8 ಭಾಷೆಗಳಲ್ಲಿ ನೇರ ಪ್ರಸಾರ

Team Udayavani, May 30, 2019, 6:00 AM IST

x-6

ಭಾರತದಲ್ಲಿ ವಿಶ್ವಕಪ್‌ ನೇರ ಪ್ರಸಾರ “ಸ್ಟಾರ್‌ ಸ್ಪೋರ್ಟ್ಸ್’ ಚಾನೆಲ್‌ನಲ್ಲಿ ಮೂಡಿಬರಲಿದೆ. ವಿಶೇಷವೆಂದರೆ, ಇದು ಕನ್ನಡವೂ ಸೇರಿದಂತೆ 8 ಭಾಷೆಗಳಲ್ಲಿ ಬಿತ್ತರಗೊಳ್ಳಲಿದೆ!
ಸ್ಟಾರ್‌ ಸ್ಪೋರ್ಟ್ಸ್ 3, ಸ್ಟಾರ್‌ ಸ್ಪೋರ್ಟ್ಸ್ 1 ಹಿಂದಿ, ಸ್ಟಾರ್‌ ಸ್ಪೋರ್ಟ್ಸ್ ಸೆಲೆಕ್ಟ್ 1, ಸ್ಟಾರ್‌ ಸ್ಪೋರ್ಟ್ಸ್ ಸೆಲೆಕ್ಟ್ 2, ಸ್ಟಾರ್‌ ಸ್ಪೋರ್ಟ್ಸ್ 1 ತಮಿಳು, ಸ್ಟಾರ್‌ ಸ್ಪೋರ್ಟ್ಸ್ 1 ಕನ್ನಡ, ಸ್ಟಾರ್‌ ಸ್ಪೋರ್ಟ್ಸ್ 1 ತೆಲುಗು, ಸ್ಟಾರ್‌ ಸ್ಪೋರ್ಟ್ಸ್ 1 ಬಾಂಗ್ಲಾ, ಸ್ಟಾರ್‌ ಸ್ಪೋರ್ಟ್ಸ್ 1 ಮರಾಠಿ, ಏಶ್ಯನೆಟ್‌ ಪ್ಲಸ್‌ ಮತ್ತು ಸ್ಟಾರ್‌ ಸ್ಪೋರ್ಟ್ಸ್ ಫ‌ಸ್ಟ್‌ ವಾಹಿನಿಗಳಲ್ಲಿ ವಿಶ್ವಕಪ್‌ ನೇರ ಪ್ರಸಾರ ಮಾಡಲಿದೆ. ಇದರೊಂದಿಗೆ ಸ್ಟಾರ್‌ನ ಒಟಿಟಿ ಪ್ಲ್ರಾಟ್‌ಫಾರ್ಮ್ ಹಾಟ್‌ಸ್ಟಾರ್‌ನಲ್ಲೂ ವಿಶ್ವಕಪ್‌ ನೇರ ಪ್ರಸಾರ ಲಭ್ಯವಿರಲಿದೆ.

* ಭಾರತಕ್ಕಿಲ್ಲ ರಾತ್ರಿ ಪಂದ್ಯ!
ಇಂಗ್ಲೆಂಡ್‌ ಮೊದಲಿನಿಂದಲೂ ಹಗಲು ಪಂದ್ಯಗಳಿಗೆ ಆದ್ಯತೆ ನೀಡುತ್ತ ಬಂದಿದೆ. ಈ ಸಲವೂ ಸಂಪ್ರದಾಯವನ್ನು ದೊಡ್ಡ ಮಟ್ಟದಲ್ಲೇ ಪಾಲಿಸಲಿದೆ. ಈ ಸಲದ ಒಟ್ಟು 48 ಪಂದ್ಯಗಳಲ್ಲಿ 7 ಪಂದ್ಯಗಳು ಮಾತ್ರ ಹಗಲು-ರಾತ್ರಿಯಾಗಿ ನಡೆಯಲಿವೆ, ಮತ್ತು ಇವೆಲ್ಲವನ್ನೂ ಶನಿವಾರದಂದೇ ಆಡಲಾಗುತ್ತದೆ. ಇಂದು ನೈಟ್‌ ಮ್ಯಾಚ್‌ ಬುಧವಾರ ನಡೆಯಲಿದೆ. ಗಮನಿಸಬೇಕಾದ ಸಂಗತಿಯೆಂದರೆ, ಭಾರತಕ್ಕೆ ಒಂದೂ ಡೇ-ನೈಟ್‌ ಪಂದ್ಯ ಇಲ್ಲದಿರುವುದು! ಭಾರತೀಯ ಕಾಲಮಾನ ಪ್ರಕಾರ ಡೇ-ನೈಟ್‌ ಪಂದ್ಯ ಮುಗಿಯುವಾಗ ರಾತ್ರಿ 1.45 ಆಗುತ್ತದೆ. ಈ ಸಮಯದಲ್ಲಿ ನೇರ ಪ್ರಸಾರದಿಂದ ಆರ್ಥಿಕ ಲಾಭ ಇಲ್ಲದಿರುವುದೂ ಇದಕ್ಕೆ ಕಾರಣವಿರಬಹುದು. ಅಂದಹಾಗೆ, ಜು. 14ರ ಲಾರ್ಡ್ಸ್‌ ಫೈನಲ್‌ ಕೂಡ ಹಗಲಿನಲ್ಲೇ ನಡೆಯಲಿದೆ.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಸ್ವಾತಂತ್ರ್ಯ ಅಮೃತಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಅಮೃತ ಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.