ವಿವೋ ವೈ75 ಫೋನ್ ಬಿಡುಗಡೆ; 44ಎಂಪಿ ಸೆಲ್ಫಿ ಕ್ಯಾಮರಾವಿರುವ ಫೋನು
Team Udayavani, May 23, 2022, 10:59 AM IST
ವಿವೋ ಸಂಸ್ಥೆಯು ನೂತನ ವಿವೋ ವೈ75 ಸ್ಮಾರ್ಟ್ಫೋನ್ ಬಿಡುಗಡೆ ಮಾಡಿದೆ. ಈ ಫೋನಿನಲ್ಲಿ 6.44 ಇಂಚಿನ ಡಿಸ್ಪ್ಲೇ ಇದೆ. 8ಜಿಬಿ RAM ಇದ್ದು ಅದನ್ನು ಹೆಚ್ಚುವರಿಯಾಗಿ 4ಜಿಬಿಗೆ ಹೆಚ್ಚಿಸಿಕೊಳ್ಳುವ ಆಯ್ಕೆಯಿದೆ.
128ಜಿಬಿ ಇಂಟರ್ನಲ್ ಸ್ಟೋರೇಜ್ ಇದ್ದು, ಅದನ್ನೂ ಮೆಮೋರಿ ಕಾರ್ಡ್ ಬಳಸಿ ವಿಸ್ತರಿಸಿಕೊಳ್ಳಬಹುದು. 50ಎಂಪಿ ಪ್ರೈಮರಿ ಕ್ಯಾಮರಾ ಹಾಗೂ 44ಎಂಪಿ ಸೆಲ್ಫಿ ಕ್ಯಾಮರಾವಿದೆ.
ಇದನ್ನೂ ಓದಿ:ಕಾಂಗ್ರೆಸ್ ಕಟ್ಟಿ ಬೆಳೆಸಿದ್ದನ್ನು ಬಿಜೆಪಿ ಮಾರುತ್ತಿದೆ: ಮಲ್ಲಿಕಾರ್ಜುನ ಖರ್ಗೆ
4,050ಎಂಎಎಚ್ ಬ್ಯಾಟರಿ ಸಾಮರ್ಥ್ಯದ ಜತೆ 44 ವ್ಯಾಟ್ ಫ್ಲ್ಯಾಶ್ ಚಾರ್ಜಿಂಗ್ ಇದೆ. ಡ್ಯಾನ್ಸಿಂಗ್ ವೇವ್ ಮತ್ತು ಮೂನ್ಲೈಟ್ ಶ್ಯಾಡೋ ಬಣ್ಣಗಳಲ್ಲಿ ಫೋನು ಲಭ್ಯ. ಈ ಫೋನಿನ ಬೆಲೆ 20,999 ರೂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ