ಇದು ಜಗತ್ತಿನ ಅತೀ ಚಿಕ್ಕ 4ಜಿ ಆ್ಯಂಡ್ರಾಯ್ಡ್ 10 ಸ್ಮಾರ್ಟ್ ಪೋನ್: ಏನಿದರ ವಿಶೇಷತೆ ?

Team Udayavani, Jul 23, 2020, 12:36 PM IST

4g-smart-phone-‘

ಬೀಜಿಂಗ್: ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ ಪೋನ್ ಮಕ್ಕಳಿಂದ ಹಿಡಿದು ಡೊಡ್ಡವರ ಕೈಯಲ್ಲೂ ರಾರಾಜಿಸುತ್ತಿದೆ. ಅಂಗೈ ಅಗಲದ ಈ ಫೋನ್ ಗಳು ಹಲವರ ಜೀವನದ ಒಡನಾಡಿಗಳಾಗಿವೆ ಎಂದರೇ ತಪ್ಪಲ್ಲ. ಸರಿಸುಮಾರು 6 ಇಂಚು ಇರುವ  ಈ ಸ್ಮಾರ್ಟ್ ಫೋನ್ ಗಳನ್ನು ಕಂಡರೆ ಪ್ರತಿಯೊಬ್ಬರಿಗೂ ಅಚ್ಚುಮೆಚ್ಚು.

ವಿಷಯವೇನೆಂದರೇ ಜಗತ್ತಿನ ಅತೀ ಸಣ್ಣ 4G ಆ್ಯಂಡ್ರಾಯ್ಡ್ 10 ಸ್ಮಾರ್ಟ್ ಪೋನ್ ಒಂದನ್ನು ಚೀನಾದ ಮೂಲದ ಕಂಪೆನಿಯೊಂದು ಹೊರತಂದಿದೆ. ಇದು ನಿಮ್ಮ ಕ್ರೆಡಿಟ್ ಕಾರ್ಡ್ ನಷ್ಟೆ ಗಾತ್ರವನ್ನು ಹೊಂದಿದೆ. ಇಂದಿನ ದಿನಗಳಲ್ಲಿ ಕೆಲಜನರು ಗಾತ್ರದಲ್ಲಿ ಪುಟ್ಟದಾದ ಸ್ಮಾರ್ಟ್ ಪೋನ್ ಕಡೆಗೆ ಹೆಚ್ಚು ಆಕರ್ಷಿತರಾಗುತ್ತಾರೆ. ಇದನ್ನು ಬಳಸುವುದು ಕೂಡ ಸುಲಭ. ಕೆಲವೊಂದು ಐಪೋನ್ ಗಳು ಕೂಡ ಗಾತ್ರದಲ್ಲಿ ಕಿರಿದಾಗಿರುವುದನ್ನು ಗಮನಿಸಿರಬಹುದು.

ಶಾಂಘೈ ಮೂಲದ ಯೂನಿ ಹರ್ಡ್ಸ್ ಕಂಪೆನಿ ವಿಶ್ವದ ಅತೀ ಚಿಕ್ಕ 4ಜಿ ಆ್ಯಂಡ್ರಾಯ್ಡ್ 10 ಸ್ಮಾರ್ಟ್ ಪೋನ್ ‘ಜೆಲ್ಲಿ 2’ ವನ್ನು ಹೊರತಂದಿದೆ.  ಈ ಫೋನ್ 2017 ರಲ್ಲಿ ಹೊರಬಂದ ಜೆಲ್ಲಿ ಸ್ಮಾರ್ಟ್ ಪೋನ್ ನ ತದ್ರೂಪಿಯಾಗಿದೆ.

ಈ ಪೋನ್ 4ಜಿ ಆಯ್ಕೆ ಹೊಂದಿದ್ದು, ಆ್ಯಂಡ್ರಾಯ್ಡ್ 10 ಅಪರೇಟಿಂಗ್ ಸಿಸ್ಟಂ ಹೊಂದಿದೆ. ಕಂಪೆನಿಯ ಪ್ರಕಾರ ಹಿಂದಿನ ಪೋನ್ ಗಿಂತ ದುಪ್ಪಟ್ಟು ಪ್ರಮಾಣದ ಬ್ಯಾಟರಿ ಸಾಮಾರ್ಥ್ಯ ಇದಕ್ಕಿದ್ದು, ಮಾತ್ರವಲ್ಲದೆ ಸುಧಾರಿತ ಕ್ಯಾಮಾರ ಮತ್ತು ಜಿಪಿಎಸ್ ತಂತ್ರಜ್ಞಾನವನ್ನು ಹೊಂದಿದೆ.

ಟಾಪ್ ನ್ಯೂಸ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.