Nothing ಇಂಡಿಯಾ ಅಧ್ಯಕ್ಷರಾಗಿ ವಿಶಾಲ್ ಭೋಲಾ ನೇಮಕ


Team Udayavani, May 28, 2024, 5:58 PM IST

7-nothing

ಗುರುಗ್ರಾಮ್: ಲಂಡನ್ ಮೂಲದ ಟೆಕ್ ಬ್ರ್ಯಾಂಡ್ ನಥಿಂಗ್ ವಿಶಾಲ್ ಭೋಲಾ ಅವರನ್ನು ನಥಿಂಗ್ ಇಂಡಿಯಾದ ಅಧ್ಯಕ್ಷರಾಗಿ ನೇಮಕ ಮಾಡಿದೆ.

ವಿಶಾಲ್ ಭೋಲಾ ಅವರು ಯುನಿಲಿವರ್ ಮತ್ತು ವರ್ಲ್ಪೂಲ್ ಸೇರಿದಂತೆ ಪ್ರಮುಖ ಬಹುರಾಷ್ಟ್ರೀಯ ಕಂಪೆನಿಗಳಲ್ಲಿ ಕೆಲಸ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

ವಿಶಾಲ್ ಅವರ ನೇಮಕದಿಂದ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಅಸ್ತಿತ್ವ ಮತ್ತು ಕೊಡುಗೆಗಳನ್ನು ವಿಸ್ತರಿಸಲು ಸಹಾಯಕವಾಗುತ್ತದೆ ಎಂದು ಕಂಪೆನಿ ತಿಳಿಸಿದೆ.

ನಥಿಂಗ್ ನ ಸಿಇಒ ಮತ್ತು ಸಹ-ಸಂಸ್ಥಾಪಕ ಕಾರ್ಲ್ ಪೀ ಮಾತನಾಡಿ, ಜಾಗತಿಕ ಗ್ರಾಹಕ ಸರಕುಗಳ ಉದ್ಯಮದಲ್ಲಿ ವಿಶಾಲ್ ಹೊಂದಿರುವ ಅಪಾರ ಅನುಭವ ಮತ್ತು ನಾಯಕತ್ವವು ನಮ್ಮ ತಂಡಕ್ಕೆ ಅಮೂಲ್ಯ ಸೇರ್ಪಡೆಯಾಗಿದೆ ಎಂದರು.

ವಿಶಾಲ್ ಭೋಲಾ ಮಾತನಾಡಿ, ನಥಿಂಗ್ ನ ಪ್ರಯಾಣದ ಭಾಗವಾಗಲು ನನಗೆ ಸಂತಸವಾಗಿದೆ. ನಥಿಂಗ್ ನ ಮುಂದಿನ ಹಂತದ ಬೆಳವಣಿಗೆಗೆ ಹೊಸ ಆವಿಷ್ಕಾರಗಳಿಗೆ ಕೊಡುಗೆ ನೀಡಲು ನಾನು ಉತ್ಸುಕನಾಗಿದ್ದೇನೆ ಎಂದರು.

ಟಾಪ್ ನ್ಯೂಸ್

1-asasas

G7 Summit: ಇಟಲಿಯಲ್ಲಿ ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದ ಪ್ರಧಾನಿ ಮೋದಿ

ಬಕ್ರೀದ್ ಹಬ್ಬದ ಹಿನ್ನೆಲೆ: ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು?  

ಬಕ್ರೀದ್ ಹಬ್ಬದ ಹಿನ್ನೆಲೆ: ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು?  

1-aaaa

RSS ಹಿರಿಯ ನಾಯಕ ಆಕ್ರೋಶ: ರಾಮ ಅಹಂಕಾರಿಗಳನ್ನು 241ಕ್ಕೆ ನಿಲ್ಲಿಸಿದ!

ಬಿಎಸ್ ವೈ

POCSO ಪ್ರಕರಣದಲ್ಲಿ ಬಿಎಸ್ ವೈಗೆ ಬಿಗ್ ರಿಲೀಫ್; ಬಂಧನಕ್ಕೆ ತಡೆ ನೀಡಿದ ಹೈಕೋರ್ಟ್

ಬಾಗಿಲು ಮುರಿದು 16 ಲಕ್ಷಕ್ಕೂ ಅಧಿಕ ಮೌಲ್ಯದ ನಗ ನಗದು ಕಳವು

ಬಾಗಿಲು ಮುರಿದು 16 ಲಕ್ಷಕ್ಕೂ ಅಧಿಕ ಮೌಲ್ಯದ ನಗ ನಗದು ಕಳವು

Renuka Swamy Case: ದರ್ಶನ್‌, ಗ್ಯಾಂಗ್‌ ಹೊಡೆತ ಭಯಾನಕ-Post Mortem ವರದಿ!

Renuka Swamy Case: ದರ್ಶನ್‌, ಗ್ಯಾಂಗ್‌ ಹೊಡೆತ ಭಯಾನಕ-Post Mortem ವರದಿ!

Renukaswamy case: ಪೊಲೀಸರ ಮುಂದೆ ಶರಣಾದ ಮತ್ತಿಬ್ಬರು ಆರೋಪಿಗಳು

Renukaswamy case: ಪೊಲೀಸರ ಮುಂದೆ ಶರಣಾದ ಮತ್ತಿಬ್ಬರು ಆರೋಪಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

RSS ಹಿರಿಯ ನಾಯಕ ಆಕ್ರೋಶ: ರಾಮ ಅಹಂಕಾರಿಗಳನ್ನು 241ಕ್ಕೆ ನಿಲ್ಲಿಸಿದ!

telangana

Telangana: ನೀರಿನಲ್ಲಿ ಮೃತದೇಹ ತೇಲುತ್ತಿದೆ ಎಂದು ದಡಕ್ಕೆ ಎಳೆದು ತಬ್ಬಿಬ್ಬಾದ ಪೊಲೀಸರು…

Kolkata: ಪ್ರಸಿದ್ಧ ಆಕ್ರೊಪೊಲಿಸ್ ಮಾಲ್‌ನಲ್ಲಿ ಅಗ್ನಿ ಅವಘಡ… ಹಲವರು ಸಿಲುಕಿರುವ ಶಂಕೆ

Kolkata: ಪ್ರಸಿದ್ಧ ಆಕ್ರೊಪೊಲಿಸ್ ಮಾಲ್‌ನಲ್ಲಿ ಅಗ್ನಿ ಅವಘಡ… ಹಲವರು ಸಿಲುಕಿರುವ ಶಂಕೆ

Dangerous D2D liquid projectile found after 17 years in jammu kashmir

Jammu Kashmir; 17 ವರ್ಷದ ಬಳಿಕ ಅಪಾಯಕಾರಿ ಡಿ2ಡಿ ದ್ರವ ಸ್ಪೋಟಕ ಪತ್ತೆ

ಕುವೈತ್ ಅಗ್ನಿ ದುರಂತ: ಮದುವೆ ನಿಗದಿಯಾಗಿದ್ದ ಬಿಹಾರದ ಯುವಕ ನಾಪತ್ತೆ, ಆತಂಕದಲ್ಲಿ ಕುಟುಂಬ

Kuwait ಅಗ್ನಿ ದುರಂತ: ಮದುವೆ ನಿಗದಿಯಾಗಿದ್ದ ಬಿಹಾರದ ಯುವಕ ನಾಪತ್ತೆ, ಆತಂಕದಲ್ಲಿ ಕುಟುಂಬ

MUST WATCH

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

ಹೊಸ ಸೇರ್ಪಡೆ

1-asasas

G7 Summit: ಇಟಲಿಯಲ್ಲಿ ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದ ಪ್ರಧಾನಿ ಮೋದಿ

ಉಡುಪಿ ನಗರದೊಳಗೂ ಬಸ್‌ ಸರ್ಕಸ್‌! ಬೆಳಗ್ಗೆ , ಸಂಜೆ ವಿದ್ಯಾರ್ಥಿಗಳ ಗೋಳಾಟ

ಉಡುಪಿ ನಗರದೊಳಗೂ ಬಸ್‌ ಸರ್ಕಸ್‌! ಬೆಳಗ್ಗೆ , ಸಂಜೆ ವಿದ್ಯಾರ್ಥಿಗಳ ಗೋಳಾಟ

ಬಕ್ರೀದ್ ಹಬ್ಬದ ಹಿನ್ನೆಲೆ: ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು?  

ಬಕ್ರೀದ್ ಹಬ್ಬದ ಹಿನ್ನೆಲೆ: ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು?  

1-aaaa

RSS ಹಿರಿಯ ನಾಯಕ ಆಕ್ರೋಶ: ರಾಮ ಅಹಂಕಾರಿಗಳನ್ನು 241ಕ್ಕೆ ನಿಲ್ಲಿಸಿದ!

ಬಿಎಸ್ ವೈ

POCSO ಪ್ರಕರಣದಲ್ಲಿ ಬಿಎಸ್ ವೈಗೆ ಬಿಗ್ ರಿಲೀಫ್; ಬಂಧನಕ್ಕೆ ತಡೆ ನೀಡಿದ ಹೈಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.