Udayavni Special

ಕೊರೊನಾ ಸೋಂಕಿತರಿಗೆ ಸೌಲಭ್ಯ ಕಲ್ಪಿಸಿ


Team Udayavani, May 7, 2021, 10:55 PM IST

7-15

ಚಿಕ್ಕೋಡಿ: ಕೊರೊನಾ ಎರಡನೆ ಅಲೆ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಎಲ್ಲರೂ ಸರ್ಕಾರದ ಕೋವಿಡ್‌ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅಧಿ  ಕಾರಿಗಳು ಕ್ರಮ ಕೈಗೊಳ್ಳಬೇಕು. ತಾಲೂಕು ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಯಾವುದೇ ತೊಂದರೆಯಾಗಬಾರದು.

ಈ ನಿಟ್ಟಿನಲ್ಲಿ ಅಧಿ ಕಾರಿಗಳು ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ವಿಧಾನ ಪರಿಷತ್‌ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು.

ಕೊರೊನಾ ತಡೆಗಟ್ಟುವ ಕುರಿತು ತಾಲೂಕಿನಲ್ಲಿ ಕೈಗೊಂಡ ಮುಂಜಾಗ್ರತೆ ಕ್ರಮಗಳ ಕುರಿತು ತಾಲೂಕು ಮಟ್ಟದ ಅಧಿ  ಕಾರಿಗಳೊಂದಿಗೆ ಸಭೆ ನಡೆಸಿದ ಅವರು, ತಾಲೂಕಿನಲ್ಲಿ ಕೊರೊನಾ ಸೋಂಕಿತರಿಗೆ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕಾಯ್ದಿರಿಸಲಾದ ಬೆಡ್‌ಗಳು, ಆಕ್ಸಿಜನ್‌, ವೆಂಟಿಲೇಟರ್‌ ಮತ್ತು ರೆಮ್‌ಡಿಸಿವಿಯರ್‌ ಲಸಿಕೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ತಾಲೂಕಿನಲ್ಲಿ ಸೋಂಕಿತರಿಗೆ ಯಾವುದೇ ರೀತಿಯ ಅನಾನೂಕೂಲ ಆಗಬಾರದು.

18 ವರ್ಷ ಮೇಲ್ಪಟ್ಟ ಎಲ್ಲರಿಗೂ ವ್ಯಾಕ್ಸಿನ್‌ ಲಸಿಕೆ ಹಾಕಿಸಿಕೊಳ್ಳಲು ನೋಂದಣಿ ಮಾಡಿಸಿಕೊಂಡು ಲಸಿಕೆ ಪಡೆಯುವಂತೆ ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸಬೇಕು ಎಂದರು.

ತಾಲೂಕಿನಲ್ಲಿ ಜನತಾ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಅಧಿ ಕಾರಿಗಳಿಗೆ ಸೂಚಿಸಿದರು. ಈ ವೇಳೆ ಉಪವಿಭಾಗಾಧಿ ಕಾರಿ ಯುಕೇಶಕುಮಾರ, ತಹಶೀಲ್ದಾರ್‌ ಪ್ರವೀಣ ಜೈನ್‌, ಡಿವೈಎಸ್‌ಪಿ ಮನೋಜ ನಾಯಿಕ, ಸಿಪಿಐ ಆರ್‌.ಆರ್‌ ಪಾಟೀಲ, ಅಪರ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಸ್‌.ಎಸ್‌.ಗಡಾದ, ತಾಲೂಕಾ ಆರೋಗ್ಯಾಧಿಕಾರಿ ಡಾ| ವಿಠuಲ ಶಿಂಧೆ, ಪುರಸಭೆ ಅಧ್ಯಕ್ಷ ಪ್ರವೀಣ ಕಾಂಬಳೆ, ಉಪಾಧ್ಯಕ್ಷ ಸಂಜಯ ಕವಟಗಿಮಠ ಮುಂತಾದವರು ಇದ್ದರು.

ಟಾಪ್ ನ್ಯೂಸ್

ಭಾರತದ ವನಿತಾ ಆರ್ಚರಿ ತಂಡಕ್ಕಿಲ್ಲ ಟೋಕಿಯೊ ಒಲಿಂಪಿಕ್ಸ್‌ ಅರ್ಹತೆ

ಭಾರತದ ವನಿತಾ ಆರ್ಚರಿ ತಂಡಕ್ಕಿಲ್ಲ ಟೋಕಿಯೊ ಒಲಿಂಪಿಕ್ಸ್‌ ಅರ್ಹತೆ

ದಶಕದ ಟೆಸ್ಟ್‌ ಯಾನ : ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಪಾಲಿಗೂ ಮಹತ್ವದ ದಿನ

ಕಪ್ಪು ರಂಧ್ರಗಳ ಬಗೆಗಿನ ವಿಜ್ಞಾನಿ ಸ್ಟೀಫ‌ನ್‌ ಹಾಕಿಂಗ್ಸ್‌ ಪ್ರಮೇಯಕ್ಕೆ ವಿಜ್ಞಾನಿಗಳ ಮೊಹರು

ಕಪ್ಪು ರಂಧ್ರಗಳ ಬಗೆಗಿನ ವಿಜ್ಞಾನಿ ಸ್ಟೀಫ‌ನ್‌ ಹಾಕಿಂಗ್ಸ್‌ ಪ್ರಮೇಯಕ್ಕೆ ವಿಜ್ಞಾನಿಗಳ ಮೊಹರು

ಮೂಗಿನಲ್ಲೇ ಟೈಪ್‌ ಮಾಡಿ ದಾಖಲೆ! ಬರೋಬ್ಬರಿ 9 ಗಿನ್ನೆಸ್‌ ದಾಖಲೆಗಳ ಸರದಾರ ವಿನೋದ್‌ ಕುಮಾರ್‌

ಮೂಗಿನಲ್ಲೇ ಟೈಪ್‌ ಮಾಡಿ ದಾಖಲೆ! ಬರೋಬ್ಬರಿ 9 ಗಿನ್ನೆಸ್‌ ದಾಖಲೆಗಳ ಸರದಾರ ವಿನೋದ್‌ ಕುಮಾರ್‌

ಇಬ್ಬರು ಹೆಣ್ಣು ಮಕ್ಕಳ ಜತೆ ತಂದೆ ಆತ್ಮಹತ್ಯೆ : ಅಪ್ಪಂದಿರ ದಿನದಂದೇ ನಡೆದ ದುರಂತ

ಇಬ್ಬರು ಹೆಣ್ಣು ಮಕ್ಕಳ ಜತೆ ತಂದೆ ಆತ್ಮಹತ್ಯೆ : ಅಪ್ಪಂದಿರ ದಿನದಂದೇ ನಡೆದ ದುರಂತ

ದೇಶದಲ್ಲೇ ಮೊದಲ ಬಾರಿಗೆ ಡ್ರೋಣ್‌ನಲ್ಲಿ ಔಷಧ ರವಾನೆ

ದೇಶದಲ್ಲೇ ಮೊದಲ ಬಾರಿಗೆ ಡ್ರೋಣ್‌ನಲ್ಲಿ ಔಷಧ ರವಾನೆ

ಜಮ್ಮು ಕಾಶ್ಮೀರದಲ್ಲಿ ಮತ್ತೆ ರಾಜಕೀಯ ಬೆಳವಣಿಗೆ : ಪುನರ್ವಿಂಗಡಣೆಯೇ ಅಜೆಂಡಾ?

ಜಮ್ಮು ಕಾಶ್ಮೀರದಲ್ಲಿ ಮತ್ತೆ ರಾಜಕೀಯ ಬೆಳವಣಿಗೆ : ಪುನರ್ವಿಂಗಡಣೆಯೇ ಅಜೆಂಡಾ?







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-22

ಲಾಕ್‌ಡೌನ್‌ ಇದ್ದರೂ ಬಿಂದಾಸ್‌ ಸಂಚಾರ!

ಭಾರತದ ವನಿತಾ ಆರ್ಚರಿ ತಂಡಕ್ಕಿಲ್ಲ ಟೋಕಿಯೊ ಒಲಿಂಪಿಕ್ಸ್‌ ಅರ್ಹತೆ

ಭಾರತದ ವನಿತಾ ಆರ್ಚರಿ ತಂಡಕ್ಕಿಲ್ಲ ಟೋಕಿಯೊ ಒಲಿಂಪಿಕ್ಸ್‌ ಅರ್ಹತೆ

20-21

ಅತಿವೃಷ್ಟಿ ಅನಾಹುತ ಎದುರಿಸಲು ಎಲ್ಲ ಕ್ರಮ

20-20

ಕೋಡಿಹಳ್ಳಿ ಚಂದ್ರಶೇಖರ್‌ ಸಭೆ ಬಹಿಷ್ಕರಿಸಲು ನಿರ್ಧಾರ

ದಶಕದ ಟೆಸ್ಟ್‌ ಯಾನ : ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಪಾಲಿಗೂ ಮಹತ್ವದ ದಿನ

MUST WATCH

udayavani youtube

ಬಿಜೆಪಿಯಲ್ಲಿ ಅಲ್ಲೊಂದು ಇಲ್ಲೊಂದು ಗೊಂದಲ ಇದ್ದಿದ್ದು ನಿಜ : ಈಶ್ವರಪ್ಪ

udayavani youtube

HATS OFF : ಇದು ಮಣಿಪಾಲ ಐಟಿ ಕಂಪನಿಯ ಪರಸರ ಕಾಳಜಿ

udayavani youtube

ರಾಯಚೂರು: ಬೂ‍ಟು ಕಾಲಿಂದ ತರಕಾರಿ ಒದ್ದು PSI ದರ್ಪ

udayavani youtube

ವೇದ ಗಂಗಾ ನದಿಯ ಮಧ್ಯಭಾಗದ ಗಿಡದಲ್ಲಿ ಸಿಲುಕಿದ ಯುವಕನ‌ ರಕ್ಷಣೆಗೆ ಪರದಾಟ

udayavani youtube

ಹಾರುವ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಇನ್ನಿಲ್ಲ

ಹೊಸ ಸೇರ್ಪಡೆ

20-22

ಲಾಕ್‌ಡೌನ್‌ ಇದ್ದರೂ ಬಿಂದಾಸ್‌ ಸಂಚಾರ!

ಭಾರತದ ವನಿತಾ ಆರ್ಚರಿ ತಂಡಕ್ಕಿಲ್ಲ ಟೋಕಿಯೊ ಒಲಿಂಪಿಕ್ಸ್‌ ಅರ್ಹತೆ

ಭಾರತದ ವನಿತಾ ಆರ್ಚರಿ ತಂಡಕ್ಕಿಲ್ಲ ಟೋಕಿಯೊ ಒಲಿಂಪಿಕ್ಸ್‌ ಅರ್ಹತೆ

20-21

ಅತಿವೃಷ್ಟಿ ಅನಾಹುತ ಎದುರಿಸಲು ಎಲ್ಲ ಕ್ರಮ

20-20

ಕೋಡಿಹಳ್ಳಿ ಚಂದ್ರಶೇಖರ್‌ ಸಭೆ ಬಹಿಷ್ಕರಿಸಲು ನಿರ್ಧಾರ

ದಶಕದ ಟೆಸ್ಟ್‌ ಯಾನ : ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಪಾಲಿಗೂ ಮಹತ್ವದ ದಿನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.