ಇನ್ನು ಮುಂದೆ ನಿಮ್ಮ ಟ್ವೀಟ್ ಗಳನ್ನು ಹೆಚ್ಚು ಸುರಕ್ಷಿತವಾಗಿಸಿ: ಹೇಗೆ ಗೊತ್ತಾ ?

Team Udayavani, Nov 7, 2019, 8:16 AM IST

tweet

ಸನ್ ಫ್ರಾನ್ಸಿಸ್ಕೋ: ಟ್ವಿಟ್ಟರ್ ಸಂಸ್ಥೆ ತನ್ನ ಬಳಕೆದಾರರಿಗೆ ಹೆಚ್ಚು ಭದ್ರತೆಯನ್ನು ಒದಗಿಸುವ ದೃಷ್ಟಿಯಿಂದ ಹೊಸ  ಆಯ್ಕೆಯೊಂದನ್ನು ನೀಡುತ್ತಿದ್ದು ಇನ್ನುಮುಂದೆ ನಮ್ಮ ಟ್ವೀಟ್ ಗಳನ್ನು ಬೇರೆಯವರೂ ರೀ-ಟ್ವೀಟ್ ಮಾಡಬೇಕೆ ಬೇಡವೇ ಎಂದು ನಿರ್ಧರಿಸಬಹುದು. ಇದರಿಂದ ಟ್ವೀಟ್ ಗಳು ವೈರಲ್ ಆಗುವುದು ತಪ್ಪುವುದು ಮಾತ್ರವಲ್ಲದೆ ಅದರಿಂದ ಆಗುವ ದುಷ್ಪರಿಣಾಮಗಳು ಕೂಡ ಕಡಿಮೆಯಾಗುತ್ತದೆ.

ಹೊಸ ಫೀಚರ್ ಗಳನ್ನು 2020 ರಲ್ಲಿ ಸಾಮಾಜಿಕ ಜಾಲತಾಣಗಳಿಗೆ ಅನುಗುಣವಾಗಿ ಬಿಡುಗಡೆ ಮಾಡಲಾಗುವುದು ಎಂದು ಟ್ವಿಟ್ಟರ್ ನ ಡಿಸೈನ್ ಮತ್ತು ರಿಸರ್ಚ್ ಉಪಾಧ್ಯಕ್ಷ ಡ್ಯಾಂಟ್ಲಿ ಡೇವಿಸ್ ತಿಳಿಸಿದ್ದಾರೆ.

ಟ್ವಿಟ್ಟರ್ ನಲ್ಲಿ ಹೊಸ ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸಯುವ ಪ್ರಕ್ರಿಯೆ ಜಾರಿಯಲ್ಲಿದೆ. ಇವು ನಮ್ಮ ಸಂಶೋಧನೆಯ ಭಾಗವೂ ಕೂಡ ಎಂದು ಇದೇ ವೇಳೆ ತಿಳಿಸಿದ್ದಾರೆ.

ಒಂದು ವೇಳೆ ಬಳಕೆದಾರರು ತಮ್ಮ ಟ್ವೀಟ್ ಗಳನ್ನು ರೀ-ಟ್ವೀಟ್ ಮಾಡುವ ಆಯ್ಕೆಯನ್ನು ನಿಷ್ಕ್ರೀಯಗೊಳಿಸುವ ಸೇವೆ ಕಾರ್ಯಗತಗೊಂಡರೆ ಅತೀ ಹೆಚ್ಚು ದುಷ್ಪರಿಣಾಮಗಳು ತಪ್ಪುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಲಾಗಿದೆ.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.