದೆ ಟಿಕ್ ಟಾಕ್ ಪರ್ಯಾಯ ಎಂದೇ ಗುರುತಿಸಿಕೊಂಡಿದ್ದ ಭಾರತದ ಚಿಂಗಾರಿ ಆ್ಯಪ್ ಗಂಟೆಯೊಂದಕ್ಕೆ 1,00,000 ಡೌನ್ ಲೋಡ್ ಕಂಡಿವೆ.  ಮೇಕ್ ಇನ್ ಇಂಡಿಯಾ ಯೋಜನೆಯಡಿ ಬೆಂಗಳೂರು ಮೂಲದ ಡೆವಲಪರ್ ಗಳು ಅಭಿವೃದ್ಧಿಪಡಿಸಿದ ಸಂಪೂರ್ಣ ಸ್ವದೇಶಿ ಆ್ಯಪ್ ಚಿಂಗಾರಿಗೆ ಇದೀಗ ಸಿಕ್ಕಾಪಟ್ಟೆ ಬೇಡಿಕೆ ಕುದುರಿದೆ.  ಇಷ್ಟು ದಿನ ತಾಳ್ಮೆಯಿಂದ ಕಾದಿದ್ದಕ್ಕೆ ಧನ್ಯವಾದ ಭಾರತ. ಈಗ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ನಮ್ಮ ವೇಗ ನಮಗೆ ಆಶ್ಚರ್ಯ ಮೂಡಿಸಿದೆ ಎಂದು ಈ ಆ್ಯಪ್ ನ ಸಹ ಸಂಸ್ಥಾಪಕ ಸುಮಿತ್ ಘೋಷ್ ತಿಳಿಸಿದ್ದಾರೆ.

ಇದೀಗ ಗೂಗಲ್ ಪ್ಲೇ ಸ್ಟೋರ್ ಮತ್ತು ಆ್ಯಪಲ್ ಸ್ಟೋರ್ ನಿಂದ ಹಲವು ಚೈನಾ ಆ್ಯಪ್ ಗಳು ಕಣ್ಮರೆಯಾಗಿವೆ. ಭಾರತದ ಬಳಕೆದಾರರು ಪರ್ಯಾಯ ಅಪ್ಲಿಕೇಶನ್ ಗಳ ಮೊರೆ ಹೋಗಿದ್ದಾರೆ.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.