ಸಫಾಯಿ ಕರ್ಮಚಾರಿಗಳಿಂದ ಹಣ ಪಡೆದವರ ವಿರುದ್ಧ ಕ್ರಮ


Team Udayavani, Dec 18, 2021, 3:10 PM IST

19money

ರಾಯಚೂರು: ಸಾಮೂಹಿಕ ಶೌಚಗೃಹ ಸೇರಿ ಇತರೆ ಸ್ವತ್ಛತೆ ಕೆಲಸಗಳನ್ನು ಮಾಡುತ್ತಿರುವ ಸಫಾಯಿ ಕರ್ಮಚಾರಿಗಳಿಂದ ನಗರಸಭೆ ಸದಸ್ಯರು ಹಫ್ತಾ ವಸೂಲಿ ಮಾಡುತ್ತಿರುವ ಆರೋಪ ಕೇಳಿ ಬರುತ್ತಿದ್ದು, ಅಂಥವರ ವಿರುದ್ಧ ದೂರು ದಾಖಲಿಸಿ ಸೂಕ್ತ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಡಾ| ಅವಿನಾಶ ರಾಜೇಂದ್ರ ಮೆನನ್‌ ಸೂಚಿಸಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಫಾಯಿ ಕರ್ಮಚಾರಿಗಳ ಜಿಲ್ಲಾಮಟ್ಟದ ಜಾಗೃತ ಹಾಗೂ ಉಸ್ತುವಾರಿ ಸಮಿತಿ ಅನುಷ್ಠಾನ ಮತ್ತು ಮೇಲ್ವಿಚಾರಣೆ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಸಫಾಯಿ ಕರ್ಮಚಾರಿಗಳಿಂದ ಹಣ ಪಡೆಯುತ್ತಿರುವವರ ವಿರುದ್ಧ ಕ್ರಮ ವಹಿಸಿ, ಮುಂದಿನ ದಿನಗಳಲ್ಲಿ ಇಂತಹ ಸಮಸ್ಯೆಗಳಾಗದಂತೆ ಎಚ್ಚರವಹಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿಗೆ ಸಾಕಷ್ಟು ಯೋಜನೆ ಜಾರಿಗೊಳಿಸಲಾಗಿದೆ. ಅವುಗಳ ಕುರಿತು ಫಲಾನುಭವಿಗಳಿಗೆ ಜಾಗೃತಿ ಮೂಡಿಸಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ಶೀಘ್ರವಾಗಿ ಕಾರ್ಯಗತಗೊಳಿಸಬೇಕು ಎಂದರು.

ಸಫಾಯಿ ಕರ್ಮಚಾರಿಗಳ ಶವ ಸಂಸ್ಕಾರಕ್ಕೆ ರುದ್ರಭೂಮಿ ಸಮಸ್ಯೆಯಿದ್ದು, ಈ ಕುರಿತು ಸೂಕ್ತ ಕ್ರಮ ಜರುಗಿಸಬೇಕು. ಸೂಕ್ತ ಎನಿಸುವ ಕಡೆ 1 ಎಕರೆ ಜಮೀನು ನಿಗದಿ ಪಡಿಸಿ, ಅಲ್ಲಿ ಶವ ಸಂಸ್ಕಾರಕ್ಕೆ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಅದೇ ರೀತಿ ಸಮುದಾಯ ಭವನ ನಿರ್ಮಾಣ ಕಾರ್ಯವನ್ನು ತ್ವರಿತಗತಿ ಮುಗಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಪಂ ಸಿಇಒ ಶೇಖ್‌ ತನ್ವೀರ್‌ ಆಸೀಫ್‌, ಎಸ್‌ಪಿ ನಿಖೀಲ್‌ ಬಿ. ಸೇರಿ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿ, ಸಮಿತಿ ಸದಸ್ಯರು, ಸಫಾಯಿ ಕರ್ಮಚಾರಿಗಳು ಇದ್ದರು.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.