4.75ಕೋಟಿ ಭಾರತೀಯರ ವೈಯಕ್ತಿಕ ಮಾಹಿತಿ ಡಾರ್ಕ್ ವೆಬ್ ನಲ್ಲಿ ಲೀಕ್? ಟ್ರೂಕಾಲರ್ ಹೇಳಿದ್ದೇನು?


Team Udayavani, May 27, 2020, 3:36 PM IST

true-caller

ನವದೆಹಲಿ: ಟ್ರೂ ಕಾಲರ್ ನಲ್ಲಿರುವ 4.75 ಕೋಟಿ ಭಾರತೀಯರ ವೈಯಕ್ತಿಕ ಮಾಹಿತಿಯನ್ನು  ಡಾರ್ಕ್ ವೆಬ್‌ನಲ್ಲಿ ಸುಮಾರು 75,000 ರೂ ಗಳಿಗೆ ಮಾರಾಟ ಮಾಡಲಾಗಿದೆ ಎಂದು ಆನ್‌ಲೈನ್ ಗುಪ್ತಚರ ಸಂಸ್ಥೆ ಸೈಬಲ್ ವರದಿ ಮಾಡಿದೆ. ಆದಾಗ್ಯೂ ಟ್ರೂ ಕಾಲರ್ ಈ ವರದಿಯನ್ನು ನಿರಾಕರಿಸಿದ್ದು  ಯಾವುದೇ ಡೇಟಾ ಬೇಸ್ ಉಲ್ಲಂಘನೆಯಾಗಿಲ್ಲ ಎಂಬ ಮಾಹಿತಿ ನೀಡಿದೆ.

2019ರಿಂದ ಟ್ರೂ ಕಾಲರ್ ನಲ್ಲಿರುವ ಮಾಹಿತಿಗಳು ಡಾರ್ಕ್ ವೆಬ್‌ನಲ್ಲಿ ಲಭ್ಯವಿದ್ದು, ಇವುಗಳನ್ನು  ರಾಜ್ಯಗಳು, ನಗರಗಳು ಮತ್ತು ಉದ್ಯೋಗದ ಆಧಾರದ ಮೇಲೆ ವರ್ಗೀಕರಿಸಲಾಗಿದೆ ಎಂದು ಸೈಬಲ್ ತನ್ನ ಬ್ಲಾಗ್ ಪೋಸ್ಟ್‌ನಲ್ಲಿ ತಿಳಿಸಿದೆ. ಇದೀಗ ಡಾರ್ಕ್ ವೆಬ್ ನಲ್ಲಿ 4.75 ಕೋಟಿ ಭಾರತೀಯರ  ಫೋನ್ ನಂಬರ್, ಉದ್ಯೋಗ, ಹೆಸರು, ಲಿಂಗ, ಇಮೇಲ್ ವಿಳಾಸ, ಫೇಸ್‌ಬುಕ್ ಐಡಿ ಮತ್ತು ಹೆಚ್ಚಿನದನ್ನು ಒಳಗೊಂಡಿದೆ ಎಂದು ಹಿಂದೂ ಸ್ಥಾನ್ ಟೈಮ್ಸ್ ನೀಡಿರುವ ವರದಿಯಲ್ಲಿ ಹೇಳಲಾಗಿದೆ.

ಸೋರಿಕೆಯಾಗಿರುವ ಸಂಪೂರ್ಣ  ವಿವರಗಳನ್ನು ಸೈಬಲ್ ತನ್ನ ಬ್ಲಾಗ್ ಪೋಸ್ಟ್‌ನಲ್ಲಿ ಪ್ರಕಟಿಸಿದೆ. ಮತ್ತೊಂದೆಡೆ ಟ್ರೂ -ಕಾಲರ್ ಈ ವರದಿಯನ್ನು ನಿರಾಕರಿಸಿದ್ದು ಮತ್ತು ಸೈಬಲ್ ಪ್ರತಿಪಾದಿಸಿದಂತೆ ಯಾವುದೇ ಡೇಟಾ ಸೋರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದೆ.

“ಈ ಅಂಶವನ್ನು ನಮ್ಮ ಗಮನಕ್ಕೆ ತಂದಿದ್ದಕ್ಕಾಗಿ ಧನ್ಯವಾದಗಳು. ನಮ್ಮ ಡೇಟಾ ಬೇಸ್‌ ಯಾವುದೇ ರೀತಿಯಲ್ಲೂ ಸೋರಿಕೆಯಾಗಿಲ್ಲ.  ಎಲ್ಲಾ ಬಳಕೆದಾರರ ಮಾಹಿತಿಯು ಸುರಕ್ಷಿತವಾಗಿದೆ. ಜನರ ವೈಯಕ್ತಿಕ  ಮಾಹಿತಿಗಳನ್ನು ಸಮರ್ಪಕವಾಗಿಡಲು ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದೇವೆ. ಸೈಬರ್ ಕ್ರೈಮ್ ಕುರಿತು ಈಗಾಗಲೇ ಮುನ್ನೆಚ್ಚರಿಕೆ ವಹಿಸಲಾಗಿದೆ.

ಮೇ 2019 ರಲ್ಲಿ ಕೂಡ ಟ್ರೂ-ಕಾಲರ್ ಆ್ಯಪ್ ಮೇಲೆ ವೈಯಕ್ತಿಕಾ ಡೇಟಾ ಮಾರಾಟದ ಆರೋಪ ಮಾಡಲಾಗಿತ್ತು.  ಆದರೇ ಸೈಬರ್ ಅಪರಾಧಿಗಳಿಗೆ ಮಾಹಿತಿ ಕದ್ದು ಟ್ರೂಕಾಲರ್ ನ ಸ್ಟಾಂಪ್ ಹಾಕುವುದು ಬಹಳ ಸುಲಭ. ಇಂತಹ ಸೈಬರ್ ಅಪರಾಧಿಗಳ ವಿರುದ್ಧ  ಸಾರ್ವಜನಿಕರು  ಮತ್ತು ಬಳಕೆದಾರರು ಎಚ್ಚರದಿಂದಿರುವಂತೆ  ಕೋರುತ್ತೇವೆ” ಎಂದು ಟ್ರೂ-ಕಾಲರ್ ನ ವಕ್ತಾರರು ತಿಳಿಸಿದ್ದಾರೆ.

ಸೋರಿಕೆಯಾಗಿರುವ ಮಾಹಿತಿ ಬಳಸಿಕೊಂಡು ಸೈಬರ್‌ ಕ್ರಿಮಿನಲ್‌ ಗಳು ಕ್ರಿಮಿನಲ್‌ ಚಟುವಟಿಕೆಗಳನ್ನು ನಡೆಸಬಹುದು ಎಂಬ ಆತಂಕ ಕೂಡ ವ್ಯಕ್ತವಾಗುತ್ತಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.