ಪುಲ್ವಾಮಾದಲ್ಲಿ 4 ಉಗ್ರರ ಹತ್ಯೆ

Team Udayavani, Apr 2, 2019, 6:00 AM IST

a-24

ಶ್ರೀನಗರ: ಲಷ್ಕರ್‌ ಎ ತೊಯ್ಬಾ ಹಾಗೂ ಹಿಜ್ಬುಲ್‌ ಮುಜಾಹಿದೀನ್‌ ಉಗ್ರ ಸಂಘಟನೆಗಳಿಗೆ ಸೇರಿದ ನಾಲ್ವರು ಉಗ್ರರನ್ನು ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಸೋಮವಾರ ಭದ್ರತಾ ಪಡೆಗಳು ಹತ್ಯೆಗೈದಿವೆ.
ಈ ಎನ್‌ಕೌಂಟರ್‌ ವೇಳೆ ಮೂವರು ಯೋಧರು ಹಾಗೂ ಒಬ್ಬ ಪೊಲೀಸ್‌ ಸಿಬ್ಬಂದಿಗೆ ಗಾಯವಾಗಿದೆ. ಪುಲ್ವಾಮಾದ ಲಸ್ಸಿಪೋರಾ ಗ್ರಾಮದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿಯ ಮೇರೆಗೆ ಸೋಮವಾರ ಬೆಳಗ್ಗೆ ಸೇನಾ ಪಡೆ ದಾಳಿ ನಡೆಸಿತ್ತು.

ಶೋಧ ಕಾರ್ಯಾಚರಣೆ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಸೇನೆ ಕೂಡ ಪ್ರತಿದಾಳಿ ನಡೆಸಿದೆ. ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಸದೆಬಡಿಯಲಾಗಿದ್ದು, ಆ ಉಗ್ರರ ಶವಗಳನ್ನು ಸೇನೆ ವಶಪಡಿಸಿಕೊಂಡಿದೆ. ಗಾಯಗೊಂಡ ಯೋಧರು ಹಾಗೂ ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

ಟಾಪ್ ನ್ಯೂಸ್

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.