ಇಟಾನಗರದಲ್ಲಿ ಭಾರಿ ಅಗ್ನಿ ಅವಘಡ : 700 ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮ

Team Udayavani, Oct 25, 2022, 3:12 PM IST

1-aadsadd

ಇಟಾನಗರ : ಅರುಣಾಚಲ ಪ್ರದೇಶದ ರಾಜಧಾನಿಯ ನಹರ್ಲಗುನ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು 700 ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿದೆ. ಭಾರಿ ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಹಾನಿಯ ಕುರಿತು ವರದಿಯಾಗಿಲ್ಲ.

ಮೂಲಗಳ ಪ್ರಕಾರ, 2 ಗಂಟೆಗಳಲ್ಲಿ ಕೇವಲ 2 ಅಂಗಡಿಗಳಿಗೆ ಬೆಂಕಿ ಆವರಿಸಿದೆ, ಆದರೆ ಬೆಂಕಿ ಹರಡುವುದನ್ನು ನಿಯಂತ್ರಿಸಲು ಅಗ್ನಿಶಾಮಕ ದಳದ ಸಿಬಂದಿಗಳು ವಿಫಲವಾದರು ಎಂದು ವರದಿಯಾಗಿದೆ.

ರಾಜ್ಯದ ಅತ್ಯಂತ ಹಳೆಯ ಮಾರುಕಟ್ಟೆಯಲ್ಲಿ ಅವಘಡ ನಡೆದಿದ್ದು,ಇಟಾನಗರದಿಂದ ಸುಮಾರು 14 ಕಿಮೀ ದೂರದಲ್ಲಿರುವ ಅಗ್ನಿಶಾಮಕ ಠಾಣೆ ಮತ್ತು ನಹರ್ಲಗುನ್ ಪೊಲೀಸ್ ಠಾಣೆಯ ಸಮೀಪದಲ್ಲಿದೆ.

ಸ್ಫೋಟಗೊಂಡ ಎಲ್‌ಪಿಜಿ ಸಿಲಿಂಡರ್‌ಗಳು ಬೆಂಕಿಗೆ ಮತ್ತಷ್ಟು ಇಂಧನವನ್ನು ಸೇರಿಸಿದ್ದರಿಂದ ಗಾಬರಿಗೊಂಡ ಅಂಗಡಿಯವರು ತಮ್ಮ ಕೈಲಾದದ್ದನ್ನು ಉಳಿಸಲು ಹರಸಾಹಸ ಪಟ್ಟರು. ಮೂರು ಅಗ್ನಿಶಾಮಕ ಟೆಂಡರ್‌ಗಳು, ಅದರಲ್ಲಿ ಒಂದನ್ನು ಇಟಾನಗರದಿಂದ ತರಲಾಗಿದ್ದು ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಗಂಟೆಗಳ ಕಾಲ ಹರಸಾಹಸಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಕಿಯಿಂದ ಉಂಟಾದ ಹಾನಿಯನ್ನು ನಿಖರವಾಗಿ ಅಂದಾಜು ಮಾಡಲಾಗುತ್ತಿದೆ, ಆದರೆ ಇದು ಕೋಟ್ಯಂತರ ರೂ. ಎಂದು ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

“ನೀವು ಯಾರನ್ನಾದರೂ ಡೇಟ್‌ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್

2-chikmagaluru

ಚಿಕ್ಕಮಗಳೂರು: ಕಾರಿನಲ್ಲಿ ಮದ್ಯದ ಬಾಟಲ್, ಸಿ.ಟಿ.ರವಿ ಕ್ಯಾಲೆಂಡರ್‌, ಲಾಂಗ್ ಪತ್ತೆ

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

bjp cong election fight

ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ

politi

ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ನೀವು ಯಾರನ್ನಾದರೂ ಡೇಟ್‌ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್

“ನೀವು ಯಾರನ್ನಾದರೂ ಡೇಟ್‌ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್

2-chikmagaluru

ಚಿಕ್ಕಮಗಳೂರು: ಕಾರಿನಲ್ಲಿ ಮದ್ಯದ ಬಾಟಲ್, ಸಿ.ಟಿ.ರವಿ ಕ್ಯಾಲೆಂಡರ್‌, ಲಾಂಗ್ ಪತ್ತೆ

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

“ನೀವು ಯಾರನ್ನಾದರೂ ಡೇಟ್‌ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್

“ನೀವು ಯಾರನ್ನಾದರೂ ಡೇಟ್‌ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್

2-chikmagaluru

ಚಿಕ್ಕಮಗಳೂರು: ಕಾರಿನಲ್ಲಿ ಮದ್ಯದ ಬಾಟಲ್, ಸಿ.ಟಿ.ರವಿ ಕ್ಯಾಲೆಂಡರ್‌, ಲಾಂಗ್ ಪತ್ತೆ

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.