FDA exam scam: ಕಿಂಗ್ ಪಿನ್ ಆರ್.ಡಿ ಪಾಟೀಲ್ ಬಂಧನಕ್ಕೆ ವಿಶೇಷ ತಂಡ


Team Udayavani, Oct 29, 2023, 4:39 PM IST

FDA exam scam: ಕಿಂಗ ಪಿನ್ ಆರ್.ಡಿ ಪಾಟೀಲ್ ಬಂಧನಕ್ಕೆ ವಿಶೇಷ ತಂಡ

ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ವಿವಿಧ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ (ಎಫ್ ಡಿಎ) ನೇಮಕಾತಿಯ ಪರೀಕ್ಷೆಯ ಅಕ್ರಮದಲ್ಲೂ ಪ್ರಮುಖ ಆರೋಪಿಯಾಗಿರುವ ಪಿಎಸ್ಐ ನೇಮಕಾತಿ ಹಗರಣದ ಕಿಂಗ್ ಪಿನ್ ಆರ್ ಡಿ ಪಾಟೀಲ್ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ.

ಅಫಜಲಪುರ ಸಿಪಿಐ ಪಂಡಿತ ಸಗರ ಸೇರಿ ಕಲಬುರಗಿ ಪೊಲೀಸ್ ಆಯುಕ್ತಾಲಯದ ಅಧಿಕಾರಿಗಳ ಒಳಗೊಂಡ ವಿಶೇಷ ತಂಡ ರಚಿಸಲಾಗಿದೆ.‌ ತಂಡ ಬಂಧಿಸುವ ನಿಟ್ಟಿನಲ್ಲಿ ಮಾಹಿತಿ ಹಾಕಲು ಕಾರ್ಯೋನ್ಮುಖಗೊಂಡಿದೆ.

ಎಫ್ ಡಿಎ ನೇಮಕಾತಿಯ ಪರೀಕ್ಷೆಯಲ್ಲೂ ಪ್ರಶ್ನೆ ಪತ್ರಿಕೆ ಬಹಿರಂಗ, ಬ್ಲೂಟೂತ್ ಬಳಕೆ ಸೇರಿದಂತೆ ಇತರ ಅಕ್ರಮವಾಗಲು ಆರ್. ಡಿ ಪಾಟೀಲ್ ಕೈವಾಡ ಇರುವ ಹಿನ್ನೆಲೆಯಲ್ಲಿ ಆರೋಪಿ 1 ಎಂದು ಎಫ್ಐಆರ್ ದಲ್ಲಿ ದಾಖಲಿಸಿಕೊಳ್ಳಲಾಗಿದೆ.

ಬ್ಲೂಟೂತ್ ಬಳಕೆ ಮಾಡಿ ಸಿಕ್ಕಿ ಬಿದ್ದಿರುವ ಅಭ್ಯರ್ಥಿಗಳೇ ಆರ್. ಡಿ .ಪಾಟೀಲ್ ಸಹಾಯದಿಂದಲೇ ಅಕ್ರಮ ಮಾಡಲು ಸಾಧ್ಯವಾಗಿದೆ ಎಂದು ಹಾಗೂ ಇದರ ಹಿಂದೆ ವ್ಯವಸ್ಥಿತ ತಂಡವೇ ಇದೆ ಎಂದು ಹೇಳಿದ್ದರಿಂದ ಭವಿಷ್ಯದಲ್ಲಿ ಇಂತಹ ಪ್ರಕರಣ ಮರುಕಳಿಸದ ನಿಟ್ಟಿನಲ್ಲಿ ಸರ್ಕಾರ ದಿಟ್ಟ ನಿರ್ಧಾರ ಕೈಗೊಳ್ಳಬೇಕಿರುವುದರಿಂದ ವಿವಿಧ ಆಯಾಮಗಳಲ್ಲಿ ತನಿಖೆಗೈಯಲು ಈಗ ಆರ್.ಡಿ ಪಾಟೀಲ್ ಬಂಧನ ಮುಖ್ಯವಾಗಿದೆ. ಆದರೆ ಪ್ರಕರಣ ಹೊರ ಬರುತ್ತಿದ್ದಂತೆ ಆರ್ ಡಿ ಪಾಟೀಲ್ ಅಜ್ಞಾತ ಸ್ಥಳಕ್ಕೆ ಹೋಗಿದ್ದು, ಯಾರಿಗೂ ಸುಳಿವು ಸಿಕ್ಕಿಲ್ಲ. ಹೀಗಾಗಿ ಬಂಧನ ಪೊಲೀಸರಿಗೆ ಒಂದು ಸವಾಲಾಗಿ ಪರಿಣಮಿಸುವ ಸಾದ್ಯತೆಗಳಿವೆ. ಬಂಧನಕ್ಕಿಂತ ಸಾಕ್ಷಿ ಗಳು ಬಲಪಡಿಸುವ ಕೆಲಸ ಈಗ ಪ್ರಮುಖವಾಗಿದೆ ಎನ್ನಲಾಗಿದೆ. ಸಾಕ್ಷಿಗಳು ನಾಶಪಡಿಸಬಹುದು. ಆದರೆ ಆರೋಪಿಗಳನ್ನು ನಾಶಪಡಿಸಲು ಸರಳವಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.

ಪಿಎಸ್ಐ ಹಗರಣ ಪ್ರಕರಣ ದಾಖಲಾದ ನಂತರ ವ್ಯಾಪಕ ಶೋಧ ಹಾಗೂ ಕಾರ್ಯಾಚರಣೆ ನಡೆಸಿ ಎರಡು ವಾರಗಳ ನಂತರ ಮಹಾರಾಷ್ಟ್ರದಲ್ಲಿ ಸಿಒಡಿ ತಂಡ ಆರ್. ಡಿ. ಪಾಟೀಲ್ ನ್ನು ಬಂಧಿಸಿತ್ತು.‌ ತದನಂತರ ಎಷ್ಟೆಲ್ಲಾ ನಾಟಕವಾಡಿದ ಎಂಬುದು ಇಲ್ಲಿ ಸ್ಮರಿಸಬಹುದಾಗಿದೆ.

ಟಾಪ್ ನ್ಯೂಸ್

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

ಕಲಬುರಗಿ: ಎಂಎಲ್ಸಿ ಚುನಾವಣೆಯಲ್ಲಿ ಕೈತಪ್ಪಿದ ಟಿಕೆಟ್: ಬಿಜೆಪಿಯಲ್ಲಿ ಬಂಡಾಯ ಬಿಸಿ

ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…

2-kalburgi

Kalburgi: ಕರೆಂಟ್ ಶಾಕ್ ಪ್ರಕರಣ;ಖಂಡಿಸಿ ಹಿಂದೂ ಜಾಗೃತಿ ಸೇನೆಯಿಂದ ಸರಕಾರದ ಪ್ರತಿಕೃತಿ ದಹನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

swati maliwal

AAP; ಸಂತ್ರಸ್ತೆಯಾದ ಸ್ವಾತಿ ಮಲಿವಾಲ್

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.