ಟೆಸ್ಲಾ ಸ್ವಯಂಚಾಲಿತ ಕಾರು ದುಬಾರಿ
Team Udayavani, May 20, 2020, 12:58 PM IST
ಸಾಂದರ್ಭಿಕ ಚಿತ್ರ
ಅಮೆರಿಕ ಮೂಲದ ಟೆಸ್ಲಾ ಕಂಪನಿಯ ವಿದ್ಯುತ್ ಇಂಧನ ಆಧಾರಿತ, ಪೂರ್ಣ ಸ್ವಯಂಚಾಲಿತ ಕಾರಿನ ಬೆಲೆ ಜುಲೈ 1ರಿಂದ 76000 ರೂ. ಹೆಚ್ಚಲಿದೆ ಎಂದು ಕಂಪನಿಯ ಒಡೆಯ ಇಲಾನ್ ಮಸ್ಕ್ ಪ್ರಕಟಿಸಿದ್ದಾರೆ. ಈ ಕಾರಿನ ಒಟ್ಟಾರೆ ವೆಚ್ಚ 75 ಲಕ್ಷ ರೂ.ಗೂ ಅಧಿಕ. ಟೆಸ್ಲಾ ಕಾರು ಸ್ವಯಂಚಾಲಿತವಾಗಿದ್ದು, ಹೆದ್ದಾರಿಗಳಲ್ಲಿ ತನ್ನಷ್ಟಕ್ಕೇ ತಾನೇ ಪಥ ಬದಲಿಸುವುದು, ದಾರಿ ತೆರವು ಮಾಡುವುದು, ಪಾದಚಾರಿಗಳಿಂದ ಅಂತರ ಕಾಪಾಡಿಕೊಳ್ಳುವುದು, ವೇಗ ಹೆಚ್ಚಿಸಿಕೊಳ್ಳುವುದು, ಕಡಿಮೆ ಮಾಡಿಕೊಳ್ಳುವುದು, ಸ್ವಯಂ ನಿಲ್ಲುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ