Udayavni Special

ಅಮೆರಿಕದಲ್ಲಿ ಟಿಕ್ ಟಾಕ್, ವಿ-ಚಾಟ್ ನಿಷೇಧ, 45 ದಿನಗಳಲ್ಲಿ ಜಾರಿ: ಆದೇಶ ಹೊರಡಿಸಿದ ಟ್ರಂಪ್

Team Udayavani, Aug 7, 2020, 8:56 AM IST

donald-trump

ವಾಷಿಂಗ್ಟನ್: ಅಮೆರಿಕಾ ಆಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾದ ಸಾಮಾಜಿಕ ಜಾಲತಾಣ ಕಂಪೆನಿಗಳಾದ ಟಿಕ್ ಟಾಕ್ ಮತ್ತು ವಿ ಚಾಟ್ ಜೊತೆ ಯಾವುದೇ ವ್ಯವಹಾರ ನಡೆಸದಂತೆ ಕಾರ್ಯಕಾರಿ ಆದೇಶ ಹೊರಡಿಸಿದ್ದಾರೆ. ಮಾತ್ರವಲ್ಲದೆ ಈ ಆದೇಶಕ್ಕೆ ಸಹಿ ಹಾಕಿದ್ದು, 45 ದಿನಗಳು ಕಳೆದ ನಂತರ ಜಾರಿಗೆ ಬರಲಿದೆ.

ಗುರುವಾರ ಸಂಜೆ ಈ ಆದೇಶ ಹೊರಡಿಸಿದ್ದು, ನಮ್ಮ ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸುವ ಸಲುವಾಗಿ ಟಿಕ್ ಟಾಕ್ ಮಾಲೀಕರ ವಿರುದ್ಧ ನಾವು ಕಠಿಣ ಕ್ರಮಗಳನ್ನು  ಕೈಗೊಂಡಿದ್ದೇವೆ. ಈ ಆಪ್ಲಿಕೇಶನ್ ದೇಶದ ಜನರ ವೈಯಕ್ತಿಕ ಮಾಹಿತಿಗಳನ್ನು ಕದಿಯುತ್ತಿದೆ ಎಂದು ಆರೋಪಿಸಿದ್ದಾರೆ.  ಹೀಗಾಗಿ ಇನ್ನು ಮುಂದೆ ಬೈಟ್ ಡಾನ್ಸ್ ಲಿಮಿಟೆಡ್ ಜೊತೆಗೆ ಯಾವುದೇ ರೀತಿಯ ವ್ಯವಹಾರ ನಡೆಸಿದರೂ ಅಮೆರಿಕದ ಕಾನೂನು ಪ್ರಕಾರ ಅಪರಾಧವಾಗುತ್ತದೆ ಎಂದಿದ್ದಾರೆ.

ಮಾತ್ರವಲ್ಲದೆ ಟಿಕ್ ಟಾಕ್  ಚೀನಾದ ಕಮ್ಯುನಿಷ್ಟ್ ಪಕ್ಷಕ್ಕೆ  ಅಗತ್ಯವಿರುವ ಮಾಹಿತಿಗಳನ್ನು ರವಾನಿಸುತ್ತಿದೆ ಟ್ರಂಪ್ ತಿಳಿಸಿದ್ದಾರೆ. ಟಿಕ್ ಟಾಕ್ ಮಾಲಿಕತ್ವದ ಚೀನಾ ಮೂಲದ ಬೈಟೇಡ್ಯಾನ್ಸ್ ಕಂಪೆನಿ ಅಮೆರಿಕಾದ ಕ್ಯಾಲಿಫೊರ್ನಿಯಾದಲ್ಲಿ ಕೂಡ ತನ್ನ ಕಚೇರಿಯನ್ನು ಹೊಂದಿದೆ.

ವೀಚಾಟ್  ಕೂಡ ಸ್ವಯಂಚಾಲಿತವಾಗಿ ತನ್ನ ಬಳಕೆದಾರರಿಂದ ಅಗತ್ಯವಲ್ಲದ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತದೆ.  ಈ ಡೇಟಾ ಸಂಗ್ರಹವು ಚೀನಾದ ಕಮ್ಯುನಿಸ್ಟ್ ಪಕ್ಷಕ್ಕೆ  ಅಮೆರಿಕನ್ನರ ವೈಯಕ್ತಿಕ ಮಾಹಿತಿ ಪಡೆಯಲು ನೆರವಾಗುತ್ತದೆ.  ಹೀಗಾಗಿ ವಿ-ಚಾಟ್ ಕೂಡ ಬ್ಯಾನ್ ಮಾಡಲು ನಿರ್ಧರಿಸಲಾಗಿದೆ ಎಂದು ಟ್ರಂಪ್ ಹೇಳಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

stomch

ಹುಟ್ಟುವ ಮಗುವಿನ ಲಿಂಗ ತಿಳಿಯಲು ಗರ್ಭಿಣಿ ಪತ್ನಿಯ ಹೊಟ್ಟೆ ಸೀಳಿದ 5 ಹೆಣ್ಣುಮಕ್ಕಳ ತಂದೆ !

ವಿಜಯಪುರ ಮಹಿಳಾ ವಿ.ವಿ. ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ವಿಜಯಪುರ ಮಹಿಳಾ ವಿ.ವಿ. ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಬಹುದಿನಗಳ ಬಳಿಕ ಸೆಟ್‌ಗೆ ಮರಳಿದ ಅಭಿಷೇಕ್‌; ಅಭಿಮಾನಿಗಳಿಗೆ ಜಾಗೃತಿ ಸಂದೇಶ

ಬಹುದಿನಗಳ ಬಳಿಕ ಸೆಟ್‌ಗೆ ಮರಳಿದ ಅಭಿಷೇಕ್‌; ಅಭಿಮಾನಿಗಳಿಗೆ ಜಾಗೃತಿ ಸಂದೇಶ

ಭ್ರಷ್ಟಾಚಾರದಲ್ಲಿ ಸಿಕ್ಕಿಹಾಕಿಕೊಳ್ಳುವ ಭೀತಿಯಿಂದ ಮೂರೇ ದಿನಕ್ಕೆ ಸದನ ಮೊಟಕು: ಡಿಕೆಶಿ

ಭ್ರಷ್ಟಾಚಾರದಲ್ಲಿ ಸಿಕ್ಕಿಹಾಕಿಕೊಳ್ಳುವ ಭೀತಿಯಿಂದ ಮೂರೇ ದಿನಕ್ಕೆ ಸದನ ಮೊಟಕು: ಡಿಕೆಶಿ

rajuyasabe

ತೀವ್ರ ವಿರೋಧದ ನಡುವೆ ಕೃಷಿಗೆ ಸಂಬಂಧಿಸಿದ 2 ಮಸೂದೆಗಳಿಗೆ ರಾಜ್ಯಸಭೆಯಲ್ಲಿ ಅಂಗೀಕಾರ

masnglore

ವರುಣನ ಆರ್ಭಟ: ಮಂಗಳೂರು ವಿ.ವಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆ ಮುಂದೂಡಿಕೆ !

ಸಿಎಂ ಆಗಿದ್ದಾಗಲೇ ಕಾಂಗ್ರೆಸ್ ನಿರ್ನಾಮ ಮಾಡಿದ್ದ ಸಿದ್ದರಾಮಯ್ಯ: ಕಿಡಿಕಾರಿದ ಎಚ್ ಡಿಕೆ

ಸಿಎಂ ಆಗಿದ್ದಾಗಲೇ ಕಾಂಗ್ರೆಸ್ ನಿರ್ನಾಮ ಮಾಡಿದ್ದ ಸಿದ್ದರಾಮಯ್ಯ: ಕಿಡಿಕಾರಿದ ಎಚ್ ಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರನ ಮೇಲೆ ನಮ್ಮದೇ ಅಧಿಕಾರ: ರಷ್ಯಾ

ಶುಕ್ರನ ಮೇಲೆ ನಮ್ಮದೇ ಅಧಿಕಾರ: ರಷ್ಯಾ

tiktok

ಸೆ.20ರಿಂದ ಅಮೆರಿಕದಲ್ಲಿ ಟಿಕ್ ಟಾಕ್, ವಿ-ಚಾಟ್ ಅಧಿಕೃತವಾಗಿ ಬ್ಯಾನ್

ಪಾರ್ಲಿಮೆಂಟ್ ನೊಳಗೆ ಅಶ್ಲೀಲ ಚಿತ್ರ ವೀಕ್ಷಿಸುತ್ತಿದ್ದಾಗಲೇ ಸಿಕ್ಕಿಬಿದ್ದ ಥಾಯ್ ಸಂಸದ!

ಪಾರ್ಲಿಮೆಂಟ್ ನೊಳಗೆ ಅಶ್ಲೀಲ ಚಿತ್ರ ವೀಕ್ಷಿಸುತ್ತಿದ್ದಾಗಲೇ ಸಿಕ್ಕಿಬಿದ್ದ ಥಾಯ್ ಸಂಸದ!

ಅತ್ಯಾಧುನಿಕ ಜೆಟ್‌ ತಯಾರಿಸಿದ ಅಮೆರಿಕ

ಅತ್ಯಾಧುನಿಕ ಜೆಟ್‌ ತಯಾರಿಸಿದ ಅಮೆರಿಕ

Mask

ಸಾಧ್ಯವಾದರೆ ಮಾಸ್ಕ್ ಧರಿಸಿ; ತಪ್ಪಿದರೆ ಸ್ಮಶಾನದಲ್ಲಿ ಸಮಾಧಿ ಗುಂಡಿ ತೋಡಿ!

MUST WATCH

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!ಹೊಸ ಸೇರ್ಪಡೆ

ಭಾರೀ ಮಳೆ: ಸಸಿಹಿತ್ಲು ಭಗವತೀ ದೇವಸ್ಥಾನದ ಅಂಗಣಕ್ಕೆ ನೀರು

ಭಾರೀ ಮಳೆ: ಸಸಿಹಿತ್ಲು ಭಗವತೀ ದೇವಸ್ಥಾನದ ಅಂಗಣಕ್ಕೆ ನೀರು

ಗ್ರಾಮಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ

ಗ್ರಾಮಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ

stomch

ಹುಟ್ಟುವ ಮಗುವಿನ ಲಿಂಗ ತಿಳಿಯಲು ಗರ್ಭಿಣಿ ಪತ್ನಿಯ ಹೊಟ್ಟೆ ಸೀಳಿದ 5 ಹೆಣ್ಣುಮಕ್ಕಳ ತಂದೆ !

ಅದಾಲತ್‌ನಲ್ಲಿ 60 ಕೇಸು ಇತ್ಯರ್ಥ

ಅದಾಲತ್‌ನಲ್ಲಿ 60 ಕೇಸು ಇತ್ಯರ್ಥ

ವಿಜಯಪುರ ಮಹಿಳಾ ವಿ.ವಿ. ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ವಿಜಯಪುರ ಮಹಿಳಾ ವಿ.ವಿ. ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.