HDK ಮಾಡಿದ 5 ಕೋಟಿ ಡೀಲ್ ಆರೋಪದಿಂದ ನೊಂದು ದೂರು ವಾಪಸ್ ಪಡೆದಿದ್ದೇನೆ: ದಿನೇಶ್ ಕಲ್ಲಹಳ್ಳಿ

ಕುಮಾರಸ್ವಾಮಿ ಮಾಡಿದ 5 ಕೋಟಿ ಡೀಲ್ ಆರೋಪದಿಂದ ನೊಂದಿದ್ದೇನೆ

Team Udayavani, Mar 7, 2021, 3:19 PM IST

ಬೆಂಗಳೂರು : ಕುಮಾರಸ್ವಾಮಿ ಮಾಡಿದ 5 ಕೋಟಿ ಡೀಲ್ ಆರೋಪದಿಂದ ನಾನು ನೊಂದಿದ್ದು ದೂರನ್ನು ವಾಪಸ್ ಪಡೆದಿದ್ದೇನೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್‍ ಕಲ್ಲಹಳ್ಳಿ ಹೇಳಿಕೆ ನೀಡಿದ್ದಾರೆ.

ನನ್ನ ಮೇಲೆ ಕುಮಾರಸ್ವಾಮಿ 5 ಕೋಟಿಯ ಆರೋಪವನ್ನು ಹೊರಿಸಿದ್ದಾರೆ. ನಾನು ಇದರಿಂದ ಹೊರಗೆ ಬರಬೇಕು. ಅಲ್ಲದೆ ಈ ಐದು ಕೋಟಿ ಡೀಲ್ ಬಗ್ಗೆ ತನಿಖೆಯಾಗಬೇಕು ಎಂದು ಕಲ್ಲಹಳ್ಳಿ ಹೇಳಿಕೆ ನೀಡಿದ್ದಾರೆ.

ರಮೇಶ್ ಸಚಿವ ಸ್ಥಾನ ಹೋಗಬೇಕೆಂದು ನಾನು ಹೀಗೆ ಮಾಡಿಲ್ಲ. ಸಂತ್ರಸ್ತೆಗೆ ನ್ಯಾಯ ಸಿಗಬೇಕು ಎಂದು ನಾನು ಹೀಗೆ ಮಾಡಿದೆ. ಯುವತಿಯನ್ನು ಸಮಾಜ ಸಂಶಯದಿಂದ ನೋಡುವಂತಾಗಿದೆ ಎಂದು ದಿನೇಶ್ ಹೇಳಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

ಸಚಿವ ನಾಗೇಂದ್ರ ರಕ್ಷಣೆ ಮಾಡಲು ಸಿದ್ದರಾಮಯ್ಯ ಸರಕಾರ ಯತ್ನಿಸುತ್ತಿದೆ: ಕೋಟ ಶ್ರೀನಿವಾಸ ಪೂಜಾರಿ

ನಾಗೇಂದ್ರ ರಕ್ಷಣೆ ಮಾಡಲು ಸಿದ್ದರಾಮಯ್ಯ ಸರಕಾರ ಯತ್ನಿಸುತ್ತಿದೆ: ಕೋಟ ಶ್ರೀನಿವಾಸ ಪೂಜಾರಿ

22 ಲಕ್ಷ ಎಕ್ರೆ ವಿಸ್ತಾರದ ಯೆಲ್ಲೋಸ್ಟೋನ್‌! : ಅಮೆರಿಕದ ಅತೀ ದೊಡ್ಡ ರಾಷ್ಟ್ರೀಯ ಉದ್ಯಾನವನ

22 ಲಕ್ಷ ಎಕ್ರೆ ವಿಸ್ತಾರದ ಯೆಲ್ಲೋಸ್ಟೋನ್‌! : ಅಮೆರಿಕದ ಅತೀ ದೊಡ್ಡ ರಾಷ್ಟ್ರೀಯ ಉದ್ಯಾನವನ

‘DDD’ ಡಿಸೆಂಬರ್‌: ʼಡೆವಿಲ್‌ʼ, ʼಕೆಡಿʼ ಒಟ್ಟಿಗೆ ಡಾಲಿ ʼಉತ್ತರಕಾಂಡʼ ರಿಲೀಸ್..?

‘DDD’ ಡಿಸೆಂಬರ್‌: ʼಡೆವಿಲ್‌ʼ, ʼಕೆಡಿʼ ಒಟ್ಟಿಗೆ ಡಾಲಿ ʼಉತ್ತರಕಾಂಡʼ ರಿಲೀಸ್..?

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

11

ಗಣೇಶ ದೇವಸ್ಥಾನ ನಿರ್ಮಿಸಲು ಹಿಂದೂಗಳಿಗೆ ಭೂಮಿಯನ್ನು ದಾನವನ್ನಾಗಿ ನೀಡಿದ ಮುಸ್ಲಿಂ ಜಮಾತ್

Bellary; ಸಚಿವ ನಾಗೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ; ಬಳ್ಳಾರಿಯಲ್ಲಿ ಪ್ರತಿಭಟನೆ

Bellary; ಸಚಿವ ನಾಗೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ; ಬಳ್ಳಾರಿಯಲ್ಲಿ ಪ್ರತಿಭಟನೆ

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

New laws: “ಜುಲೈ 1ರಿಂದ ಐಪಿಸಿ ಕಾಯ್ದೆ ಇರಲ್ಲ, ಬದಲಿಗೆ ಬಿಎನ್‌ಎಸ್‌ ಕಾಯ್ದೆ ಜಾರಿ’

Congress ಮೇಲ್ಮನೆ ಚುನಾವಣೆ; ಕಾಂಗ್ರೆಸ್‌ ಟಿಕೆಟ್‌ಗೆ ದಿಲ್ಲಿಯಲ್ಲಿ ಕಸರತ್ತು

Congress ಮೇಲ್ಮನೆ ಚುನಾವಣೆ; ಕಾಂಗ್ರೆಸ್‌ ಟಿಕೆಟ್‌ಗೆ ದಿಲ್ಲಿಯಲ್ಲಿ ಕಸರತ್ತು

CM, ಸಚಿವ ನಾಗೇಂದ್ರ ತಲೆದಂಡಕ್ಕೆ ವಿಪಕ್ಷ ಪಟ್ಟು !

CM, ಸಚಿವ ನಾಗೇಂದ್ರ ತಲೆದಂಡಕ್ಕೆ ವಿಪಕ್ಷ ಪಟ್ಟು !

ರಾಜೀನಾಮೆ ಮಾತೇ ಇಲ್ಲ: ಸಚಿವ ನಾಗೇಂದ್ರ

ಚಂದ್ರಶೇಖರ್‌ ಆತ್ಮಹತ್ಯೆ ಪ್ರಕರಣ: ರಾಜೀನಾಮೆ ಮಾತೇ ಇಲ್ಲ; ಸಚಿವ ನಾಗೇಂದ್ರ

HD Revanna ಜಾಮೀನು ರದ್ದುಪಡಿಸುವಂತೆ ಹೈಕೋರ್ಟ್‌ ಮೊರೆ

HD Revanna ಜಾಮೀನು ರದ್ದುಪಡಿಸುವಂತೆ ಹೈಕೋರ್ಟ್‌ ಮೊರೆ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

12-

UV Fusion: ಆಸೆ ಗುಲಾಮನಾಗಿಸಿದರೆ ತಾಳ್ಮೆ ರಾಜನನ್ನಾಗಿಸುತ್ತದೆ

kodihalli

Magadi: ಹೇಮಾವತಿ ಕುಡಿಯುವ ನೀರು ಹೋರಾಟ; ಕೋಡಿಹಳ್ಳಿ ಚಂದ್ರಶೇಖರ್ ಸೇರಿ ರೈತರ ಬಂಧನ

ಮಲೇಶಿಯಾ: “ನಾವು ನಮ್ಮ ಮಂದಿಯಿಂದ” ಹೋಳಿ ಹಬ್ಬ ಆಚರಣೆ

ಮಲೇಶಿಯಾ: “ನಾವು ನಮ್ಮ ಮಂದಿಯಿಂದ” ಹೋಳಿ ಹಬ್ಬ ಆಚರಣೆ

Desi Swara: ಭಕ್ತರ ಹೃದಯದಲ್ಲಿ ಶಾಶ್ವತ ವಾಸಿ ವಿಷ್ಣು

Desi Swara: ಭಕ್ತರ ಹೃದಯದಲ್ಲಿ ಶಾಶ್ವತ ವಾಸಿ ವಿಷ್ಣು

11-

First Rain: ರಂಗು ರಂಗಿನ ಮೊದಲ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.