• ಬಿತ್ತನೆ ಬೀಜ ಖರೀದಿಯಲ್ಲಿ ನಿರುತ್ಸಾಹ

  ಹುಳಿಯಾರು: ಹೋಬಳಿಯಲ್ಲಿ ಮುಂಗಾರು ಪೂರ್ವ ವರ್ಷಧಾರೆ ಕೈ ಕೊಟ್ಟಿದೆ. ಪರಿಣಾಮ ಕಳೆದ ವರ್ಷ ಮೇ ಮಾಹೆಯಲ್ಲಾಗಲೇ ಬಿತ್ತನೆ ಕಾರ್ಯ ಮುಗಿಸಿದ್ದ ರೈತ ಈ ವರ್ಷ ಉಳಿಮೆ ಸಹ ಮಾಡದೆ ಮಳೆ ಎದುರು ನೋಡುತ್ತಿದ್ದಾನೆ. ಆದರೂ, ಮಳೆ ಬರುವುದೋ ಇಲ್ಲವೋ…

 • ಪೂರ್ವ ಮುಂಗಾರು ಸಂಪೂರ್ಣ ವಿಫ‌ಲ

  ತುಮಕೂರು: ಜಿಲ್ಲೆಯಾದ್ಯಂತ ಪೂರ್ವ ಮುಂಗಾರು ಮಳೆ ಆಶಾದಾಯಕವಾಗಿ ಬಂದು ಕೃಷಿಗೆ ನೆರ ವಾಗುತ್ತದೆ ಎಂದು ಭಾವಿಸಿದ್ದ ಕಲ್ಪತರು ನಾಡಿನ ಜನರಿಗೆ ಈ ಬಾರಿಯ ಪೂರ್ವ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದೆ. ಭರಣಿ ಮಳೆ ಬಂದರೆ ಧರಣಿ ಯಲ್ಲ ಬೆಳೆ…

 • ಹೋರಾಟದಿಂದ ಮಾತ್ರ ಕಾರ್ಮಿಕರಿಗೆ ಸೌಲಭ್ಯ ಲಭ್ಯ

  ಪಾವಗಡ: ಹಲವು ಹೋರಾಟಗಳ ಫ‌ಲವಾಗಿ ಕಟ್ಟಡ ಕಾರ್ಮಿಕರಿಗೆ ಇಂದು ಸೌಲಭ್ಯಗಳು ದೊರಕುತ್ತಿವೆ ಎಂದುತುಮಕೂರು ಜಿಲ್ಲಾ ಕಾರ್ಮಿಕ ಸಂಘಟನೆ ಎಐಟಿಸಿ ಮುಖಂಡ ಗಿರೀಶ್‌ ಹೇಳಿದರು. ಭಾನುವಾರ ತಾಲೂಕಿನ ವೆಂಕಟಾಪುರ ಗ್ರಾಮದ ಕನಕ ಭವನದಲ್ಲಿ ಕಟ್ಟಡಕಾರ್ಮಿಕರ ಸಂಘದಿಂದ ನಡೆದ ಕಾರ್ಮಿಕರ ದಿನಾಚರಣೆಯನ್ನು…

 • ಕಾಂಗ್ರೆಸ್ , ಜೆಡಿಎಸ್‌ಗೆ ಬಂಡಾಯದ ಬಿಸಿ

  ಕುಣಿಗಲ್‌: ಪುರಸಭಾ ಚುನಾವಣೆ ಟಿಕೆಟ್‌ ವಂಚಿತ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಲ್ಲಿ ಬಂಡಾಯ ಅಭ್ಯರ್ಥಿಗಳ ಸ್ಪರ್ಧೆಯಿಂದ ಎರಡು ಪಕ್ಷದ ನಾಯಕರ ತಲೆ ಬಿಸಿಯಾಗಿದೆ. ಅಭ್ಯರ್ಥಿಗಳ ಮನವೊಲಿಕೆ ಕಸರತ್ತು ತೀವ್ರಗೊಂಡಿದೆ. ಇದಕ್ಕೆ ಬಂಡಾಯ ಅಭ್ಯರ್ಥಿಗಳು ಸೊಪ್ಪು ಹಾಕದೆ, ನಾಮಪತ್ರ ವಾಪಸ್‌  ತೆಗೆದುಕೊಳ್ಳುವ…

 • ಮಕ್ಕಳ ದಾಖಲಾತಿಗೆ ಆಂದೋಲನ ಜಾಥಾ

  ತಿಪಟೂರು: ತಾಲೂಕಿನ ಹೊನ್ನವಳ್ಳಿಯ ಕರ್ನಾಟಕ ಪಬ್ಲಿಕ್‌ ಶಾಲೆ ವತಿಯಿಂದ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲಾ ಮುಖ್ಯವಾಹಿನಿಗೆ ದಾಖಲಿಸಲು ವಿಶೇಷ ದಾಖಲಾತಿ ಆಂದೋಲನ ಕಾರ್ಯಕ್ರಮವನ್ನು ನಡೆಸಿ, ಗ್ರಾಮದ ಪ್ರಮುಖ ಬೀದಿಯಲ್ಲಿ ಜಾಥಾ ನಡೆಸಲಾಯಿತು. ಈ ವೇಳೆ ಪ್ರಾಂಶುಪಾಲ ಎಂ.ಡಿ. ಶಿವಕುಮಾರ್‌…

 • ಅಕನಾರಹಳ್ಲಕ್ಕ ಹೋಗಲು ಯೋಗ್ಯ ರಸ್ತೆಯೇ ಇಲ್ಲ

  ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿನ ಪವಿತ್ರ ಸ್ಥಳ, ಭಕ್ತರ ನಂಬಿಕೆಯ ಆರಾಧ್ಯ ದೇವಿ ಅಕ್ಕನಾರ ಹಳ್ಳದ ಗಂಗಮ್ಮ, ಭಕ್ತರ ಸಂಕಷ್ಟಗಳನ್ನು ಪರಿಹಾರಿಸುವ ತಾಯಿಯಾಗಿದ್ದಾಳೆ. ಆದರೆ, ಈ ಪವಿತ್ರ ಸ್ಥಳಕ್ಕೆ ಹೋಗಲು ಯೋಗ್ಯವಾದ ರಸ್ತೆ ಇಲ್ಲದೇ ಭಕ್ತರಿಗೆ ಸಂಕಷ್ಟ ಎದುರಾಗಿದೆ. ಮುದ್ದೇನಹಳ್ಳಿ ಗ್ರಾಮ…

 • ದೇವರಾಯನದುರ್ಗ ಅರಣ್ಯದಲ್ಲೂ ಜಲಕ್ಕೆ ಬರ

  ತುಮಕೂರು: ಮಾನಸಿಕ ಶಾಂತಿ, ನೆಮ್ಮದಿ, ಆನಂದ ನೀಡುವ ಪ್ರಾಕೃತಿಕ ಸೊಬಗಿನ ದೇವರಾಯನ ದುರ್ಗದ ನಾಮದ ಚಿಲುಮೆಯ ಔಷಧಿ ವನ, ಜಿಂಕೆಯ ವನಗಳು ಈಗ ಮಳೆಯ ಕೊರತೆಯಿಂದ ಹಸಿರು ಮಾಯವಾಗಿ ಬೆಂಗಾಡಾಗುವ ಲಕ್ಷಣಗಳು ಗೋಚರವಾಗುತ್ತಿದೆ. ಈ ವೇಳೆ ಮುಂಗಾರು ಮಳೆ…

 • ನೀರು ಸರಬರಾಜಿಗೆ ಅಧಿಕಾರಿಗಳು ವಿಫಲ

  ಗುಬ್ಬಿ: ತಾಲೂಕಿನ ಪೆದ್ದನಹಳ್ಳಿ ಗ್ರಾಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲೂ ನೀರಿನ ಸಮಸ್ಯೆ ಹೆಚ್ಚಾಗಿದೆ. ಇದಕ್ಕೆ ಆಭಿವೃದ್ಧಿ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ. ಬೇಸಿಗೆ ಯಲ್ಲಿ ನೀರಿನ ಸಮಸ್ಯೆ ಬರುವ ಬಗ್ಗೆ ತಿಳಿದಿದ್ದರೂ ಚುನಾವಣೆಯನ್ನೇ ಮುಂದಿಟ್ಟು ಮೂಲ ಸೌಲಭ್ಯ ಕಲ್ಪಿಸಲು ವಿಫಲರಾಗಿದ್ದಾರೆ…

 • ಬಿಂದಿಗೆ ನೀರಿಗಾಗಿ ಅಲೆಯುವ ಪರಿಸ್ಥಿತಿ

  ತುಮಕೂರು: ನೀರು… ನೀರು ನೀರು ಎಲ್ಲೆಲ್ಲಿಯೂ ನೀರಿನದೇ ಕೂಗು. ದಿನೇ ದಿನೆ ನೀರಿಗಾಗಿ ಜನಪರಿ ತಪ್ಪಿಸುತ್ತಿರುವುದು ಮುಂದುವರಿದಿದೆ. ಬೀದಿ ಬೀದಿ ಯಲ್ಲಿ ಬಿಂದಿಗೆ ಹಿಡಿದು ಒಡಾ ಡುವುದು ನಿಂತ್ತಿಲ್ಲ. ನಗರದಲ್ಲಿ ಕೊರೆಸಿದ್ದ ಕೊಳವೆ ಬಾವಿ ಗಳಲ್ಲಿ ಜಲದ ಪ್ರಮಾಣ…

 • ತುಮಕೂರಲ್ಲಿ ಯುಎಲ್ಬಿ ಮೂಲಕ ತೆರಿಗೆ ಸಂಗ್ರಹ

  ತುಮಕೂರು: ಕಾಗದ ರಹಿತ ಬಜೆಟ್ ಮಂಡಿಸುವ ಮೂಲಕ ರಾಜ್ಯದಲ್ಲಿಯೇ ಪ್ರಥಮ ಬಾರಿ ಪೇಪರ್‌ ಲೆಸ್‌, ಬಜೆಟ್ ಮಂಡಿಸಿದ್ದ ಮೊದಲ ಮಹಾನಗರ ಪಾಲಿಕೆ ಎನ್ನುವ ಕೀರ್ತಿಗೆ ಪಾತ್ರವಾಗಿದ್ದ ತುಮಕೂರು ಮಹಾನಗರ ಪಾಲಿಕೆ, ಈಗ ಪಾಲಿಕೆ ವ್ಯಾಪ್ತಿಯ ವಿವಿಧ ತೆರಿಗೆಯನ್ನು ಯುಎಲ್ಬಿ…

 • ಡಿ.ಸಿ.ಗೌರಿಶಂಕರ್‌ ವಿರುದ್ಧ ಸ್ತ್ರೀಯರ ಆಕ್ರೋಶ

  ತುಮಕೂರು: ಗ್ರಾಮಾಂತರ ಶಾಸಕರ ಬೆಂಬಲಿಗ ಹಾಗೂ ಜೆಡಿಎಸ್‌ ಕಾರ್ಯಕರ್ತ ಬಿಜೆಪಿ ಮಹಿಳೆಯರ ಬಗ್ಗೆ ಅವಹೇಳನಕಾರಿ ಯಾಗಿ ಫೇಸ್‌ಬುಕ್‌ನಲ್ಲಿ ಕಮೆಂಟ್ ಮಾಡಿ ರುವುದನ್ನು ವಿರೋಧಿಸಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರೆಯರು ಶುಕ್ರವಾರ ಶಾಸಕರ ವಿರುದ್ಧ ಹಾಗೂ ಡಿ.ಸಿ.ಗೌರಿಶಂಕರ್‌ ಅವರ ಸಾಮಾಜಿಕ…

 • ನೀರು, ಮೇವಿಲ್ಲದೇ ಜಾನುವಾರುಗಳಿಗೆ ಸಂಕಷ್ಟ

  ತುಮಕೂರು: ಬಹುತೇಕ ಬಯಲು ಸೀಮೆ ಪ್ರದೇಶ ವಾಗಿರುವ ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಬರದ ಸಿಡಿಲು ಜಾನುವಾರುಗಳ ಮೇಲೆ ತೀವ್ರವಾಗಿ ಪರಿಣಾಮ ಬೀರಿದೆ. ದನ, ಕರುಗಳನ್ನು ಸಾಕಲು ರೈತರು ಪಡಬಾರದ ಪಾಟಲು ಬೀಳುತ್ತಿದ್ದಾರೆ. ಎಲ್ಲಿ ಹೋದರೂ ಮೇವಿಲ್ಲ, ನೀರಿಲ್ಲ….

 • ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಒತ್ತಾಯ

  ತಿಪಟೂರು: ನಗರದ ಹಳೆ ಖಾಸಗಿ ಬಸ್‌ ನಿಲ್ದಾಣದ ಪಕ್ಕದಲ್ಲಿನ ಆಟೋ ನಿಲ್ದಾಣದಲ್ಲಿ ಮಳೆ ನೀರು ನಿಂತು ದುರ್ವಾಸನೆ ಬೀರುತ್ತಿದೆ. ಪ್ರಯಾಣಿಕರು ಮೂಗು ಮುಚ್ಚಿಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನಗರಸಭೆ ಅಥವಾ ತಾಲೂಕು ಆಡಳಿತ ಕೂಡಲೇ ಈ ಸಮಸ್ಯೆ ಪರಿಹರಿಸಿ…

 • ಜಿಲ್ಲೆಯ ಎಲ್ಲೆಡೆ ಕುಡಿಯುವ ನೀರಿನ ಸಮಸ್ಯೆ

  ಬರದ ಭೀಕರತೆ ಜಿಲ್ಲೆಯಲ್ಲಿ ದಿನೇ ದಿನೆ ಹೆಚ್ಚುತ್ತಿದೆ. ಕುಡಿಯುವ ನೀರಿಗಾಗಿ ಜನ ಪರಿತಪ್ಪಿಸುತ್ತಿರುವುದು ಮುಂದುವರಿದಿದೆ. 168 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಗ್ರಾಮೀಣ ಪ್ರದೇಶ ಅಷ್ಟೇ ಅಲ್ಲ, ಈಗ ಕುಡಿಯುವ ನೀರಿನ ಸಮಸ್ಯೆ ನಗರ, ಪಟ್ಟಣ ಪ್ರದೇಶಗಳಲ್ಲಿಯೂ…

 • ರಾಗಿ ಹಣ ರೈತರ ಕೈಗೆ ಸೇರಿಲ್ಲ

  ತಿಪಟೂರು: ತಾಲೂಕಿನ ರೈತರು ಸರ್ಕಾರದ ರಾಗಿ ಖರೀದಿ ಕೇಂದ್ರಕ್ಕೆ ಸಾವಿರಾರು ಕ್ವಿಂಟಲ್ ರಾಗಿ ಮಾರಿದ್ದು, ಮಾರಾಟ ಮಾಡಿರುವ ರಾಗಿ ಹಣ ಮಾತ್ರ ಇನ್ನೂ ರೈತರ ಕೈಗೆ ಸೇರಿಲ್ಲ. ಆದ್ದ ರಿಂದ ನಮ್ಮ ರಾಗಿ ಮಾರಿರುವ ಹಣಕ್ಕೂ ಚುನಾ ವಣಾ…

 • ಬೆಳೆ ಕುಸಿತದಿಂದ ಗಗನಕ್ಕೇರಿದೆ ತರಕಾರಿ ಬೆಲೆ

  ಹುಳಿಯಾರು: ಜನರಿಗೆ ಈಗ ತರಕಾರಿ ಬೆಲೆಯ ತಲೆ ಬಿಸಿ ಹೆಚ್ಚಾಗುತ್ತಿದೆ. ವಾರದಿಂದ ವಾರಕ್ಕೆ ತರಕಾರಿ ಬೆಲೆ ಏರಿತ್ತಿದ್ದು, ಜನ ತರಕಾರಿ ಕೊಳ್ಳಲು ಹಿಂದು ಮುಂದು ನೋಡುವಂತ್ತಾಗಿದೆ. ಹೋಟೆಲ್ಗಳಲ್ಲಂತಲೂ ತರ ಕಾರಿ ಸಾರು ಸಿಗದಾಂತಾಗಿದೆ. ಮದುವೆ ಸೇರಿದಂತೆ ಶುಭ ಕಾರ್ಯ…

 • ನಿರೀಕ್ಷೆ ಮೂಡಿಸದ ಪೂರ್ವ ಮುಂಗಾರು

  ಬೇಸಿಗೆ ಮುಗಿದು ಮಳೆಗಾಲ ಆರಂಭವಾಗುವ ದಿನಗಳು ಹತ್ತಿರ ಬರುತ್ತಿವೆ. ಪೂರ್ವ ಮುಂಗಾರು ಮಳೆಯಂತೂ ಜಿಲ್ಲೆಯಲ್ಲಿ ನಿರೀಕ್ಷಿತ ಮಟ್ಟಕ್ಕೆ ಬಂದಿಲ್ಲ. ಈ ಹಿಂದೆ ಬಿದ್ದಿರುವ ವಾಡಿಕೆ ಮಳೆಗಿಂತ ಕಡಿಮೆ ಮಳೆ ಜಿಲ್ಲೆಯಲ್ಲಾಗಿದೆ. ಮುಂದೆ ಜೂನ್‌ನಿಂದ ಮುಂಗಾರು ಮಳೆ ಆರಂಭವಾಗಲಿದೆ. ಗಾಳಿ,…

 • ಜಿಲ್ಲೆಯಲ್ಲಿ ಕೋಟಿ ಸಸಿ ನೆಡುವ ಗುರಿ

  ತುಮಕೂರು: ಮುಂಬರುವ ಜೂನ್‌ 5ರ ವಿಶ್ವ ಪರಿಸರ ದಿನದಂದು ಜಿಲ್ಲೆಯಲ್ಲಿ 1 ಕೋಟಿ ಸಸಿಗಳನ್ನು ನೆಡುವ ಮೂಲಕ ಗಿನ್ನಿಸ್‌ ಬುಕ್‌ ಆಫ್ ರೆಕಾರ್ಡ್‌ ಸ್ಥಾಪಿಸುವ ಸಂಬಂಧ ಸಾರ್ವಜನಿಕರೊಂದಿಗೆ ಚರ್ಚಿಸಿ ಕಾರ್ಯಕ್ರಮವನ್ನು ರೂಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಾಲಿನಿ…

 • ರಾಸುಗಳಿಗಾಗಿ ಮೇವು ಬ್ಯಾಂಕ್‌ ಆರಂಭ

  ಹುಳಿಯಾರು: ರೈತರ ರಾಸುಗಳಿಗೆ ಮೇವು ವಿತರಿಸಲು ಎಪಿಎಂಸಿ ಆವರಣದಲ್ಲಿ ತಹಶೀಲ್ದಾರ್‌ ತೇಜಸ್ವಿನಿ ಮೇವು ಬ್ಯಾಂಕ್‌ ಆರಂಭಿಸಿದರು. ಈ ವೇಳೆಯಲ್ಲಿ ಮಾತನಾಡಿ, ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಈಗಾಗಲೇ ಕಸಬ ಮತ್ತು ಶೆಟ್ಟಿಕೆರೆಯಲ್ಲಿ ಮೇವು ಬ್ಯಾಂಕ್‌ ತೆರೆಯಲಾಗಿದೆ. ಹುಳಿಯಾರು, ಹಂದನಕೆರೆ, ಕಂದಿಕೆರೆಯಲ್ಲಿ ಮೇವು…

 • ಪಾತಾಳಕ್ಕಿಳಿದಿದೆ ಅಂತರ್ಜಲ ಮಟ್ಟ

  ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿ ಅಂತರ್ಜಲ ಮಟ್ಟ ಪಾತಾಳಕ್ಕಿಳಿದಿದೆ. ಬತ್ತಿ ಹೋಗಿರುವ ಕೊಳವೆ ಬಾವಿಗಳಿಗೆ ಮರುಜೀವ ನೀಡುವ ಸಂಜೀವಿನಿ ಇಂಗು ಗುಂಡಿ ಯೋಜನೆಯು ಅನುಷ್ಠಾನಕ್ಕೆ ಬಂದರೆ ಮಾತ್ರ ಮುಂದಿನ ದಿನಗಳಲ್ಲಿ ಅಂತರ್ಜಲ ಮಟ್ಟ ಸುಧಾರಿಸುತ್ತದೆ ಹೊರತು, ಬೇರೆ ದಾರಿ ಇಲ್ಲವಾಗಿದೆ. ಭೀಕರ…

ಹೊಸ ಸೇರ್ಪಡೆ