Udayavni Special

ಮೋಸ್ಟ್‌ ಪರ್ಫೆಕ್ಟ್ ಜಡ್ಜ್ಮೆಂಟ್‌; ನಾನೀಗ ದೋಷಮುಕ್ತನಾದೆ

Team Udayavani, Nov 10, 2019, 5:31 AM IST

most-perfect

“ನಾನೆಂದೂ ಊಹಿಸಿಯೇ ಇಲ್ಲದಂಥ ಅತ್ಯುತ್ತಮ ತೀರ್ಪು. ಇಷ್ಟೊಂದು ಪರಿಪೂರ್ಣವಾಗಿ ಈ ತೀರ್ಪು ಬರುತ್ತದೆಂದು ಯೋಚಿಸಿರಲಿಲ್ಲ. ಇಂದಿಗೆ ನಾನು ದೋಷಮುಕ್ತನಾದೆ.’

ಹೀಗೆಂದು ಹೇಳಿರುವುದು ಭಾರತೀಯ ಪುರಾತತ್ವ ಸರ್ವೇಯ ಮಾಜಿ ನಿರ್ದೇಶಕ ಕೆ.ಕೆ.ಮೊಹಮ್ಮದ್‌. 1976-77ರಲ್ಲಿ ಡಾ. ಬಿ.ಬಿ.ಲಾಲ್‌ ನೇತೃತ್ವದಲ್ಲಿ ನಡೆದ ಮೊದಲ ಉತVನನದಲ್ಲಿ ಭಾಗಿಯಾಗಿದ್ದವರಲ್ಲಿ ಕೇರಳ ಮೂಲದ ಮೊಹಮ್ಮದ್‌ ಕೂಡ ಒಬ್ಬರು. ವಿವಾದಿತ ಪ್ರದೇಶದಲ್ಲಿ ಮೊದಲು ವೈಭವಯುತ ಮಂದಿರವೊಂದಿತ್ತು ಎಂಬುದಕ್ಕೆ ಸೂಕ್ತ ಸಾಕ್ಷ್ಯಾಧಾರಗಳು ಸಿಕ್ಕಿವೆ ಎಂದು ಹೇಳಿದ್ದ ತಂಡದಲ್ಲಿದ್ದ ಏಕೈಕ ಮುಸ್ಲಿಂ ಅಧಿಕಾರಿ.

ಈ ಹೇಳಿಕೆ ನೀಡಿದ್ದಕ್ಕೆ ಹಲವರ ವಿರೋಧವನ್ನೂ ಕಟ್ಟಿಕೊಂಡು, ಹಲವು ಪ್ರತಿಭಟನೆಗಳು, ಕಿರುಕುಳ, ಬೆದರಿಕೆಗಳನ್ನೂ ಎದುರಿಸಿದ್ದಾರೆ ಮೊಹಮ್ಮದ್‌.

ಟೀಕೆಗಳ ಪ್ರಹಾರ
ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದ ಹಳೇ ವಿದ್ಯಾರ್ಥಿಗಳ ಸಂಘ, ಕೇರಳ ಈ ಹಿಂದೆ ಮೊಹಮ್ಮದ್‌ರನ್ನು ಸನ್ಮಾನಿಸಲು ಮುಂದಾಗಿದ್ದಾಗ ಹಲವರ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನೇ ಕೈಬಿಡಬೇಕಾದ ಅನಿವಾರ್ಯತೆಯೂ ಎದುರಾಗಿತ್ತು. ಅಲ್ಲದೆ, ಎಡಪಂಥೀಯ ಇತಿಹಾಸಕಾರರಾದ ಇರ್ಫಾನ್‌ ಹಬೀಬ್‌, ರೊಮಿಳಾ ಥಾಪರ್‌, ಡಿ.ಎನ್‌. ಜಾ, ಆರ್‌.ಎಸ್‌. ಶರ್ಮಾ ಅವರನ್ನೊಳಗೊಂಡ ಗುಂಪೊಂದು ಸುದ್ದಿಗೋಷ್ಠಿ ಕರೆದು, ವಿವಾದಿತ ಜಾಗದಲ್ಲಿ ಮಂದಿರ ಇರಲೇ ಇಲ್ಲ ಹಾಗೂ ಮಂದಿರದ ಅವಶೇಷಗಳ ಕುರಿತು ಉತVನನ ವರದಿಯಲ್ಲಿ ಪ್ರಸ್ತಾಪವೇ ಇಲ್ಲ ಎಂದು ಹೇಳಿದ್ದರು. ಒಟ್ಟಿನಲ್ಲಿ, ವಿವಾದಿತ ಪ್ರದೇಶದಲ್ಲಿ ಮಂದಿರವಿತ್ತು ಎನ್ನುವುದಕ್ಕೆ ಸೂಕ್ತ ಪುರಾವೆಗಳು ಸಿಕ್ಕಿವೆ ಎಂದು ಹೇಳಿದ್ದಕ್ಕೆ ಮೊಹಮ್ಮದ್‌ ಭಾರೀ ಟೀಕೆಗಳನ್ನು ಎದುರಿಸಬೇಕಾಯಿತು.

ಹಿಂದೂಗಳಿಗೇ ಸೇರಬೇಕು
ಈಗ ತೀರ್ಪಿನ ಕುರಿತು ಪ್ರತಿಕ್ರಿಯಿಸಿರುವ ಅವರು, “ನನ್ನ ಮೇಲಿದ್ದ ಎಲ್ಲ ಆರೋಪಗಳಿಂದ ಮುಕ್ತನಾದಂಥ ಭಾವನೆ ಮೂಡಿದೆ’ ಎಂದಿದ್ದಾರೆ. ಜತೆಗೆ, ವಿವಾದಿತ ಪ್ರದೇಶವನ್ನು ಹಿಂದೂ ಸಮುದಾಯಕ್ಕೇ ನೀಡಬೇಕು. ಏಕೆಂದರೆ, ಮುಸ್ಲಿಮರಿಗೆ ಮೆಕ್ಕಾ ಹಾಗೂ ಮದೀನಾ ಎಷ್ಟು ಪವಿತ್ರವೋ, ಹಿಂದೂಗಳಿಗೆ ಅಯೋಧ್ಯೆಯೂ ಅಷ್ಟೇ ಪವಿತ್ರ. ಆ ಪ್ರದೇಶವು ಪ್ರವಾದಿ ಮೊಹಮ್ಮದ್‌ಗೆ ಸಂಬಂಧಿಸಿದ್ದಲ್ಲ, ಅಂತೆಯೇ ನಿಜಾಮುದ್ದೀನ್‌ ಔಲಿಯಾ, ಖ್ವಾಜಾ ಮೊಯಿನುದ್ದೀನ್‌ ಚಿಸ್ತಿಯಂಥ ಶ್ರೇಷ್ಠ ಸಂತರಿಗೂ ಸೇರಿದ್ದಲ್ಲ. ಹಾಗಾಗಿ ಇದು ಹಿಂದೂಗಳಿಗೆ ಮುಖ್ಯವಾದಷ್ಟು ಮುಸ್ಲಿಮರಿಗೆ ಮುಖ್ಯವಾದ ಪ್ರದೇಶವಲ್ಲ ಎಂದೂ ಅವರು ನುಡಿದಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ತಿಂಗಳ ವೇತನ ದೇಣಿಗೆ ನೀಡಿದ ಅರಣ್ಯಾಧಿಕಾರಿ

ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ತಿಂಗಳ ವೇತನ ದೇಣಿಗೆ ನೀಡಿದ ಅರಣ್ಯಾಧಿಕಾರಿ

ಕೋವಿಡ್ 19 ಮಣಿಸಲು ಸಾಮಾಜಿಕ ಅಂತರ & ಲಾಕ್ ಡೌನ್ ಅತೀ ದೊಡ್ಡ ಲಸಿಕೆ: ಸಚಿವ ಹರ್ಷವರ್ಧನ್

ಕೋವಿಡ್ 19 ಮಣಿಸಲು ಸಾಮಾಜಿಕ ಅಂತರ & ಲಾಕ್ ಡೌನ್ ಅತೀ ದೊಡ್ಡ ಲಸಿಕೆ: ಸಚಿವ ಹರ್ಷವರ್ಧನ್

ರಾಜ್ಯದ ಗಡಿ ದಾಟಿ ತಮಿಳುನಾಡು ಪೊಲೀಸರು ಚೆಕಿಂಗ್ ಕಾರ್ಯಾಚರಣೆಗೆ ಬೊಮ್ಮಾಯಿ ಗರಂ

ರಾಜ್ಯದ ಗಡಿ ದಾಟಿ ತಮಿಳುನಾಡು ಪೊಲೀಸರ ಚೆಕಿಂಗ್ ಕಾರ್ಯಾಚರಣೆಗೆ ಬೊಮ್ಮಾಯಿ ಗರಂ

ಭಾರತದ ಈ ಎರಡು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳತ್ತ ಮಾತ್ರ ಕೋವಿಡ್ ವೈರಸ್ ಸುಳಿದಿಲ್ಲ

ಭಾರತದ ಈ ಎರಡು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳತ್ತ ಮಾತ್ರ ಕೋವಿಡ್ ವೈರಸ್ ಸುಳಿದಿಲ್ಲ!

ನಕಲಿ ಪಾಸ್‌ ಮಾಡಿದವರ ವಿರುದ್ಧ ಕ್ರಮ: ಬಸವರಾಜ ಬೊಮ್ಮಾಯಿ

ನಕಲಿ ಪಾಸ್‌ ಮಾಡಿದವರ ವಿರುದ್ಧ ಕ್ರಮ: ಬಸವರಾಜ ಬೊಮ್ಮಾಯಿ

ಫೋರ್ಬ್ಸ್ ಪಟ್ಟಿಯಲ್ಲಿ ಅಂಬಾನಿ, ದಮನಿ

ಫೋರ್ಬ್ಸ್ ಪಟ್ಟಿಯಲ್ಲಿ ಅಂಬಾನಿ, ದಮನಿ

24ಗಂಟೆಯಲ್ಲಿ 549 ಕೋವಿಡ್ ಪ್ರಕರಣ ಪತ್ತೆ, 49 ಸಾವಿರ ವೆಂಟಿಲೇಟರ್ಸ್ ಗೆ ಬೇಡಿಕೆ

24ಗಂಟೆಯಲ್ಲಿ 549 ಕೋವಿಡ್ ಪ್ರಕರಣ ಪತ್ತೆ, 49 ಸಾವಿರ ವೆಂಟಿಲೇಟರ್ಸ್ ಗೆ ಬೇಡಿಕೆ: ಸಚಿವಾಲಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಾವಿನ ಕುಣಿಕೆಗೆ ಕೊರಳೊಡ್ಡುವ ಮುನ್ನ ಊಟ, ಸ್ನಾನ ನಿರಾಕರಿಸಿದ್ದ ನಿರ್ಭಯಾ ದೋಷಿಗಳು

ಸಾವಿನ ಕುಣಿಕೆಗೆ ಕೊರಳೊಡ್ಡುವ ಮುನ್ನ ಊಟ, ಸ್ನಾನ ನಿರಾಕರಿಸಿದ್ದ ನಿರ್ಭಯಾ ದೋಷಿಗಳು!

nirbhaya-mother-apeal-court

ನ್ಯಾಯ ದೊರೆತರೂ ಮತ್ತೆ ಸುಪ್ರೀಂಕೋರ್ಟ್ ಕದತಟ್ಟಿದ ನಿರ್ಭಯಾ ತಾಯಿ: ಕಾರಣವೇನು ಗೊತ್ತಾ ?

nirbhaya-case

ಕೊನೆಗೂ ನ್ಯಾಯ ದೊರಕಿದೆ,ಈ ದಿನ ದೇಶದ ಹೆಣ್ಣು ಮಕ್ಕಳಿಗೆ ಅರ್ಪಣೆ:ನಿರ್ಭಯಾ ತಾಯಿ ಪ್ರತಿಕ್ರಿಯೆ

ಕೊನೆಗೂ ನೇಣಿಗೆ ಕೊರಳೊಡ್ಡಿದ ಅತ್ಯಾಚಾರಿ ಹಂತಕರು ; ನಿರ್ಭಯಾ ಆತ್ಮಕ್ಕೆ ಶಾಂತಿ

ಕೊನೆಗೂ ನೇಣಿಗೆ ಕೊರಳೊಡ್ಡಿದ ಅತ್ಯಾಚಾರಿ ಹಂತಕರು ; ನಿರ್ಭಯಾ ಆತ್ಮಕ್ಕೆ ಶಾಂತಿ

ನಿರ್ಭಯಾ ಹಂತಕ ಅಕ್ಷಯ್ ಕುಮಾರ್ ಕುಟುಂಬಕ್ಕೆ ಅಂತಿಮ ಕ್ಷಣದ ಭೇಟಿ ನಿರಾಕರಣೆ

ನಿರ್ಭಯಾ ಹಂತಕ ಅಕ್ಷಯ್ ಸಿಂಗ್ ಕುಟುಂಬಕ್ಕೆ ಅಂತಿಮ ಕ್ಷಣದ ಭೇಟಿ ನಿರಾಕರಣೆ

MUST WATCH

udayavani youtube

ಉದಯವಾಣಿಯ ‘ರೈತ ಸೇತು’ – ಇದು ಬೆಳೆಗಾರರು ಗ್ರಾಹಕರ ನಡುವಿನ ವ್ಯವಹಾರ ಸೇತು

udayavani youtube

Coronavirus Lockdown : ಮಟ್ಟುಗುಳ್ಳ ಮಂದಗತಿಯ ಮಾರುಕಟ್ಟೆ Saddens Muttugulla Growers

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

ಹೊಸ ಸೇರ್ಪಡೆ

ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ತಿಂಗಳ ವೇತನ ದೇಣಿಗೆ ನೀಡಿದ ಅರಣ್ಯಾಧಿಕಾರಿ

ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ತಿಂಗಳ ವೇತನ ದೇಣಿಗೆ ನೀಡಿದ ಅರಣ್ಯಾಧಿಕಾರಿ

ಕೋವಿಡ್ 19 ಮಣಿಸಲು ಸಾಮಾಜಿಕ ಅಂತರ & ಲಾಕ್ ಡೌನ್ ಅತೀ ದೊಡ್ಡ ಲಸಿಕೆ: ಸಚಿವ ಹರ್ಷವರ್ಧನ್

ಕೋವಿಡ್ 19 ಮಣಿಸಲು ಸಾಮಾಜಿಕ ಅಂತರ & ಲಾಕ್ ಡೌನ್ ಅತೀ ದೊಡ್ಡ ಲಸಿಕೆ: ಸಚಿವ ಹರ್ಷವರ್ಧನ್

ರಾಜ್ಯದ ಗಡಿ ದಾಟಿ ತಮಿಳುನಾಡು ಪೊಲೀಸರು ಚೆಕಿಂಗ್ ಕಾರ್ಯಾಚರಣೆಗೆ ಬೊಮ್ಮಾಯಿ ಗರಂ

ರಾಜ್ಯದ ಗಡಿ ದಾಟಿ ತಮಿಳುನಾಡು ಪೊಲೀಸರ ಚೆಕಿಂಗ್ ಕಾರ್ಯಾಚರಣೆಗೆ ಬೊಮ್ಮಾಯಿ ಗರಂ

ಮಹಾರಾಷ್ಟ್ರ: ಎಲ್ಲಾ ಶಾಸಕರು, ಸಚಿವರ ಸಂಬಳದಲ್ಲಿ ಶೇ.30ರಷ್ಟು ಕಡಿತ: ಸಂಪುಟ ಒಪ್ಪಿಗೆ