ಶಿಯೋಮಿ 12 ಲೈಟ್ ಬಿಡುಗಡೆ: 108 ಎಂ.ಪಿ. ಸೆಲ್ಫಿ ಕ್ಯಾಮೆರಾ ಇರುವ ಫೋನ್
67 ವ್ಯಾಟ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ
Team Udayavani, Jul 10, 2022, 7:35 AM IST
ಶಿಯೋಮಿ ಸಂಸ್ಥೆಯು 12 ಲೈಟ್ ಸ್ಮಾರ್ಟ್ಫೋನ್ನ್ನು ಜಾಗತಿಕವಾಗಿ ಬಿಡುಗಡೆ ಮಾಡಿದೆ. 6.55 ಇಂಚಿನ ಡಿಸ್ಪ್ಲೇ, ತ್ರಿಬಲ್ ಕ್ಯಾಮರಾವಿದ್ದು, ಪ್ರೈಮರಿ ಕ್ಯಾಮೆರಾ 108 ಎಂ.ಪಿ.ಯದ್ದಾಗಿದ್ದರೆ ಸೆಲ್ಫಿ ಕ್ಯಾಮರಾ 32 ಎಂ.ಪಿ.ಯದ್ದಾಗಿದೆ.
4,300ಎಂಎಎಚ್ ಬ್ಯಾಟರಿ ಸಾಮರ್ಥ್ಯವಿದ್ದು, 67 ವ್ಯಾಟ್ ಫಾಸ್ಟ್ ಚಾರ್ಜಿಂಗ್ ಇದೆ.
6GB RAM ಜತೆ 128ಜಿಬಿ ಆಂತರಿಕ ಸಂಗ್ರಹಣಾ ಸಾಮರ್ಥ್ಯವಿರುವ ಫೋನಿನ ಬೆಲೆ 31,650 ರೂ., 8GB RAM ಜತೆ 128 ಜಿಬಿ ಇರುವ ಫೋನಿಗೆ 35,600 ರೂ. ಹಾಗೂ 8GB RAM ಜತೆ 256ಜಿಬಿ ಇರುವ ಫೋನಿಗೆ 39,600 ರೂ. ಇರಲಿದೆ.
ಇದನ್ನೂ ಓದಿ :ಗೊಟಬಯಾ ಪರಾರಿ: ಶ್ರೀಲಂಕಾದಲ್ಲಿ ಅರಾಜಕತೆ ಹೇಗಿದೆ ಎಂಬುದಕ್ಕೆ ಈ ವೈರಲ್ ವಿಡಿಯೋಗಳೇ ಸಾಕ್ಷಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ