Punjab ಅಭಿಮಾನಿಗಳ ಕ್ಷಮೆ ಕೋರಿದ ನಾಯಕ ಸ್ಯಾಮ್‌ ಕರನ್‌

Team Udayavani, May 11, 2024, 12:07 AM IST

1-weewewq

ಧರ್ಮಶಾಲಾ: ಆರ್‌ಸಿಬಿ ಎದುರಿನ ಗುರುವಾರದ ನಿರ್ಣಾಯಕ ಪಂದ್ಯವನ್ನು ಸೋಲುವ ಮೂಲಕ ಪಂಜಾಬ್‌ ಕಿಂಗ್ಸ್‌ ಪ್ಲೇ ಆಫ್‌ ರೇಸ್‌ನಿಂದ ಹೊರಬಿದ್ದಿದೆ. ಇದಕ್ಕಾಗಿ ತಂಡದ ಉಸ್ತುವಾರಿ ನಾಯಕ, ಇಂಗ್ಲೆಂಡ್‌ನ‌ ಆಲ್‌ರೌಂಡರ್‌ ಸ್ಯಾಮ್‌ ಕರನ್‌ ಅಭಿಮಾನಿಗಳ ಕ್ಷಮೆ ಯಾಚಿಸಿದ್ದಾರೆ.

“ಪಂದ್ಯಾವಳಿಯುದ್ದಕ್ಕೂ ಸಾಕಷ್ಟು ಸಕಾರಾತ್ಮಕ ಅಂಶಗಳು ನಮಗೆ ಎದು ರಾದವು. ದುರದೃಷ್ಟವಶಾತ್‌ ಎಲ್ಲವನ್ನೂ ಬಳಸಿಕೊಳ್ಳಲಾಗಲಿಲ್ಲ. ನಮ್ಮದು ಅತ್ಯುತ್ತಮ ತಂಡ ಎಂಬುದರಲ್ಲಿ ಎರಡು ಮಾತಿಲ್ಲ. ವಿಶ್ವದಾಖಲೆಯ ಮೊತ್ತ ವನ್ನೂ ಬೆನ್ನಟ್ಟಿ ಗೆದ್ದ ಹಿರಿಮೆ ನಮ್ಮದು. ಆದರೆ ಇನ್ನೂ ಕೆಲವು ಗೆಲುವು ಗಳ ಅಗತ್ಯವಿತ್ತು. ಮುಂದಿನ ಪಂದ್ಯ ಗಳನ್ನು ಗೆದ್ದು ಒಂದಿಷ್ಟು ಖುಷಿ ಪಡ ಬೇಕಿದೆ. ನಿರ್ಗಮನಕ್ಕಾಗಿ ನಾವು ಅಭಿಮಾನಿಗಳಲ್ಲಿ ಕ್ಷಮೆ ಯಾಚಿಸುತ್ತೇವೆ’ ಎಂಬುದಾಗಿ ಸ್ಯಾಮ್‌ ಕರನ್‌ ಹೇಳಿದರು.

ಶಿಖರ್‌ ಧವನ್‌ ಗಾಯಾಳಾಗಿ ಹೊರಬಿದ್ದ ಬಳಿಕ ಸ್ಯಾಮ್‌ ಕರನ್‌ ಅವರನ್ನು ಪಂಜಾಬ್‌ ತಂಡದ ನಾಯಕ ನನ್ನಾಗಿ ನೇಮಿಸಲಾಗಿತ್ತು.

ಗುರುವಾರದ ಆರ್‌ಸಿಬಿ- ಪಂಜಾಬ್‌ ನಡುವಿನ ಪಂದ್ಯದಲ್ಲಿ ಪರಾಜಿತ ತಂಡ ಕೂಟದಿಂದ ಹೊರ ಬೀಳಲಿದೆ ಎಂಬ ಸ್ಥಿತಿ ಇತ್ತು. ಇದು ಪಂಜಾಬ್‌ಗ ಎದು ರಾಯಿತು. ಇದರೊಂದಿಗೆ 2 ತಂಡ ಗಳು 2024ರ ಐಪಿಎಲ್‌ನಿಂದ ನಿರ್ಗಮಿಸಿ ದಂತಾಯಿತು. ಮೊದಲ ತಂಡ ಮುಂಬೈ ಇಂಡಿಯನ್ಸ್‌. ಪಂಜಾಬ್‌ ಕಿಂಗ್ಸ್‌ ಇನ್ನು ರಾಜಸ್ಥಾನ್‌ ಮತ್ತು ಹೈದರಾಬಾದ್‌ ವಿರುದ್ಧ ಆಡಲಿಕ್ಕಿದೆ.

ಟಾಪ್ ನ್ಯೂಸ್

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

ದಸರಾ ಹಬ್ಬಕ್ಕೆ ಪ್ಯಾನ್‌ ಇಂಡಿಯಾ ಫೈಟ್:‌ ʼಮಾರ್ಟಿನ್‌ʼಗೆ ರಜಿನಿ, ಜೂ.NTR ಸಿನಿಮಾ ಟಕ್ಕರ್

ದಸರಾ ಹಬ್ಬಕ್ಕೆ ಪ್ಯಾನ್‌ ಇಂಡಿಯಾ ಫೈಟ್:‌ ʼಮಾರ್ಟಿನ್‌ʼಗೆ ರಜಿನಿ, ಜೂ.NTR ಸಿನಿಮಾ ಟಕ್ಕರ್

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ

Odisha Assembly poll: ಒಡಿಶಾ ವಿಧಾನಸಭೆ ಈ ಬಾರಿ ಬಿಜೆಪಿ ತೆಕ್ಕೆಗೆ, ಬಿಜೆಡಿಗೆ ಮುಖಭಂಗ?

Odisha Assembly poll: ಒಡಿಶಾ ವಿಧಾನಸಭೆ ಈ ಬಾರಿ ಬಿಜೆಪಿ ತೆಕ್ಕೆಗೆ, ಬಿಜೆಡಿಗೆ ಮುಖಭಂಗ?

Shimoga: ಮಟನ್ ಹೆಚ್ಚಿಗೆ ಹಾಕೆಂದು ಹೇಳಿದ್ದಕ್ಕೆ ಅನ್ಯಕೋಮಿನ ಯುವಕನಿಂದ ಮಚ್ಚೇಟು!

Shimoga: ಮಟನ್ ಹೆಚ್ಚಿಗೆ ಹಾಕೆಂದು ಹೇಳಿದ್ದಕ್ಕೆ ಅನ್ಯಕೋಮಿನ ಯುವಕನಿಂದ ಮಚ್ಚೇಟು!

Kotee movie trailer

Kotee movie; ಇನ್ನೆರಡು ದಿನದಲ್ಲಿ ಧನಂಜಯ್‌ ನಟನೆಯ ‘ಕೋಟಿ’ ಟ್ರೇಲರ್

Americaದಲ್ಲಿ ಭಾರತೀಯ ವಿದ್ಯಾರ್ಥಿನಿ ನಾಪತ್ತೆ; ಸಾರ್ವಜನಿಕರ ನೆರವು ಕೋರಿದ ಪೊಲೀಸ್

Americaದಲ್ಲಿ ಭಾರತೀಯ ವಿದ್ಯಾರ್ಥಿನಿ ನಾಪತ್ತೆ; ಸಾರ್ವಜನಿಕರ ನೆರವು ಕೋರಿದ ಪೊಲೀಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Natasa Stankovic: ಹಾರ್ದಿಕ್‌ ಪಾಂಡ್ಯ ಜೊತೆಗಿನ ಮದುವೆ ಫೋಟೋಗಳನ್ನು ಮತ್ತೆ ಹಂಚಿಕೊಂಡ ನತಾಶ

ಟಿ20 ವಿಶ್ವಕಪ್ ನ ಪಂದ್ಯಗಳನ್ನು ನಾನು ನೋಡುವುದಿಲ್ಲ..: ರಿಯಾಗ್ ಪರಾಗ್

T20 World Cup 2024: ವಿಶ್ವಕಪ್ ನ ಪಂದ್ಯಗಳನ್ನು ನಾನು ನೋಡುವುದಿಲ್ಲ..: ರಿಯಾನ್ ಪರಾಗ್

NamvsOmn: ಲೋ ಸ್ಕೋರ್‌ ಥ್ರಿಲ್ಲರ್ ನಲ್ಲಿ ಮಿಂಚಿದ ವಿಸ್ಸೆ: ಸೂಪರ್‌ ಓವರ್‌ ಗೆದ್ದ ನಮೀಬಿಯಾ

NamvsOmn: ಲೋ ಸ್ಕೋರ್‌ ಥ್ರಿಲ್ಲರ್ ನಲ್ಲಿ ಮಿಂಚಿದ ವಿಸ್ಸೆ: ಸೂಪರ್‌ ಓವರ್‌ ಗೆದ್ದ ನಮೀಬಿಯಾ

1-sadsad

Cricket; ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಆಲ್‌ರೌಂಡರ್‌ ವೆಂಕಟೇಶ್‌ ಅಯ್ಯರ್‌

1-aaasasas

T20 World Cup ಕ್ರಿಕೆಟ್‌; ದಕ್ಷಿಣ ಆಫ್ರಿಕಾ-ಶ್ರೀಲಂಕಾ: ಮೊದಲ ಬಿಗ್‌ ಗೇಮ್‌

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

ಹಕ್ಕು ಪಡೆಯಲು ಹೋರಾಟ ಅನಿವಾರ್ಯ: ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಸಮ್ಮೇಳನ

ಹಕ್ಕು ಪಡೆಯಲು ಹೋರಾಟ ಅನಿವಾರ್ಯ: ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಸಮ್ಮೇಳನ

ಸತೀಶ ಜಾರಕಿಹೊಳಿ ಮಾದರಿ ರಾಜಕಾರಣಿ: ನೀರಲಗಿ

ಸತೀಶ ಜಾರಕಿಹೊಳಿ ಮಾದರಿ ರಾಜಕಾರಣಿ: ನೀರಲಗಿ

chef chidambara trailer

Chef Chidambara trailer: ಭರವಸೆ ಮೂಡಿಸಿದ ಅನಿರುದ್ಧ್ ಸಿನಿಮಾ

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

12

Sagara: ಮತದಾನಕ್ಕೆ ಬಂದಿದ್ದವರ ಮೊಬೈಲ್ ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.