ದೀರ್ಘ‌ ಬರಹಕ್ಕೂ ಟ್ವಿಟರ್‌ನಲ್ಲೂ ಅವಕಾಶ?


Team Udayavani, Feb 4, 2022, 6:58 AM IST

ದೀರ್ಘ‌ ಬರಹಕ್ಕೂ ಟ್ವಿಟರ್‌ನಲ್ಲೂ ಅವಕಾಶ?

ವಾಷಿಂಗ್ಟನ್‌: ಟ್ವಿಟರ್‌ನಲ್ಲಿ ಹೆಚ್ಚೆಂದರೆ 280 ಕ್ಯಾರೆಕ್ಟರ್‌ಗಳ ಟ್ವೀಟ್‌ ಮಾಡಬಹುದು. ಅದಕ್ಕಿಂತ ದೀರ್ಘ‌ ಟ್ವೀಟ್‌ ಮಾಡಬೇಕೆಂದರೆ ಅದನ್ನು ಎಲ್ಲಾದರೂ ಬರೆದು ಅದರ ಸ್ಕ್ರೀನ್‌ಶಾಟ್‌ ಮಾತ್ರ ಹಂಚಿಕೊಳ್ಳಬಹುದಷ್ಟೇ. ಆದರೆ ಇನ್ನು ಮುಂದೆ ಹಾಗಿರುವುದಿಲ್ಲ. ಫೇಸ್‌ಬುಕ್‌ ರೆಡ್ಡಿಟ್‌ ರೀತಿಯಲ್ಲೇ ದೀರ್ಘ‌ ಬರಹಗಳನ್ನು ನೀವು ಟ್ವಿಟರ್‌ನಲ್ಲೂ ಹಂಚಿಕೊಳ್ಳಬಹುದು. ಅದಕ್ಕೆಂದು ಸಂಸ್ಥೆ ಹೊಸ ಅಪ್‌ಡೇಟ್‌ ಒಂದರ ಮೇಲೆ ಕೆಲಸ ಮಾಡುತ್ತಿದೆ.

ಡಿಜಿಟಲ್‌ ಪತ್ತೆದಾರಿಕೆ ಕೆಲಸ ಮಾಡುವುದಕ್ಕೆ ಪ್ರಸಿದ್ಧರಾಗಿರುವ ಜಾನೆ ಮಂಚುನ್‌ ವೊಂಗ್‌ ಈ ಬಗ್ಗೆ ಟ್ವಿಟರ್‌ನಲ್ಲೇ ಮಾಹಿತಿ  ಹಂಚಿ ಕೊಂಡಿದ್ದಾರೆ. “ಟ್ವಿಟರ್‌ ಆರ್ಟಿಕಲ್‌’ ಹೆಸರಿನ ನೂತನ ಆಯ್ಕೆಯ ಸ್ಕ್ರೀನ್‌ಶಾಟ್‌ ಹಂಚಿಕೊಂಡಿ ರುವ ಅವರು, “ಇದು ಟ್ವಿಟರ್‌ನಲ್ಲಿ ದೊಡ್ಡ ಬರಹಗಳನ್ನು ಬರೆಯುವುದಕ್ಕೆ ಅವಕಾಶ ಮಾಡಿಕೊಡಬಲ್ಲ ಅಪ್‌ಡೇಟ್‌ ಆಗಿರುವ ಸಾಧ್ಯತೆಯಿದೆ’ ಎಂದು ಬರೆದುಕೊಂಡಿದ್ದಾರೆ. ಅದಾಗ್ಯೂ ಟ್ವಿಟರ್‌ ಈ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಕೊಟ್ಟಿಲ್ಲ. ಟ್ವಿಟರ್‌ ಪ್ರಾರಂಭಿಕ ವರ್ಷಗಳಲ್ಲಿ ಒಂದು ಟ್ವೀಟ್‌ಗೆ 140 ಕ್ಯಾರೆಕ್ಟರ್‌ಗಳ ಗಡಿ ಇಟ್ಟಿತ್ತು. ಅನಂತರ ಅದನ್ನು 280 ಕ್ಯಾರೆಕ್ಟರ್‌ಗೆ ಏರಿಸಲಾಯಿತು.

ಟಾಪ್ ನ್ಯೂಸ್

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.