ವಾಟ್ಸಾಪ್ ನಲ್ಲಿ ಬಂತು Vacation mode: ಏನಿದು ? ಇದರ ವೈಶಿಷ್ಟ್ಯವೇನು ?

Team Udayavani, Sep 3, 2020, 1:48 PM IST

whatsapp

ನವದೆಹಲಿ: ಜನಪ್ರಿಯ ಸಾಮಾಜಿಕ ಜಾಲತಾಣಗಳಲ್ಲೊಂದಾದ ವಾಟ್ಸಾಪ್ ಇದೀಗ ನೂತನ ಫೀಚರ್ ಒಂದನ್ನು ಪರಿಚಯಿಸಿದೆ.  ವರದಿಗಳ ಪ್ರಕಾರ ಕಳೆದ ಎರಡು ವರುಷಗಳಿಂದ ಈ ಫೀಚರ್ ನ ಡೆವಲಪ್ ನಡೆಯುತ್ತಿದ್ದು ಇದೀಗ ಅಧಿಕೃತವಾಗಿ ಬೇಟಾ ವರ್ಷನ್ ನಲ್ಲಿ ಲಭ್ಯವಿದೆ.

ಹೊಸ ಫೀಚರ್ ಅನ್ನು ‘ವೆಕೇಷನ್ ಮೋಡ್‘ ಎಂದು ಕರೆಯಲಾಗಿದ್ದು, ಈಗಾಗಲೇ ಆರ್ಕೈವ್ ಆಗಿರುವ ಚಾಟ್ ಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸುವುದು ಎಂಬರ್ಥವನ್ನು ನೀಡುತ್ತದೆ.

ಪ್ರಸ್ತುತ ಬಳಕೆದಾರರು ತಮಗಿಷ್ಟವಿಲ್ಲದ ಚಾಟ್ ಗಳನ್ನು ಆರ್ಕೈವ್ ಮಾಡುವ ಅವಕಾಶವಿದೆ. ಅದಾಗ್ಯೂ ಆರ್ಕೈವ್ ಚಾಟ್ ನಿಂದ ಹೊಸ ಮೆಸೇಜ್ ಬಂದಾಕ್ಷಣ ಆ ಚಾಟ್ ಮೇಲ್ಭಾಗದಲ್ಲಿ ಕಾಣಿಸಿಕೊಳ್ಳಲು ಆರಂಭಿಸುತ್ತದೆ. ಇದರಿಂದ ಹಲವು ಬಳಕೆದಾರರು ಕಿರಿಕಿರಿ ಅನುಭವಿಸುತ್ತಿದ್ದರು.

ಇದನ್ನು ತಡಡೆಗಟ್ಟಲು ವೆಕೇಷನ್ ಮೋಡ್ ಫೀಚರ್ ತರಲಾಗಿದ್ದು, ಬಳಕೆದಾರರು ಈ ಆಯ್ಕೆಯ ಮೂಲಕ ಆರ್ಕೈವ್ ಚಾಟ್ ಗಳನ್ನು ನಿರ್ದಿಷ್ಟ ಕಾಲಮಾನಕ್ಕೆ ಹೈಡ್ ಮಾಡಬಹುದು. ಅಂದರೇ ಯಾವುದೇ ಚಾಟ್ ಗಳನ್ನು ಆರ್ಕೈವ್ ಮಾಡಲು ಮುಂದಾದರೆ ಅಲ್ಲಿ ಎರಡು ಆಯ್ಕೆಗಳು ಕಾಣಿಸಿಕೊಳ್ಳುತ್ತದೆ.

  • ನೋಟಿಫೈ ನ್ಯೂ ಮೆಸೇಜಸ್: ಈ ಆಯ್ಕೆ ಚಾಟ್ ಗಳನ್ನು ಆರ್ಕೈವ್ ಮಾಡಿದ್ದರೂ ಹೊಸ ಮೆಸೇಜ್ ಬಂದಾಕ್ಷಣ ಚಾಟ್ ಗಳನ್ನು ಮೇಲ್ಭಾಗದಲ್ಲಿ ಕಾಣಿಸಿಕೊಳ್ಳುವಂತೆ ಮಾಡುತ್ತದೆ.
  • ಆಟೋ ಹೈಡ್ ಇನ್ ಆ್ಯಕ್ಟಿವ್ ಚಾಟ್ಸ್: ಈ ಆಯ್ಕೆಯು 6 ತಿಂಗಳ ಕಾಲ ನಿಮ್ಮ ಆರ್ಕೈವ್ ಚಾಟ್ ಗಳನ್ನು ಮ್ಯೂಟ್ ಮಾಡುತ್ತದೆ. ಯಾವುದೇ ಹೊಸ ಮೆಸೇಜ್ ಬಂದರೂ ಕೂಡ ಗೋಚರಿಸುವುದಿಲ್ಲ.

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.