ನಗರದ 12 ವಿದ್ಯುತ್ ಚಿತಾಗಾರದಲ್ಲಿ ಶವ ಸಂಸ್ಕಾರ ನಡೆಸಲು ಬಿಬಿಎಂಪಿ ಆದೇಶ

Team Udayavani, Apr 21, 2021, 10:16 PM IST

ನಗರದ 12 ವಿದ್ಯುತ್ ಚಿತಾಗಾರದಲ್ಲಿ ಶವ ಸಂಸ್ಕಾರಕ್ಕೆ ಬಿಬಿಎಂಪಿ ಆದೇಶ

ಬೆಂಗಳೂರು: ಕೊರೊನಾ ಸೋಂಕಿತರ ಶವ ಸಂಸ್ಕಾರ ಸಮಸ್ಯೆ ಮತ್ತು ನಿರ್ದಿಷ್ಟ ವಿದ್ಯುತ್ ಚಿತಾಗಾರಗಳ ಮೇಲೆ
ಹೊರೆ ಆಗುತ್ತಿರುವ ಹಿನ್ನೆಲೆಯಲ್ಲಿ ನಗರದ ಎಲ್ಲ 12 ವಿದ್ಯುತ್ ಚಿತಾರಗಳಲ್ಲೂ ಕೊರೊನಾ ಹಾಗೂ ಕೊರೊನೇತರ ಕಾರಣದಿಂದ ಮೃತಪಟ್ಟವರ ಶವ ಸಂಸ್ಕಾರಕ್ಕೆ ಬಿಬಿಎಂಪಿ ಆದೇಶ ಮಾಡಿದೆ.

ನಗರದಲ್ಲಿ ಮೊದಲು ನಾಲ್ಕು ಮತ್ತು ನಂತರದಲ್ಲಿ ಏಳು ವಿದ್ಯುತ್ ಚಿತಾಗಾರಗಳನ್ನು ಕೊರೊನಾ ಸೋಂಕಿತರ ಶವ ಸಂಸ್ಕಾರಕ್ಕೆ ಮೀಸಲಿಡಲಾಗಿತ್ತು. ಇತ್ತೀಚೆಗೆ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಅಧಿಕವಾಗಿ ಸಮಸ್ಯೆ ಆಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ 12 ವಿದ್ಯುತ್ ಚಿತಾಗಾರದಲ್ಲಿ ಎಲ್ಲ ಮಾದರಿ ಶವ ಸಂಸ್ಕಾರ ಮಾಡಲು ನಿರ್ಧರಿಸಲಾಗಿದೆ.

ಷರತ್ತುಗಳು: ವಿದ್ಯುತ್ ಚಿತಾಗಾರ ಸಿಬ್ಬಂದಿ ವೇತನ ಬಾಕಿ ಬಿಡುಗಡೆ ಮಾಡುವಂತೆ, ಶವ ಸಂಸ್ಕಾರಕ್ಕೆ ಯಾವುದೇ ವಿಳಂಬವಾಗಬಾರದು. ಬೆಳಗ್ಗೆ 8ರಿಂದ ರಾತ್ರಿ 8ರ ವರೆಗೆ ಕಾರ್ಯನಿರ್ವಹಣೆ, ಬೆಳಗ್ಗೆ 11ಕ್ಕೆ ಹಿಂದಿನ ದಿನದ ಶವ ಸಂಸ್ಕಾರದ ಪೂರ್ಣ ವಿವರ ನೀಡಬೇಕು. ಕೊರೊನಾ ಸೋಂಕಿನಿಂದ ಮೃತಪಟ್ಟವರ ಶವ ಸಾಗಾಣಿಕೆ ಮತ್ತು ಅಂತ್ಯಕ್ರಿಯೆಗೆ ಯಾವುದೇ ಶುಲ್ಕ ವಿಧಿಸುವಂತಿಲ್ಲ ಎನ್ನುವುದು ಸೇರಿದಂತೆ ಹಲವು ಷರತ್ತು ವಿಧಿಸಲಾಗಿದೆ.

ಲೋಪವಾಗದಂತೆ ಎಚ್ಚರಿಕೆ: ವಿದ್ಯುತ್ ಚಿತಾಗಾರಗಳ ಮೇಲೆ ಹೊರೆ ತಪ್ಪಿಸಲು ಹಾಗೂ ಶವ ಸಂಸ್ಕಾರ ವಿಳಂಬ ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ಗುಪ್ತ ಹೇಳಿದರು.

ಕೊರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ದೇಹದಿಂದ ಕೊರೊನಾ ಹಬ್ಬುವುದಿಲ್ಲ. ಆದರೆ, ಪ್ಯಾಕ್ ವಿಧಾನದಲ್ಲಿ ಲೋಪವಾಗುವಂತಿಲ್ಲ ಎಂದು ಆಸ್ಪತ್ರೆಗಳಿಗೆ ನಿರ್ದೇಶನ ನೀಡಲಾಗಿದೆ. ಚಿತಾಗಾರಗಳಲ್ಲಿ ಗರಿಷ್ಠ ಜನ ಮಿತಿ ನಿಯಮ ಪಾಲಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಚಿತಾಗಾರದ ವಿವರ:

ಟಾಪ್ ನ್ಯೂಸ್

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

5-

Krishna: ಯಾರು ಈ  ಕೃಷ್ಣ?

4

Dwarakish: ಕರ್ನಾಟಕದ ಕುಳ್ಳನ ಯುಗಾಂತ್ಯ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.