ಮತ್ತೆ ಡೌನ್: ತನ್ನಷ್ಟಕ್ಕೆ ಲಾಗೌಟ್ ಆಗುತ್ತಿದೆ ಟ್ವಿಟ್ಟರ್!

Team Udayavani, Dec 29, 2022, 8:25 AM IST

ಮತ್ತೆ ಡೌನ್: ತನ್ನಷ್ಟಕ್ಕೆ ಲಾಗೌಟ್ ಆಗುತ್ತಿದೆ ಟ್ವಿಟ್ಟರ್!

ಹೊಸದಿಲ್ಲಿ: ಗುರುವಾರ ಬೆಳಗ್ಗೆ ಎದ್ದು ಟ್ವಿಟ್ಟರ್ ನೋಡಿದವರಿಗೆ ಆಘಾತ ಕಾದಿತ್ತು. ಯಾಕೆಂದರೆ ಟ್ವಟ್ಟರ್ ಖಾತೆ ತನ್ನಷ್ಟಕೆ ಲಾಗೌಟ್ ಆಗಿತ್ತು. ಅಲ್ಲದೆ ‘Something went wrong, but don’t fret — it’s not your fault. Let’s try again ಎಂಬ ಸಂದೇಶವೂ ಇತ್ತು. ಹೌದು ಗುರುವಾರ ಬೆಳಗ್ಗೆ ಸಾವಿರಾರು ಮಂದಿ ಬಳಕೆದಾರರು ಪರದಾಡಿದರು.

ಆದಾಗ್ಯೂ, ಬಳಕೆದಾರರು ತಮ್ಮ ಪ್ರೊಫೈಲ್‌ಗಳಿಗೆ ಪ್ರವೇಶವನ್ನು ಪಡೆಯಲು ಸಾಧ್ಯವಾಗಲಿಲ್ಲ. ಅಕ್ಟೋಬರ್ ಅಂತ್ಯದಲ್ಲಿ ಎಲೋನ್ ಮಸ್ಕ್ ಸ್ವಾಧೀನಪಡಿಸಿಕೊಂಡ ನಂತರ ಟ್ವಿಟರ್ ಸ್ಥಗಿತಗೊಂಡಿರುವುದು ಇದು ಮೂರನೇ ಬಾರಿ.

ಡೌನ್ ಡಿಟೆಕ್ಟರ್ ವೆಬ್‌ಸೈಟ್ ಪ್ರಕಾರ ದೆಹಲಿ, ನಾಗ್ಪುರ, ಮುಂಬೈ, ಹೈದರಾಬಾದ್, ಬೆಂಗಳೂರು, ಚೆನ್ನೈ ಮತ್ತು ಕೋಲ್ಕತ್ತಾ ಸೇರಿದಂತೆ ಹಲವಾರು ನಗರಗಳಲ್ಲಿ ಟ್ವಿಟ್ಟರ್ ಡೌನ್ ಆಗಿದೆ. ಹಲವು ಬಾರಿ ರಿಫ್ರೆಶ್ ಮಾಡಿದರೂ ಬಳಕೆದಾರರಿಗೆ ಲಾಗ್-ಇನ್ ಮಾಡಲು ಅಥವಾ ಲಾಗ್‌ಔಟ್ ಮಾಡಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ:ಭಾರತದಲ್ಲಿ ಬಹುನಿರೀಕ್ಷಿತ ಟೊಯೊಟಾ ಇನ್ನೊವಾ ಹೈಕ್ರಾಸ್‌ ಬೆಲೆ ರಿಲೀಸ್‌

ವೆಬ್‌ಸೈಟ್‌ಗೆ ಪ್ರಕಾರ, ಜಗತ್ತಿನಾದ್ಯಂತ ಬಳಕೆದಾರರು ಬೆಳಿಗ್ಗೆ 6 ಗಂಟೆಯ ನಂತರ ಸಮಸ್ಯೆಗಳನ್ನು ಎದುರಿಸಲು ಪ್ರಾರಂಭಿಸಿದರು. ಯುನೈಟೆಡ್ ಸ್ಟೇಟ್ಸ್, ಬ್ರಿಟನ್, ಕೆನಡಾ ಮತ್ತು ಫ್ರಾನ್ಸ್ ಸೇರಿದಂತೆ ಇತರ ದೇಶಗಳ ಬಳಕೆದಾರರು ಕೂಡಾ ಈ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆಂದು ವರದಿ ಮಾಡಿದೆ.

ಟಾಪ್ ನ್ಯೂಸ್

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.