Karnataka 4,000ಕ್ಕೂ ಹೆಚ್ಚಿನ ರೆಸ್ಟಾರೆಂಟ್‌ಗಳ ಜೊತೆ ಒಪ್ಪಂದ ಮಾಡಿಕೊಂಡ ಸ್ವಿಗ್ಗಿ

Team Udayavani, Sep 15, 2023, 8:33 PM IST

ಕರ್ನಾಟಕದಲ್ಲಿ 4,000ಕ್ಕೂ ಹೆಚ್ಚಿನ ರೆಸ್ಟಾರೆಂಟ್‌ಗಳ ಜೊತೆ ಒಪ್ಪಂದ ಮಾಡಿಕೊಂಡ ಸ್ವಿಗ್ಗಿ

ಬೆಂಗಳೂರು: ತಿಂಡಿ–ತಿನಿಸುಗಳನ್ನು, ಊಟವನ್ನು ರೆಸ್ಟಾರೆಂಟ್‌ಗಳಿಂದ ಗ್ರಾಹಕರು ಇದ್ದಲ್ಲಿಗೆ ತಲುಪಿಸುವ ಸ್ವಿಗ್ಗಿ, ಕರ್ನಾಟಕದ ಏಳು ನಗರಗಳಿಗೆ ಹೊಸದಾಗಿ ತನ್ನ ಸೇವೆಗಳನ್ನು ವಿಸ್ತರಿಸುತ್ತಿರುವುದಾಗಿ ಪ್ರಕಟಿಸಿದೆ.

ರಾಜ್ಯದ ಜನರಲ್ಲಿ ತಿಂಡಿ–ತಿನಿಸುಗಳ ಬಗ್ಗೆ ಇರುವ ಪ್ರೀತಿ ಹಾಗೂ ಅಭಿರುಚಿಯಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಗುರುತಿಸಿ ಸ್ವಿಗ್ಗಿ ಕಂಪನಿಯು ತನ್ನ ಸೇವೆಗಳನ್ನು ಬಳ್ಳಾರಿ, ವಿಜಯಪುರ, ಚಿಕ್ಕಮಗಳೂರು, ಕಲಬುರ್ಗಿ, ಹಾವೇರಿ, ಶಿರಸಿ, ಕುಂದಾಪುರ ಮತ್ತು ಕೋಟೇಶ್ವರಕ್ಕೆ ವಿಸ್ತರಿಸುತ್ತಿದೆ.

ಸ್ವಿಗ್ಗಿ ಕಂಪನಿಯು ಬೆಂಗಳೂರು, ಮಣಿಪಾಲ, ಮೈಸೂರು, ಹುಬ್ಬಳ್ಳಿ, ಬೆಳಗಾವಿ ನಗರಗಳಲ್ಲಿ ತಾನು ಈಗಾಗಲೇ ಹೊಂದಿರುವ ಅಸ್ತಿತ್ವವನ್ನು ಆಧಾರವಾಗಿ ಬಳಸಿಕೊಂಡು ಈ ವಿಸ್ತರಣಾ ಕಾರ್ಯಕ್ಕೆ ಮುಂದಾಗಿದೆ. ಈ ಕ್ರಮದ ಮೂಲಕ ಕಂಪನಿಯು ಸ್ಥಳೀಯ ಖಾದ್ಯಗಳನ್ನು ಮತ್ತು ಜನಪ್ರಿಯ ರೆಸ್ಟಾರೆಂಟ್‌ಗಳ ತಿನಿಸುಗಳನ್ನು ಇನ್ನಷ್ಟು ಗ್ರಾಹಕರ ಮನೆಬಾಗಿಲಿಗೆ ತಲುಪಿಸುವ ಗುರಿ ಹೊಂದಿದೆ.

ಹೊಸದಾಗಿ ಸೇವೆಯನ್ನು ಒದಗಿಸುತ್ತಿರುವ ನಗರಗಳಲ್ಲಿ ಸ್ವಿಗ್ಗಿ ಕಂಪನಿಯು ಒಟ್ಟು ಐದು ಸಾವಿರಕ್ಕೂ ಹೆಚ್ಚಿನ ರೆಸ್ಟಾರೆಂಟ್‌ಗಳ ಜೊತೆ ಒಪ್ಪಂದ ಮಾಡಿಕೊಂಡಿದೆ. ಕಾಸ್ವಾ ಹಿಲ್ಸ್, ನಬಿಸ್ ಎಂಪೋರಿಯೊ (ಕಲಬುರ್ಗಿ), ಹೆರಿಟೇಜ್ (ವಿಜಯಪುರ), ಅರೇಬಿಯನ್ ಕೆಫೆ ಮತ್ತು ಶೆಟ್ಟಿ ಲಂಚ್ ಹೋಮ್ (ಶಿರಸಿ), ಐಶ್ವರ್ಯ ಗಾರ್ಡನ್ ರೆಸ್ಟಾರೆಂಟ್ (ಹಾವೇರಿ), ಗ್ರಿಲ್ಯಾಂಡ್‌ ಆ್ಯಂಡ್‌ ಸಿಜ್ಲಿ ಚಿಕನ್ (ಹಾವೇರಿ), ಹೊಟೆಲ್ ಎಮಿರೇಟ್ಸ್ (ಬಳ್ಳಾರಿ) ಮತ್ತು ಅರೇಬಿಯನ್ ನೈಟ್ಸ್ (ಚಿಕ್ಕಮಗಳೂರು) ಒಪ್ಪಂದದ ಭಾಗವಾಗಿರುವ ಕೆಲವು ರೆಸ್ಟಾರೆಂಟ್‌ಗಳು.

ಹೊಸ ನಗರಗಳ ಗ್ರಾಹಕರು ಅರೇಬಿಯನ್, ದಕ್ಷಿಣ ಭಾರತ, ಉತ್ತರ ಕರ್ನಾಟಕದ ಖಾದ್ಯಗಳು ಸೇರಿದಂತೆ ಹತ್ತು ಹಲವು ರುಚಿಕರ ತಿನಿಸುಗಳನ್ನು ಸವಿಯಬಹುದು.

ಟಾಪ್ ನ್ಯೂಸ್

Tomorrow ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ದಿಲ್ಲಿಗೆ ?

Tomorrow ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ದಿಲ್ಲಿಗೆ ?

MS Swaminathan ಕೃಷಿಗೆ ಕಸುವು ತುಂಬಿದ್ದ ವಿಜ್ಞಾನಿ ಸ್ವಾಮಿನಾಥನ್‌

MS Swaminathan ಕೃಷಿಗೆ ಕಸುವು ತುಂಬಿದ್ದ ವಿಜ್ಞಾನಿ ಸ್ವಾಮಿನಾಥನ್‌

ಆಹಾರ ಭದ್ರತೆಯ ಹರಿಕಾರ ಸ್ವಾಮಿನಾಥನ್‌ ಚಿರಸ್ಥಾಯಿ

Green revolution ಆಹಾರ ಭದ್ರತೆಯ ಹರಿಕಾರ ಸ್ವಾಮಿನಾಥನ್‌ ಚಿರಸ್ಥಾಯಿ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BMW: ಭಾರತದ ಮಾರುಕಟ್ಟೆಗೆ ಐಎಕ್ಸ್‌1 ಎಲೆಕ್ಟ್ರಿಕ್‌ ಎಸ್‌ಯುವಿ BMW: ಭಾರತದ ಮಾರುಕಟ್ಟೆಗೆ ಐಎಕ್ಸ್‌1 ಎಲೆಕ್ಟ್ರಿಕ್‌ ಎಸ್‌ಯುವಿ

BMW: ಭಾರತದ ಮಾರುಕಟ್ಟೆಗೆ ಐಎಕ್ಸ್‌1 ಎಲೆಕ್ಟ್ರಿಕ್‌ ಎಸ್‌ಯುವಿ

Mangaluru ನವದುರ್ಗಾ ಟಿವಿಎಸ್‌: ಐಕ್ಯೂಬ್‌ ಎಲೆಕ್ಟ್ರಿಕ್‌ ಸ್ಕೂಟರ್‌ ಬಿಡುಗಡೆ

Mangaluru ನವದುರ್ಗಾ ಟಿವಿಎಸ್‌: ಐಕ್ಯೂಬ್‌ ಎಲೆಕ್ಟ್ರಿಕ್‌ ಸ್ಕೂಟರ್‌ ಬಿಡುಗಡೆ

LAND AI

AI News: ಒತ್ತುವರಿ ಪತ್ತೆಗೆ ಎಐ ಸಾಥ್‌

1-csasad

Google 25 ವರ್ಷಗಳ ಸಂಭ್ರಮ: ಬಾಡಿಗೆ ಗ್ಯಾರೇಜ್‌ ನಲ್ಲಿ ಹುಟ್ಟಿಕೊಂಡಿದ್ದ ಸಂಸ್ಥೆ!

viFree Flight Ticket ವಿಐನಿಂದ ಗ್ರಾಹಕರಿಗೆ ಹಬ್ಬದ ವಿಶೇಷ ಸಂಭ್ರಮಾಚರಣೆ ಕೊಡುಗೆ

Free Flight Ticket ವಿಐನಿಂದ ಗ್ರಾಹಕರಿಗೆ ಹಬ್ಬದ ವಿಶೇಷ ಸಂಭ್ರಮಾಚರಣೆ ಕೊಡುಗೆ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Tomorrow ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ದಿಲ್ಲಿಗೆ ?

Tomorrow ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ದಿಲ್ಲಿಗೆ ?

MS Swaminathan ಕೃಷಿಗೆ ಕಸುವು ತುಂಬಿದ್ದ ವಿಜ್ಞಾನಿ ಸ್ವಾಮಿನಾಥನ್‌

MS Swaminathan ಕೃಷಿಗೆ ಕಸುವು ತುಂಬಿದ್ದ ವಿಜ್ಞಾನಿ ಸ್ವಾಮಿನಾಥನ್‌

ಆಹಾರ ಭದ್ರತೆಯ ಹರಿಕಾರ ಸ್ವಾಮಿನಾಥನ್‌ ಚಿರಸ್ಥಾಯಿ

Green revolution ಆಹಾರ ಭದ್ರತೆಯ ಹರಿಕಾರ ಸ್ವಾಮಿನಾಥನ್‌ ಚಿರಸ್ಥಾಯಿ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.