ಗೂಗಲ್ ಪ್ಲೇಸ್ಟೋರ್ ನಲ್ಲಿ ಏರಿಕೆಯಾದ ಟಿಕ್ ಟಾಕ್ ರೇಟಿಂಗ್ !

Team Udayavani, May 29, 2020, 8:57 AM IST

tiktok

ನವದೆಹಲಿ: ಕಳೆದ ಒಂದು ವಾರದಿಂದ ಭಾರೀ ಕುಸಿತ ಕಂಡಿದ್ದ ಟಿಕ್ ಟಾಕ್ ರೇಟಿಂಗ್ ಇದೀಗ ಮತ್ತೆ 1.2 ರಿಂದ 4.4ಕ್ಕೆ ಏರಿಕೆಯಾಗಿದೆ. ಗೂಗಲ್ ಪ್ಲೇ ಸ್ಟೋರ್, ಟಿಕ್ ಟಾಕ್ ರೇಟಿಂಗ್ ಸುಧಾರಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದು, ಕೆಲವೊಂದು ಮಾರ್ಗಸೂಚಿಗಳ ಹಿನ್ನಲೆಯಲ್ಲಿ ಲಕ್ಷಾಂತರ ಒನ್ ಸ್ಟಾರ್ ರೇಟಿಂಗ್ ಗಳನ್ನು ತೆಗೆದುಹಾಕಿದೆ.

ಭಾರತದಲ್ಲಿ ಟಿಕ್ ಟಾಕ್ ಅತ್ಯಂತ ಜನಪ್ರಿಯ ಆ್ಯಪ್ ಆಗಿ ಬದಲಾಗಿತ್ತು. ಆದರೇ ಕಳೆದ ಒಂದು ವಾರದಿಂದ #tiktokexposed #Bantiktokinindia ಮುಂತಾದ ಹ್ಯಾಷ್ ಟ್ಯಾಗ್ ಗಳು ಏಕಾಎಕಿ ಟ್ರೆಂಡ್ ಸೃಷ್ಟಿಸಿದ್ದವು.  ಇದಕ್ಕೆ ಕಾರಣ ವ್ಯಕ್ತಿಯೊಬ್ಬರು ಮಾಡಿದ ಪೋಸ್ಟ್. ಈ ವಿಡಿಯೋಗಳಿಗೆ ಭಾರೀ ಆಕ್ಷೇಪ ಕೇಳಿಬಂದಿದ್ದು ಮಾತ್ರವಲ್ಲದೆ ಯೂಟ್ಯೂಬ್ ಮತ್ತು ಟಿಕ್ ಟಾಕ್ ನಡುವೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿತ್ತು.

ಪರಿಣಾಮವೆಂಬಂತೆ ಪ್ಲೇಸ್ಟೋರ್ ನಲ್ಲಿ ಟಿಕ್ ಟಾಕ್ ರೇಟಿಂಗ್ ಭಾರೀ ಕುಸಿತ ಕಂಡಿದ್ದು. ಈ ಮೊದಲು 4.6 ರಷ್ಟಿದ್ದ ರೇಟಿಂಗ್ 1.2ಕ್ಕೆ ಇಳಿದಿತ್ತು. ಇದೀಗ ಗೂಗಲ್ ಕೆಲವೊಂದು ಮಾರ್ಗಸೂಚಿಗಳ ಹಿನ್ನಲೆಯಲ್ಲಿ ಒನ್ ಸ್ಟಾರ್ ರೇಟಿಂಗ್ ಗಳನ್ನು ತೆಗೆದುಹಾಕಿದೆ. ಆದ್ದರಿಂದ ಮತ್ತೆ ಟಿಕ್ ಟಾಕ್ ರೇಟಿಂಗ್ 4.4ಕ್ಕೆ ಏರಿಕೆಯಾಗಿದೆ.

ಗೂಗಲ್ ಪ್ಲೇ ಸ್ಟೋರ್ ಅಂಕಿ ಅಂಶಗಳ ಪ್ರಕಾರ ಸುಮಾರು 24 ಮಿಲಿಯನ್ ಬಳಕೆದಾರರು ಟಿಕ್ ಟಾಕ್ ಗೆ ರೇಟಿಂಗ್ ನೀಡಿದ್ದಾರೆ. ಇದರಲ್ಲಿ ಬಹುತೇಕ ಬಳಕೆದಾರರು ಒನ್ ಸ್ಟಾರ್ ರೇಟಿಂಗ್ ನೀಡಿದ್ದರು.

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.