ಫಾರ್‌ ರಿಜಿಸ್ಟ್ರೇಷನ್‌ ಹೊಸಚಿತ್ರಕ್ಕಾಗಿ ಮಿಲನಾ ನಾಗರಾಜ್‌ ತುಳು ಕಲಿಕೆ


Team Udayavani, Jan 9, 2021, 11:08 AM IST

Udayavani Kannada Newspaper

ನಟಿ ಮಿಲನಾ ನಾಗರಾಜ್‌ ಸದ್ಯ “ಫಾರ್‌ ಫಾರ್‌ ರಿಜಿಸ್ಟ್ರೇಷನ್‌ ಹೊಸಚಿತ್ರಕ್ಕಾಗಿ ತುಳು ಕಲಿಕೆ ‘ ಚಿತ್ರದ ಚಿತ್ರೀಕರಣದಲ್ಲಿ ಬಿಝಿಯಾಗಿದ್ದಾರೆ. ಇನ್ನೊಂದು ವಿಶೇಷವೆಂದರೆ, ಮಿಲನಾ ಈ ಚಿತ್ರಕ್ಕಾಗಿ ತುಳು ಭಾಷೆ ಕಲಿಯುತ್ತಿದ್ದಾರಂತೆ! ಹೌದು. “ಫಾರ್‌ ರಿಜಿಸ್ಟ್ರೇಷನ್‌’ ದಕ್ಷಿಣ ಕನ್ನಡ ಶೈಲಿಯ ಚಿತ್ರವಂತೆ. ಹಾಗಾಗಿ ಚಿತ್ರದ ಪಾತ್ರ ಆದಷ್ಟು ನೈಜವಾಗಿ ಮೂಡಿಬರಬೇಕೆಂಬ ಕಾರಣಕ್ಕೆ
ಮಿಲನಾ ನಾಗರಾಜ್‌ ತುಳು ಭಾಷೆ ಕಲಿಕೆಗೆ ಮುಂದಾಗಿದ್ದಾರೆ.

ಇಂಥದ್ದೊಂದು ಪ್ರಯತ್ನದ ಬಗ್ಗೆ ಮಾತನಾಡುವ ಮಿಲನಾ, “ಇದೊಂದು ರೊಮ್ಯಾಂಟಿಕ್‌ ಕಾಮಿಡಿ ಸಿನಿಮಾ. ಇದರಲ್ಲಿ ನಾನು ಮಂಗಳೂರು ಮೂಲದ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತೇನೆ. ತುಂಬ ಧೈರ್ಯವಂತೆ ಹುಡುಗಿಯ ಪಾತ್ರವಿದು.
ಬೆಂಗಳೂರಿನಲ್ಲಿ ಕೆಲಸ ಮಾಡುವ ಈಕೆ ತನ್ನ ಗಂಡನೊಂದಿಗೆ ಮಂಗಳೂರಿಗೆ ಬರುತ್ತಾಳೆ. ಸಿನಿಮಾದ ಬಹುಭಾಗ ದಕ್ಷಿಣ ಕನ್ನಡದ ಸುತ್ತಮುತ್ತವೇ ನಡೆಯಲಿದೆ.

ಇದನ್ನೂ ಓದಿ:ಸರಳವಾಗಿ ನಡೆದ ನಟ ಯಶ್‌ ಬರ್ತ್‌ಡೇ

ಇದಕ್ಕಾಗಿ ನಾನು ತುಳು ಕಲಿತಿದ್ದೇನೆ. ಸಿನಿಮಾದ ನಾಯಕ ಪೃಥ್ವಿ ಮಂಗಳೂರಿನವರಾದ ಕಾರಣ ಅವರೊಂದಿಗೆ ಈ ಭಾಷೆ ಕಲಿಯಲು ಶುರು ಮಾಡಿದೆ’ ಎನ್ನುತ್ತಾರೆ.

ಟಾಪ್ ನ್ಯೂಸ್

siddaramaih

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗುತ್ತಿದ್ದಾರೆಯೇ? ಹೈಕಮಾಂಡ್ ನೀಡಿದ ಸಂದೇಶವೇನು?

gadang-rakkamma

ವಿಕ್ರಾಂತ್‌ ರೋಣ ಹವಾ ಶುರು; ಇಂದು ಗಡಂಗ್‌ ರಕ್ಕಮ್ಮ… ಹಾಡು ರಿಲೀಸ್‌

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಯಶೋವರ್ಮ ನಿಧನ

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ.ಯಶೋವರ್ಮ ನಿಧನ

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ: ಮೀನುಗಾರರ ರಕ್ಷಣೆ

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ: ಮೀನುಗಾರರ ರಕ್ಷಣೆ

thumbnail 2

ನೆಲಸಮವಾದ ದೇವಾಲಯಗಳ ಬಗ್ಗೆ ಈಗ ಮಾತನಾಡುವುದರಲ್ಲಿ ಅರ್ಥವಿಲ್ಲ: ಸದ್ಗುರು

thumb 1

ಪ್ರಧಾನಿ ಮೋದಿಯೊಂದಿಗೆ ಹಿಂದಿಯಲ್ಲಿ ಮಾತನಾಡಿದ ಜಪಾನಿನ ಮಕ್ಕಳು; ವಿಡಿಯೋ

ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್‌ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು

ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್‌ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kaikamba

ಅಭಿವೃದ್ಧಿ ಕಾಮಗಾರಿ ಪೂರ್ಣ; ಮೇ 24ರಂದು ಉದ್ಘಾಟನೆ

Watch: ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ; ಜಪಾನ್ ಮಕ್ಕಳ ಹಿಂದಿ ಸಂಭಾಷಣೆಯ ವಿಡಿಯೋ ವೈರಲ್

Watch: ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ; ಜಪಾನ್ ಮಕ್ಕಳ ಹಿಂದಿ ಸಂಭಾಷಣೆಯ ವಿಡಿಯೋ ವೈರಲ್

tree

ಹೆದ್ದಾರಿ ಅಭಿವೃದ್ಧಿ: ಮರಗಳ ತೆರವಿಗೆ ಕ್ಷಣಗಣನೆ

3

ಮನೆ ಮನೆಗಳಲ್ಲಿ ಕುಂಬಾರಿಕೆಗೆ ಹೆಜ್ಜೆ

siddaramaih

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗುತ್ತಿದ್ದಾರೆಯೇ? ಹೈಕಮಾಂಡ್ ನೀಡಿದ ಸಂದೇಶವೇನು?

MUST WATCH

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

ಹೊಸ ಸೇರ್ಪಡೆ

kaikamba

ಅಭಿವೃದ್ಧಿ ಕಾಮಗಾರಿ ಪೂರ್ಣ; ಮೇ 24ರಂದು ಉದ್ಘಾಟನೆ

Watch: ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ; ಜಪಾನ್ ಮಕ್ಕಳ ಹಿಂದಿ ಸಂಭಾಷಣೆಯ ವಿಡಿಯೋ ವೈರಲ್

Watch: ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ; ಜಪಾನ್ ಮಕ್ಕಳ ಹಿಂದಿ ಸಂಭಾಷಣೆಯ ವಿಡಿಯೋ ವೈರಲ್

tree

ಹೆದ್ದಾರಿ ಅಭಿವೃದ್ಧಿ: ಮರಗಳ ತೆರವಿಗೆ ಕ್ಷಣಗಣನೆ

3

ಮನೆ ಮನೆಗಳಲ್ಲಿ ಕುಂಬಾರಿಕೆಗೆ ಹೆಜ್ಜೆ

siddaramaih

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗುತ್ತಿದ್ದಾರೆಯೇ? ಹೈಕಮಾಂಡ್ ನೀಡಿದ ಸಂದೇಶವೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.