Ananthakumar Hegde; ಒಬ್ಬ ಮೂರ್ಖ…:ಮತ್ತೆ ಕಿಡಿ ಕಾರಿದ ಸಿಎಂ ಸಿದ್ದರಾಮಯ್ಯ

ಮಸೀದಿಗಳನ್ನು ಧ್ವಂಸ ಮಾಡಿ ಮತ್ತೆ ದೇವಸ್ಥಾನಗಳನ್ನು ನಿರ್ಮಿಸುವುದಾಗಿ ಹೇಳುತ್ತಾನೆ...

Team Udayavani, Jan 17, 2024, 7:58 PM IST

siddanna

ಸಂಗೊಳ್ಳಿ(ಬೆಳಗಾವಿ ಜಿಲ್ಲೆ): ರಾಜ್ಯದಲ್ಲಿ ಈ ಹಿಂದೆ ಆಗಿರುವ ತಪ್ಪಿನಿಂದ ದೇವಸ್ಥಾನಗಳು ಇದ್ದ ಜಾಗದಲ್ಲಿಯ ಮಸೀದಿಗಳನ್ನು ಧ್ವಂಸ ಮಾಡಿ ಮತ್ತೆ ದೇವಸ್ಥಾನಗಳನ್ನು ನಿರ್ಮಿಸುವುದಾಗಿ ಒಬ್ಬ ಮೂರ್ಖ ಹೇಳುತ್ತಾನೆ. ಇಂಥ ದಾರಿ ತಪ್ಪಿಸುವ ಮೂರ್ಖರಿಗೆ ಚಪ್ಪಾಳೆ ತಟ್ಟಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸದ ಅನಂತಕುಮಾರ ಹೆಗಡೆ ಅವರ ಹೆಸರು ಎತ್ತದೇ ಆಕ್ರೋಶ ವ್ಯಕ್ತಪಡಿಸಿದರು.

ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಉತ್ಸವದಲ್ಲಿ ಮಾತನಾಡಿದ ಅವರು, ಮಸೀದಿಗಳನ್ನು ಧ್ವಂಸ ಮಾಡುವ ಬಗ್ಗೆ ಇದನ್ನೆಲ್ಲ ಇತಿಹಾಸ ಹೇಳುತ್ತದೆಯೇ? ಇಂಥ ಮೂರ್ಖರು ದಾರಿ ತಪ್ಪಿಸುತ್ತಾರೆ. ಇಂಥವರಿಗೆ ಕೆಲವರು ಚಪ್ಪಾಳೆ ತಟ್ಟುತ್ತಾರೆ. ದಯಮಾಡಿ ಸಂಗೊಳ್ಳಿ ರಾಯಣ್ಣಅಂತಹವರಿಗೆ ಮಾತ್ರ ಚಪ್ಪಾಳೆ ತಟ್ಟಬೇಕು. ದಾರಿ ತಪ್ಪಿಸುವ ಮೂರ್ಖರಿಗೆ ಚಪ್ಪಾಳೆ ತಟ್ಟಬಾರದು ಎಂದು ಕಿಡಿಕಾರಿದರು.

ಭಾರತ ದೇಶದವರು ಪರಸ್ಪರ ದ್ವೇಷ ಮಾಡಬಾರದು. ಪರಸ್ಪರ ಪ್ರೀತಿಸುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಯಾವುದೋ ಜಾತಿ, ಧರ್ಮಕ್ಕೆ ಸೇರಿದ್ದೀರಿ ಮಾತನಾಡಿಸುವುದಿಲ್ಲ ಎಂದರೆ ಹೇಗೆ? ಪರಸ್ಪರ ಪ್ರೀತಿ, ಸೌಹಾರ್ದತೆ ಬೆಳೆಸಿಕೊಳ್ಳಬೇಕು ಎಂದುರು.

ಟಾಪ್ ನ್ಯೂಸ್

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.