IAF ಗೆ ಹೊಸ ವಿಮಾನ


Team Udayavani, Sep 14, 2023, 1:18 AM IST

C 295

ಹೊಸದಿಲ್ಲಿ: ಯೂರೋಪಿನ ಪ್ರಮುಖ ಯುದ್ಧವಿಮಾನ ನಿರ್ಮಾಣ ಸಂಸ್ಥೆ “ಏರ್‌ಬಸ್‌ ಡಿಫೆನ್ಸ್‌ ಆ್ಯಂಡ್‌ ಸ್ಪೇಸ್‌’ ಸಂಸ್ಥೆಯಿಂದ, ಸಿ-295 ಎಂಬ ಸಾಗಣೆ ಯುದ್ಧವಿಮಾನ­ವನ್ನು ಭಾರತೀಯ ವಾಯುಪಡೆ ಪಡೆದು­ಕೊಂಡಿದೆ. ವಾಯುಸೇನಾ ಮುಖ್ಯಸ್ಥ ವಿ.ಆರ್‌.ಚೌಧರಿ ಸ್ಪೇನ್‌ನ‌ ಸೆವಿಲ್ಲೆಯಲ್ಲಿ ಮೊದಲ ವಿಮಾನವನ್ನು ಸಾಂಕೇತಿಕವಾಗಿ ಪಡೆದುಕೊಂಡರು. ಸದ್ಯದಲ್ಲೇ ಈ ವಿಮಾನ ಭಾರತಕ್ಕೆ ಹಾರಿಬರಲಿದೆ.

ಸಾಗಣೆ ವಿಮಾನ ಪಡೆದುಕೊಳ್ಳಲು ಯೂರೋಪಿನ ಏರ್‌ಬಸ್‌ ಸಂಸ್ಥೆಯೊಂದಿಗೆ 21,935 ಕೋಟಿ ರೂ. ಮೊತ್ತದ ಒಪ್ಪಂದ ಮಾಡಿಕೊಂಡಿತ್ತು. ಇದರಡಿ ಒಟ್ಟು 56 ವಿಮಾನಗಳನ್ನು ತರಿಸಿಕೊಳ್ಳಲಾಗುತ್ತದೆ. 16 ಸಿದ್ಧ ವಿಮಾನಗಳನ್ನು ಭಾರತಕ್ಕೆ ತರಲಾಗುತ್ತದೆ. ಉಳಿದ ವಿಮಾನಗಳ ಬಿಡಿಭಾಗವನ್ನು ಭಾರತದಲ್ಲಿ ತಂದು ಜೋಡಿಸಲಾಗುತ್ತದೆ. ಗುಜರಾತ್‌ನ ವಡೋದರಾದಲ್ಲಿರುವ ಟಾಟಾ ಅಡ್ವಾನ್ಸ್‌$x ಸಿಸ್ಟಮ್ಸ್‌ ಲಿಮಿಟೆಡ್‌ನ‌ಲ್ಲಿ ಅದನ್ನು ನಡೆಸಲಾಗುತ್ತದೆ.

 

ಟಾಪ್ ನ್ಯೂಸ್

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.