ಟೊಯಟಾದಿಂದ ವಿದ್ಯುತ್ ಚಾಲಿತ ಕಾರು
Team Udayavani, Oct 23, 2019, 11:13 PM IST
ಹೊಸದಿಲ್ಲಿ: ಭಾರತದಲ್ಲಿ ಈಗ ಅಭಿವೃದ್ಧಿ ಹೊಂದುತ್ತಿರುವ ವಿದ್ಯುತ್ ಚಾಲಿತ ವಾಹನಗಳ ಮಾರುಕಟ್ಟೆಗೆ ತಾನೂ ಪ್ರವೇಶಿಸಲು ಟೊಯಟಾ ಮೋಟಾರ್ಸ್ ಕಾರ್ಪೊರೇಷನ್ ಸಂಸ್ಥೆ (ಟಿಎಂಸಿ) ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ, 2020ರಲ್ಲಿ ಹೊಸ ಶ್ರೇಣಿಯ ಟೊಯಟಾ ಎಲೆಕ್ಟ್ರಿಕ್ ಕಾರುಗಳನ್ನು ಭಾರತದಲ್ಲಿ ಬಿಡುಗಡೆ ಮಾಡಲು ತೀರ್ಮಾನಿಸಿದೆ.
ಅಂದಹಾಗೆ, ಹೊಸ ಎಲೆಕ್ಟ್ರಿಕ್ ಕಾರುಗಳು, ಜಪಾನ್ನ ಮತ್ತೂಂದು ದೈತ್ಯ ವಾಹನ ತಯಾರಿಕಾ ಸಂಸ್ಥೆಯಾದ ಸುಜುಕಿಯ ಸಹಯೋಗದೊಂದಿಗೆ ಹೊರಬರಲಿವೆ. 2017ರಲ್ಲಿ ಎರಡೂ ಸಂಸ್ಥೆಗಳು ಕೆಲವಾರು ಬ್ರಾಂಡ್ಗಳ ವಿನಿಮಯ ಒಪ್ಪಂದಕ್ಕೆ ಸಹಿ ಹಾಕಿದ್ದವು. ಹಾಗಾಗಿ, ಹೊಸ ಎಲೆಕ್ಟ್ರಿಕ್ ಕಾರುಗಳು ಅದೇ ಒಪ್ಪಂದದಡಿ ಭಾರತೀಯ ಮಾರುಕಟ್ಟೆಗೆ ಲಗ್ಗೆಯಿಡಲಿವೆ ಎಂದು ಸಂಸ್ಥೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ
Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?