ಹುವಾಯ್ ಭದ್ರತಾ ವೈಫಲ್ಯ: ಅನೇಕ ದೇಶಗಳಿಗೆ ಈ ನೆಟ್ ವರ್ಕ್ ಬಳಸದಂತೆ ತಿಳಿಸಿದ್ದೇವೆ: ಟ್ರಂಪ್

Team Udayavani, Jul 15, 2020, 8:10 AM IST

donald-trump

ವಾಷಿಂಗ್ಟನ್:  ವಿಶ್ವಾಸಾರ್ಹವಲ್ಲದ ಚೀನಿ ತಂತ್ರಜ್ಞಾನಗಳನ್ನು ಮತ್ತು ಭದ್ರತಾ ವೈಫಲ್ಯವಿರುವ ಹುವಾಯ್ ಉತ್ಪಾದಿಸುವ ಸಾಧನಗಳನ್ನು ಬಳಸದಂತೆ ಅಮೆರಿಕಾ ಅನೇಕ ದೇಶಗಳಿಗೆ ಮನವರಿಕೆ ಮಾಡಿದೆ ಎಂದು ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

ಚೀನಾ ತಂತ್ರಜ್ಞಾನ ಮತ್ತು ಟೆಲಿಕಾಂ ನೆಟ್ ವರ್ಕ್ ಆದ ಹುವಾಯ್ ಬಳಸದಂತೆ ನಾವು ಅನೇಕ ದೇಶಗಳಿಗೆ ಮನವರಿಕೆ ಮಾಡಿದ್ದೇವೆ.  ಈ ನೆಟ್ ವರ್ಕ್ ಅತೀ ದೊಡ್ಡ  ಭದ್ರತಾ ವೈಫಲ್ಯವನ್ನು ಹೊಂದಿದೆ.  ಮಾತ್ರವಲ್ಲದೆ ಬಳಕೆದಾರರ ಡೇಟಾ  ಸೋರಿಕೆಯಾಗುವ ಅಪಾಯವೂ ಇದೆ ಎಂದರು.

ಅಮೆರಿಕಾದಲ್ಲಿರುವ ಹುವಾಯ್ ಮತ್ತು ZTE ನೆಟ್ ವರ್ಕ್ ಗಳು ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟುಮಾಡುತ್ತಿದೆ. ಮಾತ್ರವಲ್ಲದೆ ಈ ನೆಟ್ ವರ್ಕ್ ಗಳು ಚೀನಾದ ಕಮ್ಯುನಿಷ್ಟ್ ಪಕ್ಷ ಮತ್ತು ಮಿಲಿಟರಿ ಜೊತೆ ನಿಕಟ ಸಂಪರ್ಕ ಹೊಂದಿದೆ ಎಂದರು.

ಅಮೆರಿಕಾ ಮಾತ್ರವಲ್ಲದೆ ಯುಕೆ ಕೂಡ ಬ್ರಿಟಿಷ್ ಕಂಪೆನಿಗಳು, ಹುವಾಯ್ ಟೆಕ್ನಾಲಜಿಯ 5ಜಿ ನೆಟ್ ವರ್ಕ್ ಸೇವೆಯನ್ನು ನಿರ್ಮಾಣ ಮಾಡಲು ಬಳಸಲಾಗುವ ಪರಿಕರಗಳ ಆಮದು ಮಾಡಿಕೊಳ್ಳುವುದನ್ನು ಬ್ಯಾನ್ ಮಾಡಿದೆ.  ಆಸ್ಟ್ರೇಲಿಯಾ ಕೂಡ ಇದೇ ನಿರ್ಧಾರವನ್ನು ತಳೆದಿದೆ.

ಅಮೆರಿಕಾದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೋಂಪಿಯೋ, ಸುದ್ದಿಗಾಗರರೊಂದಿಗೆ ಮಾತನಾಡಿ, ಈಗಾಗಲೇ ಡೆನ್ಮಾರ್ಕ್, ಪೋಲ್ಯಾಂಡ್, ರೊಮೇನಿಯಾ, ಸ್ವೀಡನ್, ಮುಂತಾದ ರಾಷ್ಟ್ರಗಳು ಹುವಾಯ್ ನ 5ಜಿ ನೆಟ್ ವರ್ಕ್ ಅನ್ನು ನಿಷೇಧಿಸಿವೆ.

ಮಾತ್ರವಲ್ಲದೆ ರಾಷ್ಟ್ರೀಯ ನೆಟ್ವರ್ಕ್ ವ್ಯವಸ್ಥೆಗೆ ಯಾವುದೇ ಸಮಸ್ಯೆಯಾಗಬಾರದು ಎನ್ನುವುದರಿಂದ ಹುವಾಯ್ 5ಜಿ ನೆಟ್ವರ್ಕ್ ವ್ಯವಸ್ಥೆಗೆ ತಡೆಒಡ್ಡಲಾಗಿದೆ ಎಂದರು.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.