ಟ್ವಿಟ್ಟರ್ ನಿಂದ 1.7 ಲಕ್ಷ ಖಾತೆಗಳು ಬ್ಯಾನ್, ಕಾರಣವೇನು ಗೊತ್ತಾ ?

Team Udayavani, Jun 12, 2020, 9:31 AM IST

twitter

ನವದೆಹಲಿ: ಟ್ವಿಟ್ಟರ್ ನಿಂದ ಸುಮಾರು 1,70,000 ಅಕೌಂಟ್ ಗಳನ್ನು ತೆಗೆದುಹಾಕಲಾಗಿದೆ ಎಂದು ಸಂಸ್ಥೆ ಅಧಿಕೃತವಾಗಿ ಗುರುವಾರ (11-06-2020) ಮಾಹಿತಿ ನೀಡಿದೆ.

ಚೈನಾ ಸರ್ಕಾರದ ಪರವಾಗಿ ಪೋಸ್ಟ್ ಮಾಡುತ್ತಿದ್ದರಿಂದ ಇಷ್ಟೊಂದು ಪ್ರಮಾಣದ ಅಕೌಂಟ್ ಗಳನ್ನು ರಿಮೂವ್ ಮಾಡಲಾಗಿದೆ.  ಮಾತ್ರವಲ್ಲದೆ ಹಾಂಕ್ ಕಾಂಗ್ ಪ್ರತಿಭಟನೆ, ಕೋವಿಡ್ 19 ಸೇರಿದಂತೆ ಇತರ ವಿಚಾರಗಳಿಗೆ ಚೈನಾ  ಕಮ್ಯುನಿಷ್ಟ್ ಸರ್ಕಾರವನ್ನು ಬೆಂಬಲಿಸಿ ಪೋಸ್ಟ್ ಮಾಡಲಾಗುತ್ತಿತ್ತು ಎಂದು ಮಾಧ್ಯಮದ ವರದಿ ತಿಳಿಸಿದೆ.

ಈ ಕುರಿತು ಸ್ಪಷ್ಟನೆ ನೀಡಿದ ಟ್ವಿಟ್ಟರ್ , ರಿಮೂವ್ ಮಾಡಲಾಗಿರುವ ಅಕೌಂಟ್ ಗಳಲ್ಲಿ ಚೀನಾ ಸರ್ಕಾರದ ಪರವಾಗಿ ಹೆಚ್ಚಿನ ಒಲವು ವ್ಯಕ್ತಪಡಿಸಲಾಗುತ್ತಿತ್ತು. ಇದು ಭೌಗೋಳಿಕ ಸಮಸ್ಯೆಗೆ ಕಾರಣವಾಗುತ್ತಿರುವುದರಿಂದ ಮಾತ್ರವಲ್ಲದೆ ಟ್ವಿಟ್ಟರ್ ನೀತಿಗಳನ್ನು ಸ್ಪಷ್ಟವಾಗಿ ಉಲ್ಲಂಘಿಸುವುದರಿಂದ  ಈ ನಿರ್ಧಾರ ಕೈಗೊಳ್ಳಲಾಗಿದೆ.ಅಮಾನತುಗೊಂಡ ಖಾತೆಗಳು ಚೀನಾದ ಭಾಷೆಗಳಲ್ಲಿ ಪ್ರಧಾನವಾಗಿ ಟ್ವೀಟ್ ಮಾಡಿವೆ ಎಂದು ಟ್ವಿಟರ್ ಹೇಳಿದೆ.

ಚೀನಾದಲ್ಲಿ  ಟ್ವಿಟ್ಟರ್ ಸಾಮಾಜಿಕ ಜಾಲತಾಣವನ್ನು  ಅಧಿಕೃತವಾಗಿ ನಿರ್ಬಂಧಿಸಲಾಗಿದೆ. ಆದರೂ ಅಲ್ಲಿನ ಜನರು ವಿಪಿಎನ್ ಮೂಲಕ ಟ್ವಿಟ್ಟರ್  ಖಾತೆಯನ್ನು ಬಳಸುತ್ತಾರೆ ಎಂದು ವರದಿ ತಿಳಿಸಿದೆ.

23,750 ಖಾತೆಗಳು  ಕೋರ್ ನೆಟ್‌ವರ್ಕ್ ಆಗಿ ಚೀನಾಕ್ಕೆ ಅನುಕೂಲಕರವಾದ ವಿಷಯವನ್ನು ಟ್ವೀಟ್ ಮಾಡಲು ಬಳಸಲಾಗುತ್ತಿತ್ತು. ಮಾತ್ರವಲ್ಲದೆ  1,50,000 ಖಾತೆಗಳನ್ನು  ಟ್ವೀಟ್ ಗಳನ್ನು ರೀಟ್ವೀಟ್ ಮಾಡಲು ಬಳಸಲಾಗುತ್ತಿತ್ತು ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

4-sdsda

ಮಂದಾರ್ತಿ ಸಮೀಪ ಕಾರಿನಲ್ಲಿ ಭಸ್ಮವಾಗಿದ್ದು ಬೆಂಗಳೂರಿನ ನವ ಜೋಡಿ!

ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಈ ವೇಗಿ ಇರಲೇಬೆಕು: ಸುನಿಲ್ ಗವಾಸ್ಕರ್

ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಈ ವೇಗಿ ಇರಲೇಬೆಕು: ಸುನಿಲ್ ಗವಾಸ್ಕರ್

sidda dkshi

ಪರಿಷತ್ : ಹಿಂದುಳಿದ ವರ್ಗ,ಮುಸ್ಲಿಂ ಅಥವಾ ಕ್ರೈಸ್ತರಿಗೆ ಅವಕಾಶಕ್ಕೆ ಸಿದ್ದರಾಮಯ್ಯ ಮನವಿ

ಅಲ್ಲಿ ಲವ್- ಇಲ್ಲಿ ಮದುವೆ: ತಾಳಿ ಕಟ್ಟುವ ವೇಳೆ ಮದುವೆಗೆ ‘ನೋ ‘ಎಂದು ವಧುವಿನ ಹೈಡ್ರಾಮಾ

ಅಲ್ಲಿ ಲವ್- ಇಲ್ಲಿ ಮದುವೆ: ತಾಳಿ ಕಟ್ಟುವ ವೇಳೆ ಮದುವೆಗೆ ‘ನೋ ‘ಎಂದು ವಧುವಿನ ಹೈಡ್ರಾಮಾ

Raj THakre

ಏಕರೂಪ ನಾಗರಿಕ ಸಂಹಿತೆ ಜಾರಿಗೆ ಪ್ರಧಾನಿಯನ್ನು ಒತ್ತಾಯಿಸಿದ ರಾಜ್ ಠಾಕ್ರೆ

ವಿಜಯಪುರ ಸರ್ಕಾರಿ ಆಸ್ಪತ್ರೆ ಪ್ರಕರಣ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ದೂರು

ವಿಜಯಪುರ ಸರ್ಕಾರಿ ಆಸ್ಪತ್ರೆ ಪ್ರಕರಣ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ದೂರು

1-adadasd

ಅಸ್ಸಾಂನಲ್ಲಿ ಪೊಲೀಸ್ ಠಾಣೆಗೆ ಬೆಂಕಿ: ದುಷ್ಕರ್ಮಿಗಳ 5 ಮನೆಗಳು ನೆಲಸಮಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿವೋ ವೈ75 ಫೋನ್‌ ಬಿಡುಗಡೆ; 44ಎಂಪಿ ಸೆಲ್ಫಿ ಕ್ಯಾಮರಾವಿರುವ ಫೋನು

ವಿವೋ ವೈ75 ಫೋನ್‌ ಬಿಡುಗಡೆ; 44ಎಂಪಿ ಸೆಲ್ಫಿ ಕ್ಯಾಮರಾವಿರುವ ಫೋನು

ಆಗಸ್ಟ್‌ನಿಂದ ಬಿಎಸ್ಸೆನ್ನೆಲ್‌ 4ಜಿ ಸೇವೆ

ಆಗಸ್ಟ್‌ನಿಂದ ಬಿಎಸ್ಸೆನ್ನೆಲ್‌ 4ಜಿ ಸೇವೆ

ಟಿವಿಎಸ್‍ ನಿಂದ ಹೊಸ ಮಾದರಿಯ ಐಕ್ಯೂಬ್‍ ಎಲೆಕ್ಟ್ರಿಕ್‍ ಸ್ಕೂಟರ್ ಗಳ ಬಿಡುಗಡೆ

ಟಿವಿಎಸ್‍ ನಿಂದ ಹೊಸ ಮಾದರಿಯ ಐಕ್ಯೂಬ್‍ ಎಲೆಕ್ಟ್ರಿಕ್‍ ಸ್ಕೂಟರ್ ಗಳ ಬಿಡುಗಡೆ

ಜಿಯೋ ಫೋನ್ ನೆಕ್ಸ್ಟ್‌ನ ಸೀಮಿತ ಅವಧಿಯ ‘ಎಕ್ಸ್‌ಚೇಂಜ್ ಟು ಅಪ್‌ಗ್ರೇಡ್’ ಕೊಡುಗೆ

ಜಿಯೋ ಫೋನ್ ನೆಕ್ಸ್ಟ್‌ನ ಸೀಮಿತ ಅವಧಿಯ ‘ಎಕ್ಸ್‌ಚೇಂಜ್ ಟು ಅಪ್‌ಗ್ರೇಡ್’ ಕೊಡುಗೆ

ವಿವೋ ಹೊಸ ಫೋನ್‌ ಬಿಡುಗಡೆ; 5000 ಎಂಎಎಚ್‌ ಬ್ಯಾಟರಿ ಸಾಮರ್ಥ್ಯ

ವಿವೋ ಹೊಸ ಫೋನ್‌ ಬಿಡುಗಡೆ; 5000 ಎಂಎಎಚ್‌ ಬ್ಯಾಟರಿ ಸಾಮರ್ಥ್ಯ

MUST WATCH

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

udayavani youtube

ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹೊಸ ಸೇರ್ಪಡೆ

16

ಮಳೆ-ಜಲಾಶಯ ಮಾಹಿತಿ ವಿನಿಮಯಕ್ಕೆ ಸೂಚನೆ

ಬಡ್ಡೀಸ್‌ ಸ್ಟೋರಿ! ಜೂ. 24ರಂದು ಕಿರಣ್‌ ರಾಜ್‌ ಅಭಿನಯದ ಚಿತ್ರ ತೆರೆಗೆ

ಬಡ್ಡೀಸ್‌ ಸ್ಟೋರಿ! ಜೂ. 24ರಂದು ಕಿರಣ್‌ ರಾಜ್‌ ಅಭಿನಯದ ಚಿತ್ರ ತೆರೆಗೆ

15

ಒಂದಾಗಿ ಕೆಲಸ ಮಾಡಲು ನಾಯಕರಿಗೆ ಕರೆ

4-sdsda

ಮಂದಾರ್ತಿ ಸಮೀಪ ಕಾರಿನಲ್ಲಿ ಭಸ್ಮವಾಗಿದ್ದು ಬೆಂಗಳೂರಿನ ನವ ಜೋಡಿ!

ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಈ ವೇಗಿ ಇರಲೇಬೆಕು: ಸುನಿಲ್ ಗವಾಸ್ಕರ್

ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಈ ವೇಗಿ ಇರಲೇಬೆಕು: ಸುನಿಲ್ ಗವಾಸ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.