ವಾಟ್ಸಾಪ್ ನಲ್ಲಿ ಬಂದಿದೆ ಹೊಸ ಫೀಚರ್: ಇನ್ನು ಮುಂದೆ ಚಾಟಿಂಗ್ ಮತ್ತಷ್ಟು ಸುಲಭ !


Team Udayavani, Oct 23, 2020, 8:02 PM IST

whatsapp

ನವದೆಹಲಿ: ಹಲವು ತಿಂಗಳ ಪರೀಕ್ಷೆಯ ನಂತರ ಕೊನೆಗೂ ವಾಟ್ಸಾಪ್ ಹೊಸ ಫೀಚರ್ ಒಂದನ್ನು ಹೊರತಂದಿದೆ. ಇದೀಗ ವಾಟ್ಸಾಪ್ ಬಳಕೆದಾರರು ಚಾಟ್ಸ್ ಗಳನ್ನು Mute Forever ಮಾಡಬಹುದು.

ಹೊಸ ಫೀಚರ್ ವಾಟ್ಸಾಪ್ ಆ್ಯಂಡ್ರಾಯ್ಡ್, ಐಓಎಸ್ ಆ್ಯಪ್ಸ್ ಹಾಗೂ ವಾಟ್ಸಾಪ್ ವೆಬ್ ನಲ್ಲಿ ಲಭ್ಯವಿದೆ. ಈ ಫೀಚರ್ ಅನ್ನು ವಾಟ್ಸಾಪ್ ಕಳೆದ 5 ತಿಂಗಳಿನಿಂದ ಪರೀಕ್ಷೆಗೊಳಪಡಿಸಿತ್ತು. ಈ ಮೊದಲು ಯಾವುದೇ ಚಾಟ್ ಗಳನ್ನು 8 ಗಂಟೆ, 1 ವಾರ ಮತ್ತು 1 ವರ್ಷ ಮ್ಯೂಟ್ ಮಾಡಬಹುದಿತ್ತು. ಈ ಅವಧಿ ಮುಗಿದ ಬಳಿಕ ಅನ್ ಮ್ಯೂಟ್ ಆಗುತ್ತಿದ್ದವು. ಆದರೇ ಇದೀಗ 1 ವರ್ಷದ ಬದಲು Always ಅಯ್ಕೆಬಂದಿದ್ದು, ಶಾಶ್ವತವಾಗಿ ಚಾಟ್ ಗಳನ್ನು ಮ್ಯೂಟ್ ಮಾಡಬಹುದಾಗಿದೆ,

ಬ್ಯಾಕ್ ಟು ಬ್ಯಾಕ್ ಬರುವ ಗ್ರೂಪ್ ಮೆಸೇಜ್ ಗಳಿಂದ ಪಾರಾಗಲು ಇದೊಂದು ಉತ್ತಮ ಆಯ್ಕೆ. ಒಮ್ಮೆ ಚಾಟ್ ಮ್ಯೂಟ್ ಮಾಡಿದಾಕ್ಷಣ ಯಾವುದೇ ನೋಟಿಫಿಕೇಶನ್ ಕಾಣಿಸಿಕೊಳ್ಳುವುದಿಲ್ಲ.

ಶೀಘ್ರದಲ್ಲೇ ವಾಟ್ಸಾಪ್ ಮತ್ತೊಂದು ಫೀಚರ್ ಅನ್ನು ಕೂಡ ಬಳಕೆಗೆ ತರುತ್ತಿದ್ದು ಇದನ್ನು ವೆಕೇಶನ್ ಮೋಡ್ ಎಂದೇ ಕರೆಯಲಾಗಿದೆ. ಇದಿನ್ನು ಪರೀಕ್ಷಾರ್ಥ ಹಂತದಲ್ಲಿದೆ.  ಈಗಿರುವ ಆರ್ಕೈವ್ ಮೋಡ್ ನಲ್ಲಿ ಹೊಸ ಮೆಸೇಜ್ ಬಂದಾಕ್ಷಣ ಆ ಚಾಟ್ ಮೇಲ್ಭಾಗದಲ್ಲಿ ಕಾಣಿಸಿಕೊಳ್ಳಲು ಆರಂಭಿಸುತ್ತದೆ. ಇದನ್ನು ತಪ್ಪಿಸಲು ವೆಕೇಶನ್ ಮೋಡ್ ಜಾರಿಗೆ ತರಲಾಗಿದ್ದು ಆರ್ಕೈವ್ ಮಾಡಲಾದ ಚಾಟ್ ಗಳು ಶಾಶ್ವತವಾಗಿ ಹಿಡನ್ ನಲ್ಲಿರುತ್ತದೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.