ಉಚ್ಚನ್ಯಾಯಾಲಯಕ್ಕೆ ಸಿಪಿಐ ಮುಖಂಡರ ಮನವಿ
Team Udayavani, Jan 28, 2022, 12:08 PM IST
ಶಹಾಬಾದ: ರಾಯಚೂರು ಜಿಲ್ಲಾ ನ್ಯಾಯಾಧೀಶರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಿಪಿಐ (ಎಂ) ಪಕ್ಷದಿಂದ ಉಪ ತಹಶೀಲ್ದಾರ್ ಮಲ್ಲಿಕಾರ್ಜುನರೆಡ್ಡಿ ಮುಖಾಂತರ ಬೆಂಗಳೂರಿನ ಉತ್ಛನ್ಯಾಲಯದ ನ್ಯಾಯಾ ಧೀಶರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಕರ್ನಾಟಕ ಪ್ರಾಂತ ರೈತ ಸಂಘದ ಚಿತ್ತಾಪುರ ತಾಲೂಕಾಧ್ಯಕ್ಷ ಸಾಯಬಣ್ಣ ಗುಡುಬಾ, ಸಿಪಿಐ (ಎಂ) ತಾಲೂಕು ಕಾರ್ಯದರ್ಶಿ ಶೇಖಮ್ಮ ಕುರಿ, ದಲಿತ ವಿದ್ಯಾರ್ಥಿ ಒಕ್ಕೂಟ ಸಂಚಾಲಕ ಪೂಜಪ್ಪ ಮೇತ್ರೆ, ಕರವೇ ತಾಲೂಕಾಧ್ಯಕ್ಷ ವಿಶ್ವರಾಜ ಫೀರೋಜಬಾದ್, ದಸಂಸ ಸಂಘಟನಾ ಸಂಚಾಲಕ ಮಲ್ಲಣ್ಣ ಮಸ್ಕಿ ಇತರರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
MUST WATCH
ಹೊಸ ಸೇರ್ಪಡೆ