ರುಜಿರಾ ಬ್ಯಾನರ್ಜಿ ವಿರುದ್ಧ ಜಾಮೀನು ಸಹಿತ ವಾರಂಟ್
Team Udayavani, May 7, 2022, 9:50 PM IST
ಕೋಲ್ಕತಾ/ನವದೆಹಲಿ: ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಪತ್ನಿ ರುಜಿರಾ ಬ್ಯಾನರ್ಜಿ ಅವರಿಗೆ ಜಾಮೀನು ಸಹಿತ ವಾರಂಟ್ ಅನ್ನು ದೆಹಲಿಯ ಕೋರ್ಟ್ ಹೊರಡಿಸಿದೆ.
ಹೊಸ ದಿನಾಂಕದ ಪ್ರಕಾರ 21, 22ರಂದು ನವದೆಹಲಿಯಲ್ಲಿರುವ ಇ.ಡಿ.ಕಚೇರಿಗೆ ಬರುವಂತೆ ಸೂಚಿಸಲಾಗಿದೆ.
ಪಶ್ಚಿಮ ಬಂಗಾಳದಲ್ಲಿ ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗದೇ ಇದ್ದುದರಿಂದ ಮತ್ತೊಮ್ಮೆ ವಾರಂಟ್ ಹೊರಡಿಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಅಭಿಷೇಕ್ ಅವರನ್ನು ಜಾರಿ ನಿರ್ದೇಶನಾಲಯ 2 ಬಾರಿ ಪ್ರಶ್ನೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ