North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!


Team Udayavani, Apr 29, 2024, 1:51 AM IST

congress

 

ಹೊಸದಿಲ್ಲಿ: ಈಶಾನ್ಯ ದಿಲ್ಲಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕನ್ಹಯ್ಯ ಕುಮಾರ್‌ ವಿರುದ್ಧ ಕಾಂಗ್ರೆಸ್‌ ಪದಾಧಿಕಾರಿಗಳೇ ರವಿವಾರ ಪ್ರತಿಭಟನೆ ನಡೆಸಿದ್ದಾರೆ. ಹೊಸದಿಲ್ಲಿಯಲ್ಲಿ ಹೊಸದಾಗಿ ತೆರೆಯಲಾಗಿರುವ ಕನ್ಹಯ್ಯ ಕುಮಾರ್‌ ಕಚೇರಿ ಎದುರು ಪಕ್ಷದ ಕೆಲವು ಸದಸ್ಯರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

“ಈಶಾನ್ಯ ದಿಲ್ಲಿ ಕ್ಷೇತ್ರಕ್ಕೆ ಸ್ಥಳೀಯ ವ್ಯಕ್ತಿ ಅಭ್ಯರ್ಥಿಯಾಗಲಿ. ಹೊರಗಿನ ವ್ಯಕ್ತಿಗಳು ಬೇಡ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಅರವಿಂದ ಲವ್ಲಿ ಕೂಡ ಹೊರಗಿನ ವ್ಯಕ್ತಿಗಳಿಗೆ ಟಿಕೆಟ್‌ ನೀಡುವುದನ್ನು ವಿರೋಧಿಸಿದ್ದರು ಎಂದು ಪ್ರತಿಭಟನೆ ನಡೆಸುತ್ತಿದ್ದವರು ವಾದಿಸಿದ್ದಾರೆ.

ಟಾಪ್ ನ್ಯೂಸ್

Panaji: ಮೇಲ್ಸೇತುವೆಯ ಸ್ಲ್ಯಾಬ್‍ನ ಭಾಗ ಕುಸಿತ: ವಾಹನ ಸವಾರರಲ್ಲಿ ಆತಂಕ

Panaji: ಮೇಲ್ಸೇತುವೆಯ ಸ್ಲ್ಯಾಬ್‍ನ ಭಾಗ ಕುಸಿತ: ವಾಹನ ಸವಾರರಲ್ಲಿ ಆತಂಕ

2-kalburgi

Kalburgi: ಕರೆಂಟ್ ಶಾಕ್ ಪ್ರಕರಣ;ಖಂಡಿಸಿ ಹಿಂದೂ ಜಾಗೃತಿ ಸೇನೆಯಿಂದ ಸರಕಾರದ ಪ್ರತಿಕೃತಿ ದಹನ

1-cm-mysore

State Politics: ನಮ್ಮಲ್ಲಿ ಒಳಜಗಳ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

12

5 ರೂಪಾಯಿ ಕುರ್ಕುರೆ ತಂದುಕೊಡಲಿಲ್ಲ ಎನ್ನುವ ಕಾರಣಕ್ಕೆ ಪತಿಗೆ ಡಿವೋರ್ಸ್‌ ಕೊಟ್ಟ ಪತ್ನಿ.!

Lok Sabha Election: ಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

Lok Sabha Election: ಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

Miyazaki: ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು

Miyazaki: ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

Lok Sabha Election: ಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

Lok Sabha Election: ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಧೂಳೀಪಟವಾಗಲಿದೆ..ಪ್ರಧಾನಿ ಮೋದಿ

Lok Sabha Election: ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಧೂಳೀಪಟವಾಗಲಿದೆ..ಪ್ರಧಾನಿ ಮೋದಿ

1-sadsaasd

Gurdwara: ಪ್ರಸಾದ ತಯಾರಿಸಿ, ಭಕ್ತರಿಗೆ ಬಡಿಸಿದ ಪಿಎಂ ಮೋದಿ

hemanth-soren

Bail; ಕೇಜ್ರಿವಾಲ್‌ ಬೇಲ್‌ ಭಾಗ್ಯ ಹೇಮಂತ್‌ ಸೊರೇನ್‌ಗಿಲ್ಲ!

supreem

48 ಗಂಟೆ ಒಳಗೆ ಮತ ದತ್ತಾಂಶ ಬಿಡುಗಡೆ: ಮೇ 17ಕ್ಕೆ ವಿಚಾರಣೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Panaji: ಮೇಲ್ಸೇತುವೆಯ ಸ್ಲ್ಯಾಬ್‍ನ ಭಾಗ ಕುಸಿತ: ವಾಹನ ಸವಾರರಲ್ಲಿ ಆತಂಕ

Panaji: ಮೇಲ್ಸೇತುವೆಯ ಸ್ಲ್ಯಾಬ್‍ನ ಭಾಗ ಕುಸಿತ: ವಾಹನ ಸವಾರರಲ್ಲಿ ಆತಂಕ

3-hunsur

Hunsur: ಅತಿಯಾದ ಮದ್ಯ ಸೇವನೆ; ಯುವಕ ಸಾವು

2-kalburgi

Kalburgi: ಕರೆಂಟ್ ಶಾಕ್ ಪ್ರಕರಣ;ಖಂಡಿಸಿ ಹಿಂದೂ ಜಾಗೃತಿ ಸೇನೆಯಿಂದ ಸರಕಾರದ ಪ್ರತಿಕೃತಿ ದಹನ

1-cm-mysore

State Politics: ನಮ್ಮಲ್ಲಿ ಒಳಜಗಳ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

12

5 ರೂಪಾಯಿ ಕುರ್ಕುರೆ ತಂದುಕೊಡಲಿಲ್ಲ ಎನ್ನುವ ಕಾರಣಕ್ಕೆ ಪತಿಗೆ ಡಿವೋರ್ಸ್‌ ಕೊಟ್ಟ ಪತ್ನಿ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.