ಬಾಕಿ ಉಳಿದ 3 ಹಂತದ ಮತದಾನಗಳನ್ನು ಒಂದೇ ದಿನದಲ್ಲಿ ಮುಗಿಸಿ : ಆಯೋಗಕ್ಕೆ ದೀದಿ ಮನವಿ

Team Udayavani, Apr 19, 2021, 8:35 PM IST

Udayavani Kannada Newspaper

ಕೋಲ್ಕತ್ತಾ: ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಬಾಕಿ ಉಳಿದ ಹಂತಗಳ ಮತಕ್ಷೇತ್ರಗಳಲ್ಲಿ ಏಕಕಾಲದಲ್ಲಿ ಚುನಾವಣೆ ಮುಗಿಸುವಂತೆ ಟಿಎಂಸಿ ಮರು ಆಗ್ರಹಿಸಿದೆ.

“ಆಯೋಗಕ್ಕೆ ಕೈಮುಗಿದು ಕೇಳಿಕೊಳ್ಳುತ್ತೇನೆ… ಬಾಕಿ ಉಳಿದ 3 ಹಂತದ ಮತದಾನಗಳನ್ನು ಒಂದೇ ದಿನದಲ್ಲಿ ಮುಗಿಸಿ. ಒಂದು ದಿನದಲ್ಲಿ ಸಾಧ್ಯವಾಗದಿದ್ದರೆ, 2 ದಿನಗಳಲ್ಲಿ ಮುಗಿಸಿ. ಇದರಿಂದ 1 ದಿನವನ್ನು ಉಳಿಸಬಹುದು’ ಎಂದು ಸಿಎಂ ಮಮತಾ ಬ್ಯಾನರ್ಜಿ ಆಯೋಗವನ್ನು ಒತ್ತಾಯಿಸಿದ್ದಾರೆ.

ಚಾಕುಲಿಯಾದಲ್ಲಿನ ಟಿಎಂಸಿ ರ‍್ಯಾಲಿಯಲ್ಲಿ ಅವರು, “ಬಿಜೆಪಿ ಹೇಳಿಕೆ ಆಧರಿಸಿ ನಿರ್ಧಾರ ತೆಗೆದುಕೊಳ್ಳಬೇಡಿ. ಜನರ ಆರೋಗ್ಯ ರಕ್ಷಿಸಲು ಸೂಕ್ತ ಚುನಾವಣಾ ಕ್ರಮ ಅನುಸರಿಸಿ’ ಎಂದು ಆಗ್ರಹಿಸಿದ್ದಾರೆ. ಅಲ್ಲದೆ, ಬಂಗಾಳದಲ್ಲಿ ಕೊರೊನಾ ಹೆಚ್ಚಾಗಲು ಮೋದಿ ಅವರ ರ‍್ಯಾಲಿಗಳೇ ಕಾರಣ ಎಂದು ಆರೋಪಿಸಿದ್ದಾರೆ.

ಅಮಿತ್‌ ಶಾ ರ‍್ಯಾಲಿ: ಟಿಎಂಸಿ ಆಡಳಿತದಲ್ಲಿ ಸಾರ್ವಜನಿಕ ನಿಧಿ ವಂಚಿಸಿದವರ ವಿರುದ್ಧ ಮೇ 3ರ ಬಳಿಕ ಕಡ್ಡಾಯ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಗೃಹ ಸಚಿವ ಅಮಿತ್‌ ಎಚ್ಚರಿಸಿದ್ದಾರೆ. ಕಲ್ಲಿದ್ದಲು ಹಗರಣದಿಂದ ಹೆಸರಾದ ಪಶ್ಚಿಮ ವರ್ಧಮಾನ್‌ ಜಿಲ್ಲೆಯ ವಿವಿಧೆಡೆ ಶಾ ಸೋಮವಾರ ರ‍್ಯಾಲಿ ನಡೆಸಿದರು.

ಅಭ್ಯರ್ಥಿ ನಿಧನದಿಂದ ಮತದಾನ ಮುಂದೂಡಲ್ಪಟ್ಟಿದ್ದ ಜಂಗೀಪುರ್‌ ಮತ್ತು ಸಂಸರ್‌ಗಂಜ್‌ನಲ್ಲಿ ಮೇ 13ರಂದು ಚುನಾವಣೆ ನಡೆಸಲು ಆಯೋಗ ತೀರ್ಮಾನಿಸಿದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್‌ 26 ಅಂತಿಮ ದಿನ.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.