ಸಿಧು ರಾಜೀನಾಮೆ ಬಗ್ಗೆ ಅಮರೀಂದರ್ ಪ್ರತಿಕ್ರಿಯೆ | ಟ್ವಿಟ್ ಮಾಡಿ ದೆಹಲಿಗೆ ಹೊರಟ ಕ್ಯಾಪ್ಟನ್

Team Udayavani, Sep 28, 2021, 4:19 PM IST

xdfre

ನವದೆಹಲಿ :  ಪಂಜಾಬ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ಅವರ ರಾಜೀನಾಮೆ ಕುರಿತು ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಇಂದು ಸಂಜೆ ಸಿಧು ರಾಜೀನಾಮೆ ಕುರಿತು ಟ್ವೀಟ್ ಮಾಡಿರುವ ಅವರು, “ಅವನು ಸ್ಥಿರವಾದ ಮನುಷ್ಯನಲ್ಲ ಮತ್ತು ಗಡಿ ರಾಜ್ಯವಾದ ಪಂಜಾಬ್‌ಗೆ ಆತ ಸರಿ ಹೊಂದುವುದಿಲ್ಲ ಎಂದು ನಾನು ನಿಮಗೆ ಮೊದಲೆ ಹೇಳಿದ್ದೆ” ಎಂದಿದ್ದಾರೆ.

ಅಮರೀಂದರ್ ಅವರು ಪಂಜಾಬ್ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಯಲು ಸಿಧು ಮೂಲ ಕಾರಣಿಕರ್ತರು. ಹೀಗಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಮರುಕ್ಷಣವೇ ಕ್ಯಾಪ್ಟನ್ ಅವರು ಸಿಧು ಮೇಲೆ ಹರಿಹಾಯ್ದಿದ್ದರು. ಸಿಧು ದೇಶ ವಿರೋಧಿ. ಅವನಿಂದ ಪಂಜಾಬ್‍ ರಾಜ್ಯ ಅಷ್ಟೇ ಅಲ್ಲ ದೇಶದ ಭದ್ರತೆಗೆ ಅಪಾಯ ಎಂದು ಗಂಭೀರ ಆರೋಪ ಮಾಡಿದ್ದರು.

ಇನ್ನು  ಕಳೆದ ಎರಡು ತಿಂಗಳ ಹಿಂದಷ್ಟೇ ಅಧ್ಯಕ್ಷ ಸ್ಥಾನಕ್ಕೆ ಏರಿದ್ದ ನವಜ್ಯೋತ್ ಸಿಂಗ್ ಸಿಧು ಅವರು ದಿಢೀರನೆ ರಾಜೀನಾಮೆ ನೀಡಿರುವ ಪಂಜಾಬ್ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಇತ್ತೀಚಿಗೆ ರಚನೆಗೊಂಡ ಹೊಸ ಸಂಪುಟದ ವಿಚಾರವಾಗಿ ಹೊಸ ಮುಖ್ಯಮಂತ್ರಿ ಚರಣ್‍ಸಿಂಗ್ ಸಿಂಗ್ ಛನ್ನಿ ಜತೆಗೂ ಸಿಧು ಮುನಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.

ಪಂಜಾಬ್ ನ ಭವಿಷ್ಯದ ವಿಚಾರದಲ್ಲಿ ಹಾಗೂ ಪಂಜಾಬ್ ಜನತೆಯ ಅಭಿವೃದ್ಧಿ ವಿಷಯದಲ್ಲಿ ನಾನು ಎಂದಿಗೂ ರಾಜಿಯಾಗಲಾರೆ. ಈ ನಿಟ್ಟಿನಲ್ಲಿ ನಾನು ಪಂಜಾಬ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ನಾನು ಕಾಂಗ್ರೆಸ್ ನಲ್ಲಿಯೇ ಮುಂದುವರಿಯುತ್ತೇನೆ ಎಂದು ಸಿಧು ಅವರು ಸೋನಿಯಾ ಗಾಂಧಿ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಟಾಪ್ ನ್ಯೂಸ್

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.