ಮತ್ತೊಂದು ಹೊಸ ಫೀಚರ್ ಹೊರತಂದ ಟ್ವಿಟ್ಟರ್: ಇದರ ಬಳಕೆ ಹೇಗೆ ಗೊತ್ತಾ ?

Team Udayavani, Jun 20, 2020, 9:30 AM IST

twitter

ನ್ಯೂಯಾರ್ಕ್: ಹೊಸ ಹೊಸ ಫೀಚರ್ ಗಳ ಮೂಲಕ ಬಳಕೆದಾರರ ಗಮನಸೆಳೆಯುತ್ತಿರುವ ಟ್ವಿಟ್ಟರ್ ಇದೀಗ ಶೆಡ್ಯೂಲ್ (schedule) ಆಯ್ಕೆಯನ್ನು ಜಾರಿಗೆ ತಂದಿದೆ. ಇಷ್ಟು ದಿನ ಟ್ವೀಟ್ ಡೆಕ್ ಬಳಸಿ ಶೆಡ್ಯೂಲ್ ಮಾಡಲಾಗುತ್ತಿತ್ತು. ಆದರೇ ಇದೀಗ ನೇರವಾಗಿ ಡೆಸ್ಕ್ ಟಾಪ್ ಮೂಲಕ ಟ್ವಿಟ್ಟರ್ ಗಳನ್ನು ಶೆಡ್ಯೂಲ್ ಮಾಡಬಹುದು.

ಆದರೇ ಈ ಫೀಚರ್   ಡೆಸ್ಕ್ ಟಾಪ್ ನಲ್ಲಿ ಮಾತ್ರ ಲಭ್ಯವಿದ್ದು, ಸ್ಮಾರ್ಟ್ ಪೋನ್ ಅಥವಾ ಟ್ವಿಟ್ಟರ್ ಆ್ಯಪ್ ನಲ್ಲಿ ಇನ್ನೂ ಕೂಡ ಜಾರಿಗೆ ಬರಲಿಲ್ಲ.  ಈ ಫೀಚರ್ ಬಳಸಿಕೊಂಡು ಟ್ವೀಟ್ ಗಳನ್ನು  ನಿರ್ದಿಷ್ಟ ಸಮಯಕ್ಕೆ ನಿಗದಿಪಡಿಸಬಹುದು ಅಥವಾ ಪೋಸ್ಟ್ ಮಾಡಬಹುದು.

ಈ ಫೀಚರ್ ನ ಬಳಕೆ ಹೇಗೆ:

ಯಾವುದೇ ಟ್ವೀಟ್ ಮಾಡುವಾಗಲು ಗ್ಯಾಲರಿ, ಜಿಫ್ ಫೈಲ್, ಪೋಲ್, ಸಿಂಬಲ್ಸ್ ಆಯ್ಕೆಗಳು ಕಾಣಿಸಿಕೊಳ್ಳುತ್ತಿತ್ತು. ಇದೀಗ ಇದರ ಜೊತೆಯಲ್ಲಿಯೇ  ಕ್ಯಾಲೆಂಡರ್ ಮತ್ತು ಟೈಮ್ ಒಳಗೊಂಡ ಹೊಸ ಐಕಾನ್ ಲಭ್ಯವಿದೆ. ಇದರ ಮೂಲಕವೇ ಟ್ವಿಟ್ ಗಳನ್ನು ಶೆಡ್ಯೂಲ್ ಮಾಡಬಹುದು.

ಅಂದರೇ ಸಮಯ ಮತ್ತು ದಿನ ನಿಗದಿ ಪಡಿಸಿ ಪೋಸ್ಟ್ ಮಾಡಿದರಾಯಿತು.  ಈ ಫೀಚರ್ ಬಹಳ ಉಪಯೋಗಕಾರಿಯಾಗಿದ್ದು ಸುದ್ದಿ ಮಾಧ್ಯಮ, ಮತ್ತು ಇತರೆ ಸಂಸ್ಥೆಗಳಿಗೆ ವರದಾನವಾಗಿದೆ.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.