ಮತ್ತೆ ಬರುತ್ತಾ ಟಿಕ್ ಟಾಕ್, ಪಬ್ ಜಿ ಆ್ಯಪ್? ಏನಿದರ ಸತ್ಯಾಸತ್ಯತೆ?

Team Udayavani, Aug 6, 2022, 3:48 PM IST

ಮತ್ತೆ ಬರುತ್ತಾ ಟಿಕ್ ಟಾಕ್, ಪಬ್ ಜಿ ಆ್ಯಪ್? ಏನಿದರ ಸತ್ಯಾಸತ್ಯತೆ?

ಮುಂಬೈ: ಕೆಲ ವರ್ಷಗಳ ಹಿಂದೆ ಭಾರತದಲ್ಲಿ ಸೆನ್ಸೇಶನ್ ಸೃಷ್ಟಿಸಿದ್ದ ಮಿನಿ ವಿಡಿಯೋ ಆ್ಯಪ್ ಟಿಕ್ ಟಾಕ್ ನ್ನು ಭಾರತ ಸರ್ಕಾರ ನಿಷೇಧ ಮಾಡಿತ್ತು. ಆದರೆ ಈ ಆ್ಯಪ್ ಭಾರತದಲ್ಲಿ ಮತ್ತೆ ಕಾರ್ಯ ನಿರ್ವಹಿಸಲಿದೆ ಎಂದು ವರದಿಯಾಗಿದೆ.

ಕೆಲವು ತಿಂಗಳ ಹಿಂದೆ, ಟಿಕ್‌ಟಾಕ್ ಮಾಲೀಕತ್ವದ ಕಂಪನಿ ಬೈಟ್‌ಡಾನ್ಸ್ ಭಾರತದಲ್ಲಿ ಟಿಕ್‌ಟಾಕ್ ಅನ್ನು ಮತ್ತೆ ತರಲು ಮುಂಬೈ ಮೂಲದ ಕಂಪನಿಯೊಂದಿಗೆ ಮಾತುಕತೆ ನಡೆಸಿತ್ತು. ಈಗ ಭಾರತದಲ್ಲಿ ಪ್ರಮುಖ ಇ ಸ್ಪೋರ್ಟ್ಸ್ ಮತ್ತು ಗೇಮಿಂಗ್ ವೆಂಚರ್‌ ಆಗಿರುವ ಸ್ಕೈ ಸ್ಪೋರ್ಟ್ಸ್, ಖಂಡಿತವಾಗಿಯೂ ಟಿಕ್ ಟಾಕ್ ಭಾರತದಲ್ಲಿ ಮತ್ತೆ ಕಾರ್ಯ ನಿರ್ವಹಿಸಲಿದೆ ಎಂದು ಸ್ಪಷ್ಟನೆ ನೀಡಿದೆ.

ಚೀನಾ ಮೂಲದ ಆ್ಯಪ್ ಟಿಕ್ ಟಾಕ್ ಭಾರತದಲ್ಲಿ ಭಾರೀ ಸಂಖ್ಯೆಯ ಬಳಕೆದಾರರನ್ನು ಹೊಂದಿತ್ತು. ಆದರೆ ಇದನ್ನು ಭಾರತ ಸರ್ಕಾರ 2020ರಲ್ಲಿ ಬ್ಯಾನ್ ಮಾಡಿತ್ತು. ರಾಷ್ಟ್ರೀಯ ಭದ್ರತೆಯ ಕಾರಣದಿಂದ ಸರ್ಕಾರ ಟಿಕ್ ಟಾಕ್ ನೊಂದಿಗೆ ಇತರ 58 ಆ್ಯಪ್ ಗಳನ್ನು ನಿಷೇಧ ಮಾಡಿತ್ತು.

ಸ್ಕೈ ಸ್ಪೋರ್ಟ್ಸ್ ನ ಸಿಇಓ ಶಿವ ನಂದಿ ಮಾತನಾಡಿ, ಟಿಕ್ ಟಾಕ್ ಆ್ಯಪ್ ಭಾರತಕ್ಕೆ ಬರಲು ಸಜ್ಜಾಗಿದೆ. ಒಂದು ವೇಳೆ ಟಿಕ್ ಟಾಕ್ ಬಂದರೆ ಖಂಡಿತಾಗಿಯೂ ಪಬ್ ಜಿ (ಬ್ಯಾಟಲ್ ಗ್ರೌಂಡ್) ಮತ್ತೆ ಭಾರತದ ಗ್ರಾಹಕರಿಗೆ ಸಿಗಲಿದೆ” ಎಂದರು.

ಇದನ್ನೂ ಓದಿ:ಬೀಚ್‌ ನಲ್ಲಿ ವಿಜಯ್‌ – ಅನನ್ಯಾ ರೊಮ್ಯಾನ್ಸ್:‌ ʼಲೈಗರ್‌ʼ ನಿಂದ ʼಆಫತ್‌ʼ ಹಾಡು ರಿಲೀಸ್‌

ಪಬ್ ಜಿಯನ್ನು ಬ್ಯಾನ್ ಮಾಡಿದ್ದಲ್ಲ. ಅದು ಮಧ್ಯಂತರ ಆದೇಶವಷ್ಟೆ. ಹೀಗಾಗಿ ಅದು ಮತ್ತೆ ಭಾರತೀಯ ಗ್ರಾಹಕರಿಗೆ ಸಿಗಲಿದೆ ಎಂದರು.

ಆದರೆ ಪಬ್ ಜಿ ಗೇಮಿಂಗ್ ಆ್ಯಪ್ ಭಾರತಕ್ಕೆ ಮರಳುವ ಬಗ್ಗೆ ಭಾರತ ಸರ್ಕಾರ ಅಥವಾ ಆ್ಯಪ್ ತಯಾರಿಕಾ ಸಂಸ್ಥೆ ಕ್ರಾಫ್ಟನ್ ಯಾವುದೇ ಸ್ಪಷ್ಟನೆ ನೀಡಿಲ್ಲ.

ಟಾಪ್ ನ್ಯೂಸ್

ಶ್ರೀನಗರ: ಗ್ರೆನೇಡ್‌ ದಾಳಿ: ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ಎಸೆತ; ಒಬ್ಬ ಯೋಧಗೆ ಗಾಯ

ಶ್ರೀನಗರ: ಗ್ರೆನೇಡ್‌ ದಾಳಿ: ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ಎಸೆತ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಕಳವುಗೈಯಲು ಬಂದು ಹೊಡೆತ ತಿಂದ: ಪರಾರಿಯಾಗಿದ್ದ‌ ಆರೋಪಿ ಬಂಧನ

ಕಳವುಗೈಯಲು ಬಂದು ಹೊಡೆತ ತಿಂದ: ಪರಾರಿಯಾಗಿದ್ದ‌ ಆರೋಪಿ ಬಂಧನ

ಉಡುಪಿ: ಪತ್ನಿಗೆ ಮಾನಸಿಕ ಕಿರುಕುಳ, ಜೀವ ಬೆದರಿಕೆ

ಉಡುಪಿ: ಪತ್ನಿಗೆ ಮಾನಸಿಕ ಕಿರುಕುಳ, ಜೀವ ಬೆದರಿಕೆ

ಉದ್ಯಮಿಗೆ ಬೆದರಿಕೆ: ದಾಖಲೆ ಕಳವು, ಹಣ ಸುಲಿಗೆಗೆ ಯತ್ನ

ಉದ್ಯಮಿಗೆ ಬೆದರಿಕೆ: ದಾಖಲೆ ಕಳವು, ಹಣ ಸುಲಿಗೆಗೆ ಯತ್ನ

ರಕ್ತ ಚಂದನ ಸಾಗಾಟ ಪ್ರಕರಣ: ಆರೋಪಿಗಳಿಗೆ ಜಾಮೀನು

ರಕ್ತ ಚಂದನ ಸಾಗಾಟ ಪ್ರಕರಣ: ಆರೋಪಿಗಳಿಗೆ ಜಾಮೀನು

ರಾಯರ ಭಕ್ತರಿಗೆ ತಿರುಪತಿಯಲ್ಲಿ ಅಗತ್ಯ ಸೌಲಭ್ಯ: ರಾಯರಿಗೆ 1.5 ಕೋಟಿಯ ಕಾಸಿನ ಸರ

ರಾಯರ ಭಕ್ತರಿಗೆ ತಿರುಪತಿಯಲ್ಲಿ ಅಗತ್ಯ ಸೌಲಭ್ಯ: ರಾಯರಿಗೆ 1.5 ಕೋಟಿಯ ಕಾಸಿನ ಸರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದಲ್ಲಿ ವಿಎಲ್ ಸಿ ಮೀಡಿಯಾ ಪ್ಲೇಯರ್ ನಿಷೇಧ… ಸೈಬರ್ ಸೆಕ್ಯುರಿಟಿ ತಜ್ಞರ ಆರೋಪವೇನು?

ಭಾರತದಲ್ಲಿ ವಿಎಲ್ ಸಿ ಮೀಡಿಯಾ ಪ್ಲೇಯರ್ ನಿಷೇಧ… ಸೈಬರ್ ಸೆಕ್ಯುರಿಟಿ ತಜ್ಞರ ಆರೋಪವೇನು?

ಫೇಸ್‌ಬುಕ್‌ ಮಂಡಿಸಿರುವ ಪ್ರಸ್ತಾವನೆಗೆ ಗೂಗಲ್‌ ಸಂಸ್ಥೆ ವಿರೋಧ

ಫೇಸ್‌ಬುಕ್‌ ಮಂಡಿಸಿರುವ ಪ್ರಸ್ತಾವನೆಗೆ ಗೂಗಲ್‌ ಸಂಸ್ಥೆ ವಿರೋಧ

ಸದ್ಯದಲ್ಲೇ “ಸ್ಕಾರ್ಪಿಯೊ ಕ್ಲಾಸಿಕ್‌’; ಆರು ಸ್ಪೀಡ್‌ ಮಾನ್ಯುವಲ್‌ ಗೇರ್‌ ವ್ಯವಸ್ಥೆ

ಸದ್ಯದಲ್ಲೇ “ಸ್ಕಾರ್ಪಿಯೊ ಕ್ಲಾಸಿಕ್‌’; ಆರು ಸ್ಪೀಡ್‌ ಮಾನ್ಯುವಲ್‌ ಗೇರ್‌ ವ್ಯವಸ್ಥೆ

ಹುಂಡೈ ಟ್ಯೂಸಾನ್‌ 2022ರ ‌ಆವೃತ್ತಿ ಮಾರುಕಟ್ಟೆಗೆ ಬಿಡುಗಡೆ

ಹುಂಡೈ ಟ್ಯೂಸಾನ್‌ 2022ರ ‌ಆವೃತ್ತಿ ಮಾರುಕಟ್ಟೆಗೆ ಬಿಡುಗಡೆ

18-erabuds

ಲಾವಾ ಪ್ರೊಬಡ್ಸ್ 21: ಭರ್ಜರಿ ಬ್ಯಾಟರಿಯ ಇಯರ್ ಬಡ್ಸ್

MUST WATCH

udayavani youtube

ಕಬ್ಬಿನಾಲೆ ಫಾಲ್ಸ್.. ಇದು ಹೆಬ್ರಿಯ ನಿಗೂಢ ಜಲಪಾತ!

udayavani youtube

ಶ್ರೀ ಆರಗ ಜ್ಞಾನೇಂದ್ರ ರವರು ವಿದ್ವತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. |udayavaninews

udayavani youtube

News bulletin 13-8-2022

udayavani youtube

ಕಾಡಿನ ಪರಿಕಲ್ಪನೆಯಲ್ಲಿ ಕೃಷಿ ಮಾಡುವುದು ಹೇಗೆ

udayavani youtube

ಮಗನನ್ನು ನಾಗರ ಹಾವಿನಿಂದ ರಕ್ಷಿಸಿದ ತಾಯಿ : ವಿಡಿಯೋ ನೋಡುವಾಗ ಮೈ ಜುಂ ಅನ್ನುತ್ತೆ

ಹೊಸ ಸೇರ್ಪಡೆ

ಶ್ರೀನಗರ: ಗ್ರೆನೇಡ್‌ ದಾಳಿ: ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ಎಸೆತ; ಒಬ್ಬ ಯೋಧಗೆ ಗಾಯ

ಶ್ರೀನಗರ: ಗ್ರೆನೇಡ್‌ ದಾಳಿ: ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ಎಸೆತ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಕಳವುಗೈಯಲು ಬಂದು ಹೊಡೆತ ತಿಂದ: ಪರಾರಿಯಾಗಿದ್ದ‌ ಆರೋಪಿ ಬಂಧನ

ಕಳವುಗೈಯಲು ಬಂದು ಹೊಡೆತ ತಿಂದ: ಪರಾರಿಯಾಗಿದ್ದ‌ ಆರೋಪಿ ಬಂಧನ

ಉಡುಪಿ: ಪತ್ನಿಗೆ ಮಾನಸಿಕ ಕಿರುಕುಳ, ಜೀವ ಬೆದರಿಕೆ

ಉಡುಪಿ: ಪತ್ನಿಗೆ ಮಾನಸಿಕ ಕಿರುಕುಳ, ಜೀವ ಬೆದರಿಕೆ

ಉದ್ಯಮಿಗೆ ಬೆದರಿಕೆ: ದಾಖಲೆ ಕಳವು, ಹಣ ಸುಲಿಗೆಗೆ ಯತ್ನ

ಉದ್ಯಮಿಗೆ ಬೆದರಿಕೆ: ದಾಖಲೆ ಕಳವು, ಹಣ ಸುಲಿಗೆಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.