ವಿಶ್ವಸಂಸ್ಥೆಯ ಗ್ಲೋಬಲ್‌ ಕಂಪ್ಯಾಕ್ಟ್ ಗೆ ಟಿವಿಎಸ್‌ 

Team Udayavani, Nov 13, 2021, 6:58 AM IST

ವಿಶ್ವಸಂಸ್ಥೆಯ ಗ್ಲೋಬಲ್‌ ಕಂಪ್ಯಾಕ್ಟ್ ಗೆ ಟಿವಿಎಸ್‌ 

ಹೊಸದಿಲ್ಲಿ: ಭಾರತದ ಪ್ರಸಿದ್ಧ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಸಂಸ್ಥೆಯಾಗಿರುವ ಟಿವಿಎಸ್‌ ಇದೀಗ ವಿಶ್ವ ಸಂಸ್ಥೆಯ ಗ್ಲೋಬಲ್‌ ಕಾಂಪ್ಯಾಕ್ಟ್ ಗೆ ಸೇರಿಕೊಂಡ ದೇಶದ ಮೊದಲ ದ್ವಿಚಕ್ರ ಮತ್ತು ತ್ರಿಚಕ್ರ ವಾಹನ ತಯಾರಕ ಸಂಸ್ಥೆಯಾಗಿ ಹೊರಹೊಮ್ಮಿದೆ.

ಈ ಬಗ್ಗೆ ಸಂತಸ ವ್ಯಕ್ತಪಡಿಸಿ ರುವ ಟಿವಿಎಸ್‌ ಸಂಸ್ಥೆಯ ಮುಖ್ಯಸ್ಥರಾಗಿರುವ ವೇಣು ಶ್ರೀನಿವಾಸನ್‌, “ನಮ್ಮ ಸಂಸ್ಥೆ ಸಮಾಜದ ಸುಸ್ಥಿರತೆಯನ್ನು ಬೆಂಬಲಿಸುವ ಗುರಿ ಹೊಂದಿದೆ. ಅದಕ್ಕೆ ಪೂರಕವಾಗಿ ವಿಶ್ವಸಂಸ್ಥೆಯೊಂದಿಗೆ ಹೆಜ್ಜೆ ಹಾಕುವುದಕ್ಕೆ ಅವಕಾಶ ಸಿಕ್ಕಿದೆ. ಇದರಿಂದ ನಮ್ಮ ಆಶಯ ಇನ್ನಷ್ಟು ಬೇಗ ಪೂರ್ಣಗೊಳ್ಳಲಿದೆ’ ಎಂದು ಹೇಳಿಕೊಂಡಿದ್ದಾರೆ.

ವಿಶ್ವ ಸಂಸ್ಥೆಯ ಗ್ಲೋಬಲ್‌ ಕಾಂಪ್ಯಾಕ್ಟ್ 2000ರಿಂದ ಆರಂಭವಾಗಿದ್ದು, ಅದು ಮಾನವ ಹಕ್ಕು, ಪರಿಸರ, ಕಾರ್ಮಿಕ ಅಭಿವೃದ್ಧಿ, ಭ್ರಷ್ಟಾಚಾರ ನಿಗ್ರಹ ಸೇರಿ ಒಟ್ಟು 10 ತಣ್ತೀಗಳ ಕುರಿತಾದ ಕಾರ್ಯಚರಣೆಯಲ್ಲಿ ತಮ್ಮೊಂದಿಗೆ ಭಾಗವಹಿಸಲು ಕಂಪೆನಿಗಳಿಗೆ ಕರೆ ನೀಡುತ್ತದೆ. ಈಗಾಗಲೇ 160 ದೇಶಗಳ 14,000 ಕಂಪೆನಿಗಳು ಈ ಕಾಂಪ್ಯಾಕ್ಟ್ ಸೇರಿವೆ. ಭಾರತದ 400 ಕಂಪೆನಿಗಳೂ ಅದರಲ್ಲಿವೆ.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.