ಟಾಟಾ ನೆಕ್ಸಾನ್ ಹೊಸ ವೇರಿಯೆಂಟ್; ವೈರ್ಲೆಸ್ ಚಾರ್ಜರ್ ಸೇರಿ ಹಲವು ಸೌಲಭ್ಯ
Team Udayavani, Sep 22, 2022, 8:10 AM IST
ಟಾಟಾದ ನೆಕ್ಸಾನ್ ಎಸ್ಯುವಿಗೆ ಬೇಡಿಕೆ ಹೆಚ್ಚಿದ್ದು, ಸಂಸ್ಥೆ ಈಗಾಗಲೇ 4 ಲಕ್ಷ ನೆಕ್ಸಾನ್ ಉತ್ಪಾದನೆ ಮಾಡಿದೆ.
ಅದೇ ಸಂಭ್ರಮದಲ್ಲಿ ನೆಕ್ಸಾನ್ನ ಹೊಸ ವೇರಿಯೆಂಟ್ ಅನ್ನೂ ಬಿಡುಗಡೆ ಮಾಡಲಾಗಿದೆ.
ನೆಕ್ಸಾನ್ ಎಕ್ಸ್ಜೆಡ್ ಪ್ಲಸ್(ಎಲ್) ವೇರಿಯೆಂಟ್ನಲ್ಲಿ ವೈರ್ಲೆಸ್ ಚಾರ್ಜರ್, ವೆಂಟಿಲೇಟೆಡ್ ಸೀಟು, ಏರ್ಪ್ಯೂರಿಫೈರ್ಗಳು ಹಾಗೂ ಇನ್ನಿತರ ವಿಶೇಷ ಸೌಲಭ್ಯಗಳು ಇವೆ.
ಡೀಸೆಲ್ ಮತ್ತು ಪೆಟ್ರೋಲ್ ಇಂಜಿನ್ ಆಯ್ಕೆಯಿದ್ದು, ಅಟೋಮ್ಯಾಟಿಕ್ ಅಥವಾ ಮ್ಯಾನ್ಯುಯಲ್ ಎಸ್ಯುವಿಯನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.
ಈ ಕಾರಿನ ಬೆಲೆ 11.38 ಲಕ್ಷ ರೂ.(ಎಕ್ಸ್ ಶೋ ರೂಂ).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ