ದಿವ್ಯಾಂಗರ ತರಬೇತಿ, ಉದ್ಯೋಕ್ಕಾಗಿ ಸ್ವರಾಜ್‌ ಎಬಿಲಿಟಿ

ಐಐಟಿ ಹೈದರಾಬಾದ್‌ ಸಂಸ್ಥೆಯಿಂದ ಹೊಸ ಪೋರ್ಟಲ್‌

Team Udayavani, Feb 5, 2022, 6:25 AM IST

ದಿವ್ಯಾಂಗರ ತರಬೇತಿ, ಉದ್ಯೋಕ್ಕಾಗಿ ಸ್ವರಾಜ್‌ ಎಬಿಲಿಟಿ

ನವದೆಹಲಿ: ದೇಶದ ಎಲ್ಲಾ ಅಂಗವಿಕಲರಿಗೆ ಔದ್ಯೋಗಿಕ, ಕೌಶಲ್ಯಾಭಿವೃದ್ಧಿ ತರಬೇತಿ ಸಿಗುವಂತೆ ಮಾಡುವುದು ಹಾಗೂ ಅಂಗವಿಕರಿಗೆ ತರಬೇತಿ, ಉದ್ಯೋಗ ನೀಡಬಯಸುವ ಸಂಘ-ಸಂಸ್ಥೆಗಳಿಗೆ ದಿವ್ಯಾಂಗರೊಂದಿಗೆ ನೇರ ಸಂಪರ್ಕ ಸಿಗುವಂತೆ ಮಾಡುವ ಉದ್ದೇಶಕ್ಕಾಗಿ ಹೈದರಾಬಾದ್‌ ಐಐಟಿ, ಸ್ವರಾಜ್‌ ಎಬಿಲಿಟಿ’ ಎಂಬ ಆನ್‌ಲೈನ್‌ ಪೋರ್ಟಲ್‌ ಆರಂಭಿಸಿದೆ.

ಇದೊಂದು ಕೃತಕ ಬುದ್ಧಿಮತ್ತೆ ಮೂಲಕ ನಿರ್ವಹಣೆಯಾಗಬಲ್ಲ ಪೋರ್ಟಲ್‌ ಆಗಿದ್ದು, ಇದು ದೇಶದ ಲಕ್ಷಾಂತರ ದಿವ್ಯಾಂಗರನ್ನು ಸಾವಿರಾರು ಎನ್‌ಜಿಒಗಳು, ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಸಂಸ್ಥೆಗಳನ್ನು ಒಂದೆಡೆ ಬೆಸೆಯುತ್ತದೆ ಎಂದು ಈ ಪೋರ್ಟಲ್‌ನ ಸಲಹೆಗಾರರಾಗಿರುವ ಪ್ರೊ. ಕೆ. ವಿಜಯ್‌ ರಾಘವನ್‌ ತಿಳಿಸಿದ್ದಾರೆ.

ದೇಶದಲ್ಲಿ 2.1 ಕೋಟಿ ದಿವ್ಯಾಂಗರಿದ್ದಾರೆ. ಅವರಲ್ಲಿ ಶೇ. 70ರಷ್ಟು ಮಂದಿ ನಿರುದ್ಯೋಗಿಗಳು. ನಮ್ಮ ದೇಶದಲ್ಲಿ ದಿವ್ಯಾಂಗರಿಗೆ ತರಬೇತಿ ಕೊಡುವ ಅನೇಕ ಪೋರ್ಟಲ್‌ಗ‌ಳಿವೆ.

ಆದರೆ, ಅವ್ಯಾವೂ ಪರಿಣಾಮಕಾರಿಯಾಗಿ ಕೆಲಸ ಮಾಡಿಲ್ಲ. ಅದನ್ನು ಮನಗಂಡು, ದಿವ್ಯಾಂಗರು ತಮ್ಮ ಆಯ್ಕೆಗೆ ತಕ್ಕಂತೆ ಉಪಯೋಗ ಪಡೆಯಬಲ್ಲಂಥ ಪೋರ್ಟಲ್‌ ಇದಾಗಿದೆ ಎಂದು ರಾಘವನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.