Daily Horoscope: ಮಾನಸಿಕ ಸಂತುಷ್ಟತೆಗೆ ತೊಂದರೆ ಆಗದಂತೆ ಕಾರ್ಯ ನಿರ್ವಹಿಸಿ

Team Udayavani, May 28, 2023, 7:19 AM IST

Daily Horoscope: ಮಾನಸಿಕ ಸಂತುಷ್ಟತೆಗೆ ತೊಂದರೆ ಆಗದಂತೆ ಕಾರ್ಯ ನಿರ್ವಹಿಸಿ

ಮೇಷ:ಉದ್ಯೋಗ ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಆರೋಗ್ಯ ಗಮನಿಸಿ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಉತ್ತಮ ಧನ ವೃದ್ಧಿ. ಬಂಧುಮಿತ್ರರ ಪ್ರೋತ್ಸಾಹ. ದಾರ್ಮಿಕ ವಿಚಾರದಲ್ಲಿ ನಿಷ್ಠೆ ಶ್ರದ್ಧೆ .

ವೃಷಭ: ದೇವತಾ ಕಾರ್ಯದಲ್ಲಿ ತಲ್ಲೀನತೆಯಿಂದ ಮನಃ ಸಂತೋಷ. ಜನಮನ್ನಣೆ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು, ಕೀರ್ತಿ ಸಂಪಾದನೆ. ಧನಾರ್ಜನೆ ವೃದ್ಧಿ. ಗುರುಹಿರಿಯರಿಂದ ಸಂತೋಷ ವೃದ್ಧಿ.

ಮಿಥುನ:
ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ನಿರಿಕ್ಷಿತ ಧನಾಗಮನ. ಸಹೋದ್ಯೋಗಿ ಗಳಿಂದ ಸಹಕಾರ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಸಂತೋಷದ ಪ್ರವೃತ್ತಿಯವರಿಗೆ ಸೌಕರ್ಯಾದಿ ವೃದ್ಧಿ. ಗುರು ಹಿರಿಯರ ಉತ್ತಮ ಮಾರ್ಗದರ್ಶನ ಲಭ್ಯ.

ಕರ್ಕ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಯಶಸ್ಸು ಲಭ್ಯ. ಆರ್ಥಿಕ ಸುದೃಢತೆ. ಮಕ್ಕಳಿಂದಲೂ ವಿದ್ಯಾರ್ಥಿಗಳಿಂದಲೂ ಹಿರಿಯರಿಗೆ ಸಂತೋಷ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.

ಸಿಂಹ:ಸ್ಥಿರ ಬುದ್ಧಿ, ದೃಢತೆಯಿಂದ ಕೂಡಿದ ಕಾರ್ಯವೈಖರಿ. ಸ್ಥಾನ ಮಾನ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆ ಅಗತ್ಯ. ಮಾತಿನಲ್ಲಿ ಸಹನೆ ತಾಳ್ಮೆ ವಹಿಸುವುದರಿಂದ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಗೃಹೋಪವಸ್ತುಗಳ ಸಂಗ್ರಹ.

ಕನ್ಯಾ: ಪಾಲುದಾರಿಕಾ ವ್ಯವಹಾರದಲ್ಲಿ ಸಂಶಯಕ್ಕೆ ಅವಕಾಶ ನೀಡದೇ ಪಾರದರ್ಶಕತೆಗೆ ಆದ್ಯತೆ ನೀಡಿ. ಉತ್ತಮ ಧನ ಸಂಚಯನ ಹಾಗೂ ಹೂಡಿಕೆಗಳಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ತುಲಾ: ಸ್ವಂತ ಪರಿಶ್ರಮ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿಯ ಸಫ‌ಲತೆ. ಗಣ್ಯರಿಂದ ಮನ್ನಣೆ. ಆತ್ಮೀಯರಿಗೆ ಪ್ರೀತಿ ಪಾತ್ರರಾಗುವ ಸಂದರ್ಭ. ಸಾಂಸಾರಿಕ ಸುಖ ವೃದ್ಧಿ. ಭೂಮ್ಯಾದಿ ವಿಚಾರಗಳಲ್ಲಿ ವಿಳಂಬ ಇತ್ಯಾದಿ ಫ‌ಲ.

ವೃಶ್ಚಿಕ: ದೈರ್ಯ ಪರಾಕ್ರಮ, ಶೌರ್ಯ, ಆತ್ಮಧೈರ್ಯದಿಂದ ಕೂಡಿದ ಚಟುವಟಿಕೆ. ಸ್ವಾಭಿಮಾನ ಗುಣದಿಂದ ಗೌರವ ಆದರಾದಿ ಸುಖ ವೃದ್ಧಿ. ಸಣ್ಣ ಸಂಚಾರ ಸಂಭವ. ಗೃಹದಲ್ಲಿ ಸಂತಸದ ವಾತಾವರಣ.

ಧನು: ಉದ್ಯೋಗ ವ್ಯವಹಾರ ಕೆಲಸ ಕಾರ್ಯಗಳಲ್ಲಿ ತನ್ಮಯತೆ. ನಿರೀಕ್ಷಿತ ಫ‌ಲ ಲಭಿಸಿದ ತೃಪ್ತಿ. ಸ್ಥಾನಮಾನ ಗೌರವ ಪ್ರಾಪ್ತಿ. ಮಕ್ಕಳಿಂದ ಸಂತೋಷ, ವಿದ್ಯೆ ಜ್ಞಾನ ಪ್ರಗತಿ. ಕೀರ್ತಿ ಸಂಪಾದನೆ. ಅನಿರೀಕ್ಷಿತ ಧನ ಸಂಚಯನ .

ಮಕರ: ನಾಯಕತ್ವ ಗುಣ ವೃದ್ಧಿ. ಸಹೋದರ ಸಮಾನರಿಂದ ಸಂದರ್ಭೋಚಿತ ಸಹಾಯ ಸಹಕಾರ. ಪ್ರಯಾಣದಿಂದ ಲಾಭ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಸಮಯ.

ಕುಂಭ: ಅಧ್ಯಯನಶೀಲತೆ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಧನಾರ್ಜನೆ ಆದರೂ ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ತಿಳಿದು ನಿರ್ಣಯಿಸಿ. ಗೃಹೋಪಕರಣ ವಸ್ತು ಸಂಗ್ರಹ. ಗುರು ಹಿರಿಯರ ಆರೋಗ್ಯ ವೃದ್ಧಿ.

ಮೀನ: ಮಾನಸಿಕ ಸಂತುಷ್ಟತೆಗೆ ತೊಂದರೆ ಆಗದಂತೆ ಕಾರ್ಯ ನಿರ್ವಹಿಸಿ. ಅನಗತ್ಯ ವಿಚಾರಣೆ ಗಳಿಗೆ ಒಲವು ತೋರದಿರಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ. ದೇವತಾ ಸಂದರ್ಶನ. ಸಹೋದರಾದಿ ವರ್ಗದವರಿಂದ ಸಹಾಯ. ದಾಂಪತ್ಯ ಸುಖ ವೃದ್ಧಿ.

ಟಾಪ್ ನ್ಯೂಸ್

ankola

Shirur Landslide: ಗಂಗಾವಳಿ ನದಿಯಲ್ಲಿ ಮಹಿಳೆಯ ಮೃತದೇಹ ಪತ್ತೆ.. ಎಂಟಕ್ಕೆರಿದ ಮೃತರ ಸಂಖ್ಯೆ

Yuva Nidhi Scheme: “ಲಕ್ಷ’ದಲ್ಲಿ “ಸಾವಿರ’ ಮಂದಿಗೆ ಮಾತ್ರ “ಯುವನಿಧಿ’ ಭಾಗ್ಯ

Yuva Nidhi Scheme: “ಲಕ್ಷ’ದಲ್ಲಿ “ಸಾವಿರ’ ಮಂದಿಗೆ ಮಾತ್ರ “ಯುವನಿಧಿ’ ಭಾಗ್ಯ

Harish-Poonja

Rain Effect; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ನೀಡಿ

Ambani ಮನೆ ಶ್ವಾನಕ್ಕೆ 4 ಕೋಟಿ ಕಾರಿನ ಸಂಚಾರ ಭಾಗ್ಯ!

Ambani ಮನೆ ಶ್ವಾನಕ್ಕೆ 4 ಕೋಟಿ ಕಾರಿನ ಸಂಚಾರ ಭಾಗ್ಯ!

Budget Session: ಸವಾಲುಗಳ ಮಧ್ಯೆ ದೇಶದ ಆರ್ಥಿಕತೆ ಸದೃಢ: ನಿರ್ಮಲಾ

Budget Session: ಸವಾಲುಗಳ ಮಧ್ಯೆ ದೇಶದ ಆರ್ಥಿಕತೆ ಸದೃಢ: ನಿರ್ಮಲಾ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Sudan: ಆಹಾರಕ್ಕಾಗಿ ಯೋಧರ ಜತೆ ಒತ್ತಾಯದ ಲೈಂಗಿಕ ಕ್ರಿಯೆ

Sudan: ಆಹಾರಕ್ಕಾಗಿ ಯೋಧರ ಜತೆ ಒತ್ತಾಯದ ಲೈಂಗಿಕ ಕ್ರಿಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NIPAH

Kerala ನಿಫಾ ಸೋಂಕು: ರಾಜ್ಯದಲ್ಲೂ ನಿಗಾ ಅಗತ್ಯ

ankola

Shirur Landslide: ಗಂಗಾವಳಿ ನದಿಯಲ್ಲಿ ಮಹಿಳೆಯ ಮೃತದೇಹ ಪತ್ತೆ.. ಎಂಟಕ್ಕೆರಿದ ಮೃತರ ಸಂಖ್ಯೆ

1-dde

Tilak ವ್ಯಕ್ತಿಗುಣಗಳ ಶ್ರೀಮಂತಿಕೆಯಿಂದ ಲೋಕಮಾನ್ಯರಾದ ಕರ್ಮಸಿದ್ಧಾಂತಿ

Yuva Nidhi Scheme: “ಲಕ್ಷ’ದಲ್ಲಿ “ಸಾವಿರ’ ಮಂದಿಗೆ ಮಾತ್ರ “ಯುವನಿಧಿ’ ಭಾಗ್ಯ

Yuva Nidhi Scheme: “ಲಕ್ಷ’ದಲ್ಲಿ “ಸಾವಿರ’ ಮಂದಿಗೆ ಮಾತ್ರ “ಯುವನಿಧಿ’ ಭಾಗ್ಯ

Harish-Poonja

Rain Effect; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ನೀಡಿ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

NIPAH

Kerala ನಿಫಾ ಸೋಂಕು: ರಾಜ್ಯದಲ್ಲೂ ನಿಗಾ ಅಗತ್ಯ

ankola

Shirur Landslide: ಗಂಗಾವಳಿ ನದಿಯಲ್ಲಿ ಮಹಿಳೆಯ ಮೃತದೇಹ ಪತ್ತೆ.. ಎಂಟಕ್ಕೆರಿದ ಮೃತರ ಸಂಖ್ಯೆ

1-dde

Tilak ವ್ಯಕ್ತಿಗುಣಗಳ ಶ್ರೀಮಂತಿಕೆಯಿಂದ ಲೋಕಮಾನ್ಯರಾದ ಕರ್ಮಸಿದ್ಧಾಂತಿ

Yuva Nidhi Scheme: “ಲಕ್ಷ’ದಲ್ಲಿ “ಸಾವಿರ’ ಮಂದಿಗೆ ಮಾತ್ರ “ಯುವನಿಧಿ’ ಭಾಗ್ಯ

Yuva Nidhi Scheme: “ಲಕ್ಷ’ದಲ್ಲಿ “ಸಾವಿರ’ ಮಂದಿಗೆ ಮಾತ್ರ “ಯುವನಿಧಿ’ ಭಾಗ್ಯ

Harish-Poonja

Rain Effect; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.