ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ 1 ಸಾವಿರಮಂದಿ ಸೇರ್ಪಡೆಗೆ ಅವಕಾಶ

ಮೇಟಾದಿಂದ ಘೋಷಣೆ

Team Udayavani, Nov 4, 2022, 7:40 AM IST

ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ 1 ಸಾವಿರಮಂದಿ ಸೇರ್ಪಡೆಗೆ ಅವಕಾಶ

ನವದೆಹಲಿ: ಮಾರ್ಕ್‌ ಜುಕರ್‌ಬರ್ಗ್‌ ಒಡೆತನದ ಮೆಟಾ ಕಂಪನಿಯು ತನ್ನ ವಾಟ್ಸ್‌ಆ್ಯಪ್‌ ಗ್ರಾಹಕರಿಗೆ ಹೊಸ ವೈಶಿಷ್ಯಗಳನ್ನು ಪರಿಚಯಿಸಿದೆ.

ಒಂದು ಗುಂಪಿನಲ್ಲಿ ಏಕಕಾಲಕ್ಕೆ 32 ಜನರು ವಿಡಿಯೊ ಕಾಲಿಂಗ್‌ ಮಾಡಬಹುದಾಗಿದೆ. ಜತೆಗೆ ಒಂದು ಗುಂಪಿನಲ್ಲಿ ಗರಿಷ್ಠ 1024 ಬಳಕೆದಾರರು ಇರಬಹುದಾಗಿದೆ. ಈ ಮೂಲಕ 1024 ಜನರನ್ನು ಒಳಗೊಂಡ ಸಮುದಾಯ ವಾಟ್ಸ್‌ಆ್ಯಪ್‌ ಗ್ರೂಪ್‌ ಕ್ರಿಯೇಟ್‌ ಮಾಡಬಹುದಾಗಿದೆ. ಇದರ ಜತೆಗೆ ಎಮೊಜಿ ರಿಯಾಕ್ಷನ್‌, ದೊಡ್ಡ ಫೈಲ್‌ ಶೇರ್‌ ಮಾಡುವುದು ಮತ್ತು ಸಂದೇಶ ಅಥವಾ ಪೋಟೋ, ವಿಡಿಯೊ ಅನ್ನು ಗ್ರೂಪ್‌ ಅಡ್ಮಿನ್‌ ಡಿಲೀಟ್‌ ಮಾಡಬಹುದಾದ ಸೌಲಭ್ಯ ಮುಂದುವರಿಯಲಿದೆ.

ಈ ಸೌಲಭ್ಯ ಪಡೆಯಲು ವಾಟ್ಸ್‌ಅಪ್‌ ಸಾಫ್ಟ್ವೇರ್‌ ಅಪಡೇಟ್‌ ಮಾಡಿಕೊಳ್ಳಬೇಕಾಗುತ್ತದೆ. ವಾಟ್ಸ್‌ಅಪ್‌ ಗ್ರೂಪ್‌ಗ್ಳನ್ನು ಹೆಚ್ಚು ಉಪಯುಕ್ತಗೊಳಿಸುವ ನಿಟ್ಟಿನಲ್ಲಿ 15 ದೇಶಗಳ 50ಕ್ಕೂ ಹೆಚ್ಚು ಸಂಸ್ಥೆಗಳೊಂದಿಗೆ ಕೆಲಸ ಮಾಡುತ್ತಿದ್ದೇವೆ ಎಂದು ಮೆಟಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.