ಚೌಡಯ್ಯ-ಸಿದ್ದ ಗಂಗಾ ಶ್ರೀಗೆ ನಮನ

Team Udayavani, Jan 22, 2022, 7:52 PM IST

್ಹಗಹ್ದಗದಅಸದ

ದಾವಣಗೆರೆ: ಇಡೀ ಜಗತ್ತಿಗೆ 12ನೇ ಶತಮಾನದಲ್ಲಿ ಕಾಯಕ ಶ್ರದ್ಧೆಯನ್ನು ಪರಿಚಯಿಸಿದವರು ಕಲ್ಯಾಣದ ಶರಣರರಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅಗ್ರಗಣ್ಯರು ಎಂದು ಜಿಲ್ಲಾಧಿ ಕಾರಿ ಮಹಾಂತೇಶ ಬೀಳಗಿ ಹೇಳಿದರು.

ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶುಕ್ರವಾರ ಆಯೋಜಿಸಲಾಗಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಹಾಗೂ ಡಾ| ಶಿವಕುಮಾರ ಸ್ವಾಮೀಜಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪರಿಶುದ್ಧ ಕಾಯಕದಿಂದ ಗಳಿಸಿದ ಸಂಪತ್ತನ್ನು ನಾವು ಬಳಸಿ ಬೇರೆಯವರಿಗೂ ಸಹ ಹಂಚುವ ಮನೋಭಾವವನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳವುದರ ಜೊತೆಗೆ ಹಸಿದವರಿಗೆ ಅನ್ನ ನೀಡುವ ಕೆಲಸ ಮಾಡುವ ಮೂಲಕ ಎಲ್ಲರ ಮನೆಗಳು ಮಠಗಳಂತೆ ಕಾರ್ಯ ನಿರ್ವಹಿಸಬೇಕು ಎಂದು ಆಶಿಸಿದರು.

“ನಡೆದಾಡುವ ದೇವರು’ ಎಂದೇ ಕರೆಯಲ್ಪಡುತ್ತಿದ್ದಂತಹ ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಯವರು ತಮ್ಮ ಜೀವಿತಾವ ಧಿಯುದ್ದಕ್ಕೂ ಸಾಮಾಜಿಕ ಸೇವೆಗಳ ಮೂಲಕ ವಿದ್ಯೆ, ಆಶ್ರಯ, ಅನ್ನ ದಾಸೋಹ ಮಾಡಿದವರು. ತ್ರಿವಿಧ ದಾಸೋಹದ ಮೂಲಕ ಲಕ್ಷಾಂತರ ಬಡ ಮಕ್ಕಳಲ್ಲಿ ಜ್ಞಾನಜ್ಯೋತಿ ಬೆಳಗಿಸಿದ ಕೀರ್ತಿ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮಿಜೀಗಳಿಗೆ ಸಲ್ಲುತ್ತದೆ ಎಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿ ಕಾರಿ ಪೂಜಾರ್‌ ವೀರಮಲ್ಲಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಜಿ. ನಜ್ಮಾ, ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಆರ್‌.ಬಿ. ಬಸರಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಪರಿಶಿಷ್ಟ ವರ್ಗಗಳ ಕಲ್ಯಾಣಾ ಧಿಕಾರಿ ಮಂಜನಾಯ್ಕ, ಹಿಂದುಳಿದ ವರ್ಗಗಳ ಕಲ್ಯಾಣಾ ಧಿಕಾರಿ ಎಸ್‌.ಆರ್‌. ಗಂಗಪ್ಪ , ಅಲ್ಪಸಂಖ್ಯಾತರ ಕಲ್ಯಾಣಾ ಧಿಕಾರಿ ಅವಿತ್‌ ಬಿದರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಎಚ್‌. ವಿಜಯ್‌ಕುಮಾರ್‌, ಗಂಗಾಮತ ಸಮಾಜದ ಅಧ್ಯಕ್ಷ ಬಿ.ಎಚ್‌. ಮಂಜುನಾಥ್‌ ಮಾಗಾನಹಳ್ಳಿ, ಚೌಡಯ್ಯ ಗುರುಪೀಠದ ಉಪಾಧ್ಯಕ್ಷ ಮಂಜುನಾಥ ಡಿ. ಪುಟಗನಾಳ್‌, ಕಾರ್ಯದರ್ಶಿ ಮಹೇಂದ್ರ ಹೆಬ್ಟಾಳ್‌, ನಿಂಗರಾಜ ಹಾವನೂರು, ಎಸ್‌.ಎಂ. ಸುರೇಶ್‌, ಯೋಗೇಶ್‌ ಹೊಸಕೆರೆ, ತಿಪ್ಪೇಶ್‌, ಶೋಭಾ ಮಂಜುನಾಥ, ಮೀನಾಕ್ಷಿ ವೆಂಕಟೇಶ್‌ ಇತರರು ಇದ್ದರು

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.