ಟಿಕ್ ಟಾಕ್ ನಲ್ಲೀಗ 20 ಕೋಟಿ ಸ್ವಯಂ ಪ್ರತಿಭೆಗಳು!


Team Udayavani, Oct 18, 2019, 8:57 PM IST

Tik-Tok-726

ಮುಂಬಯಿ: ಚೀನಾ ಮೂಲದ ಟಿಕ್‌ ಟಾಕ್‌ ಆ್ಯಪ್ ಇಂದು ಮನೆಮಾತಾಗಿದೆ. ಎಲ್ಲಾ ವರ್ಗದ ಮತ್ತು ಎಲ್ಲಾ ವಯಸ್ಸಿನ ಹಾಗೂ ಲಿಂಗಬೇಧವಿಲ್ಲದೇ ಎಲ್ಲರೂ ಈ ಆ್ಯಪ್ ಅನ್ನು ಅಪ್ಪಿಕೊಂಡುಬಿಟ್ಟಿದ್ದಾರೆ. ಜನಪ್ರಿಯತೆಯ ತುತ್ತ ತುದಿಯಲ್ಲಿರುವ ಟಿಕ್ ಟಾಕ್ ಹುಚ್ಚಿಗೆ ಬಿದ್ದು ಹಲವರು ತಮ್ಮ ಪ್ರಾಣವನ್ನು ಕಳೆದುಕೊಂಡಿರುವ ಉದಾಹರಣೆಯೂ ಸಾಕಷ್ಟಿದೆ. ಆದರೆ ಇದೇ ಟಿಕ್ ಟಾಕ್ ದೇಶಾದ್ಯಂತ ಹಲವಾರು ಪ್ರತಿಭೆಗಳು ಬೆಳಕಿಗೆ ಬರುವಲ್ಲಿಯೂ ನೆರವಾಗಿದೆ.

ಸದ್ಯ ಭಾರತದಲ್ಲಿ ಸುಮಾರು 200 ಮಿಲಿಯನ್‌ ಅಂದರೆ 20 ಕೋಟಿ ಸಕ್ರೀಯ ಬಳಕೆದಾರರನ್ನು ಹೊಂದಿದೆ. ದಿನದಿಂದ ದಿನಕ್ಕೆ ಜನಪ್ರಿಯಗೊಳ್ಳುತ್ತಿರುವ ಟಿಕ್ ಟಾಕ್ ಬಳಕೆಯಿಂದ ಭಾರತದಿಂದಲೇ ಸಾವಿರಾರು ಕೋಟಿ ರೂ.ಗಳ ಆದಾಯವನ್ನು ಪಡೆದುಕೊಳ್ಳುತ್ತಿದೆ. ಎಪ್ರಿಲ್‌ ತಿಂಗಳಲ್ಲಿ ಕಾನೂನಿನ ತೊಡಕಿನಿಂದ ಕೆಲವು ದಿನಗಳು ಟಿಕ್ ಟಾಕ್ ಸೇವೆ ಅಲಭ್ಯಗೊಂಡಿದ್ದರೂ ಬಳಿಕ ಮತ್ತೆ ಸೇವೆಗೆ ಲಭ್ಯವಾಗಿತ್ತು.

ಟಿಕ್‌ ಟಾಕ್‌ ಹೇಗೆ ವ್ಯಕ್ತಿಯ ಬದುಕನ್ನು ಬದಲಿಸಬಹುದು ಎಂಬುದಕ್ಕೆ ಒಂದು ಸಾಕ್ಷಿಯಾಗಿ ಇಲ್ಲೊಂದು ನಿದರ್ಶನವಿದೆ. ಚಂಡಿಗಢದ ಹೊರವಲಯದ ಶುಶಾಂತ್‌ ಖನ್ನಾ ಎಂಬ ಅಟೋ ರಿಕ್ಷಾ ಚಾಲಕ ತನ್ನ ಬಿಡುವಿನ ವೇಳೆಯಲ್ಲಿ ಟಿಕ್‌ ಟಾಕ್‌ ಮೂಲಕ ಮನರಂಜನೆ ಪಡೆದುಕೊಳ್ಳುತ್ತಿದ್ದರು. ತನ್ನ ಆಟೋ ರಿಕ್ಷಾಕ್ಕೆ ಬಾಡಿಗೆ ಬರುವ ಜನರೊಂದಿಗೆ ಬೆರೆತು, ಬಿಡುವಿದ್ದಾಗ ಟಿಕ್‌ ಟಾಕ್‌ ಆ್ಯಪ್‌ ತೆರೆಯುತ್ತಿದ್ದರು. ತನ್ನ ಮನರಂಜನೆ ಇಂದು ಶುಶಾಂತ್‌ನ ನ್ನು ಪ್ರಸಿದ್ಧ ಕಲಾವಿದನನ್ನಾಗಿಸಿತು.

ಸಲ್ಮಾನ್‌ ಖಾನ್‌ ಅವರ ಅಭಿಮಾನಿಯಾಗಿದ್ದ ಇವರು ಬಹುತೇಕ ಸಲ್ಲುನಂತೆ ನಟನೆ ಮಾಡುತ್ತಿದ್ದರು.1.70 ಲಕ್ಷ ಫಾಲೋವರ್ಸ್‌ ಅನ್ನು ಸಂಪಾದಿಸಿದ್ದರು. ಈಗ ಇವರು ಬಾಲಿವುಡ್‌ ಗೆ ಪಾದಾರ್ಪಣೆ ಮಾಡಿದ್ದಾರೆ. ನಾನು ವೀಡಿಯೋಗಳನ್ನು ಟೈಂ ಪಾಸ್‌ಗಾಗಿ ಮಾಡುತ್ತಿದ್ದೆ. ನನಗೆ ಅದು ಖುಷಿಕೊಡುತ್ತಿತ್ತು. ಆದರೆ ಈಗ ಅದೃಷ್ಟವೇ ಬದಲಾಗಿದೆ ಎಂದು ಶುಶಾಂತ್‌ ಹೇಳುತ್ತಾರೆ. ಇವರಂತಹ ನೂರಾರು ಜನರು ಇಂದು ಸ್ಟಾರ್‌ ಆಗಿ ಬದಲಾಗಿದ್ದು, ಅವುಗಳಿಗೆ ಟಿಕ್‌ ಟಾಕ್‌ ವೇದಿಕೆಯೇ ಕಾರಣವಾಗಿದೆ.

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

IIT Madras graduate Pawan Davuluri heads Microsoft Windows

Microsoft Windows ಮುಖ್ಯಸ್ಥರಾಗಿ ಐಐಟಿ ಮದ್ರಾಸ್ ಪದವೀಧರ ಪವನ್ ದಾವುಲೂರಿ

1-qweewqe

Sony Float Run: ಓಟ, ವಾಕಿಂಗ್, ಜಿಮ್ ಮಾಡುವವರಿಗೆ ವಿನ್ಯಾಸಗೊಳಿಸಿದ ಹೆಡ್ ಫೋನ್

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.